Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ...

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜು.18 ರಂದು) ಶಾಲಾ ಕಾಲೇಜುಗಳಿಗೆ ರಜೆ

ಮಡಿಕೇರಿಯಲ್ಲಿ ದಾಖಲೆಯ 105 ಇಂಚು ಮಳೆ

ವಾರ್ತಾಭಾರತಿವಾರ್ತಾಭಾರತಿ17 July 2025 9:16 PM IST
share
ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜು.18 ರಂದು) ಶಾಲಾ ಕಾಲೇಜುಗಳಿಗೆ ರಜೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗಾಳಿಮಳೆ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜು.18 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ಪ್ರಸ್ತುತ ವರ್ಷ ಜನವರಿಯಿಂದ ಇಲ್ಲಿಯವರೆಗೆ ಮಡಿಕೇರಿ ತಾಲ್ಲೂಕಿನಲ್ಲಿ ದಾಖಲೆಯ 105 ಇಂಚು ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 80 ಇಂಚು ಮಳೆಯಾಗಿತ್ತು. ಕಳೆದ 24 ಗಂಟೆಗಳಲ್ಲಿ 95.70 ಮಿ.ಮೀ ಮಳೆ ಸುರಿದಿದ್ದು, ಕಳೆದ ವರ್ಷ ಇದೇ ದಿನ 98.42 ಮಿ.ಮೀ ಮಳೆಯಾಗಿತ್ತು.

ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 36.69 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 78.80 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1764.46 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1347.79 ಮಿ.ಮೀ ಮಳೆಯಾಗಿತ್ತು.

ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವುದರಿಂದ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಮಳೆ ವಿವರ

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 32.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 55.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1637.15 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1333.15 ಮಿ.ಮೀ. ಮಳೆಯಾಗಿತ್ತು.

ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 33.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 90.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1700.57 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1289.08 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 110.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1938.87 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1265.61 ಮಿ.ಮೀ. ಮಳೆಯಾಗಿತ್ತು.

ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.45 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 39.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 903.79 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 907.10 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 63, ನಾಪೋಕ್ಲು 59.60, ಸಂಪಾಜೆ 147, ಭಾಗಮಂಡಲ 113.20, ವಿರಾಜಪೇಟೆ 35, ಅಮ್ಮತ್ತಿ 30.50, ಹುದಿಕೇರಿ 38.10, ಶ್ರೀಮಂಗಲ 48, ಪೊನ್ನಂಪೇಟೆ 32, ಬಾಳೆಲೆ 17.08, ಸೋಮವಾರಪೇಟೆ 9.20, ಶನಿವಾರಸಂತೆ 05, ಶಾಂತಳ್ಳಿ 21, ಕೊಡ್ಲಿಪೇಟೆ 3.80, ಕುಶಾಲನಗರ 4.70, ಸುಂಟಿಕೊಪ್ಪ 18.20 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ :: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.79 ಅಡಿಗಳು. ಕಳೆದ ವರ್ಷ ಇದೇ ದಿನ 2852.56 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 5.80 ಮಿ.ಮೀ., ಕಳೆದ ವರ್ಷ ಇದೇ ದಿನ 21.60 ಮಿ.ಮೀ., ಇಂದಿನ ನೀರಿನ ಒಳಹರಿವು 7381 ಕ್ಯುಸೆಕ್, ಕಳೆದ ವರ್ಷ ಇದೇ ದಿನ 9257 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 3166 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 10000 ಕ್ಯುಸೆಕ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X