Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. Kodagu | 33 ನಿಮಿಷದಲ್ಲಿ 310 ಆಸನಗಳು :...

Kodagu | 33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ. ಸಿಂಚನ ಹೊಸ ದಾಖಲೆ

ವಾರ್ತಾಭಾರತಿವಾರ್ತಾಭಾರತಿ21 Jun 2026 10:28 PM IST
share
Kodagu | 33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ. ಸಿಂಚನ ಹೊಸ ದಾಖಲೆ

ಮಡಿಕೇರಿ: ಅಂತರಾಷ್ಟ್ರೀಯ ಯೋಗ ದಿನವಾದ ಇಂದು ಮದೆನಾಡು ಬಿಜಿಎಸ್ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಬಿ.ಕೆ. ಸಿಂಚನ 33 ನಿಮಿಷದಲ್ಲಿ 310 ಆಸನಗಳು ಮಾಡುವ ಮೂಲಕ ಹೊಸ ದಾಖಲೆ ಬರೆದಿದ್ದಾಳೆ.

ಇಂಡಿಯನ್ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯನ್ ಬುಕ್ ಆಫ್ ರೆಕಾರ್ಡ್ ಆನ್ ಲೈನ್ ಮೂಲಕ ಆಯೋಜಿಸಿದ್ದ ಯೋಗ ಪ್ರದರ್ಶನದಲ್ಲಿ ಒಂದು ಗಂಟೆಯೊಳಗೆ 300 ಆಸನಗಳನ್ನು ಮಾಡಬೇಕಾಗಿತ್ತು. ಆದರೆ ಸಿಂಚನ ಕೇವಲ 33 ನಿಮಿಷಗಳಲ್ಲಿ 310 ಆಸನಗಳು ಮಾಡಿ ಪ್ರಶಸ್ತಿಗೆ ಭಾಜನರಾದರು. ಮುಂದಿನ ವಾರ ಬಿ.ಕೆ. ಸಿಂಚನಗೆ ಪದಕ ಮತ್ತು ಪ್ರಶಸ್ತಿ ಪತ್ರ ಸಿಗಲಿದೆ. ಈಕೆ ಬಿ.ಸಿ.ಕೀರ್ತಿ ಕುಮಾರ್ ಹಾಗೂ ಬಿ.ಎಸ್.ರೇಣುಕಾ ದಂಪತಿಯ ಪುತ್ರಿ.

ಮದೆ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಅಗೋಳಿಕಜೆ ಧನಂಜಯ, ನಿವೃತ್ತ ಶಿಕ್ಷಕರಾದ ಬಾರಿಯಂಡ ಜೋಯಪ್ಪ, ಎಂ.ಎಸ್.ಶಿವರಾಂ, ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಾಲಯದ ಅಧ್ಯಕ್ಷರಾದ ಯಶೋಧರ, ಹಿರಿಯರಾದ ಬಿ.ಸಿ.ಚೆನ್ನಪ್ಪ, ಯೋಧ ಹಾಗೂ ಕ್ರೀಡಾಪಟು ಬಿ.ಸಿ.ತಿಲಕ್, ಸಹಕಾರ ಸಂಘದ ಕಾರ್ಯದರ್ಶಿ ಮೋಹಿನಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Tags

kodaguYoga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X