Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. Kodagu | ಆನೆಕಾಡಿನಲ್ಲಿ ಸರಣಿ ಅಪಘಾತ:...

Kodagu | ಆನೆಕಾಡಿನಲ್ಲಿ ಸರಣಿ ಅಪಘಾತ: ಮೂವರು ಮೃತ್ಯು; ಆರು ಮಂದಿ ಗಂಭೀರ

ವಾರ್ತಾಭಾರತಿವಾರ್ತಾಭಾರತಿ21 Sept 2026 11:11 AM IST
share
Kodagu | ಆನೆಕಾಡಿನಲ್ಲಿ ಸರಣಿ ಅಪಘಾತ: ಮೂವರು ಮೃತ್ಯು; ಆರು ಮಂದಿ ಗಂಭೀರ

ಕೊಡಗು: ಕಾರು, ಬೈಕ್ ಮತ್ತು ಪಿಕಪ್ ವಾಹನದ ಮಧ್ಯೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಕುಶಾಲನಗರ-ಮಡಿಕೇರಿ ನಡುವಿನ ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಬಳಿ ರವಿವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಕಾರು ಚಾಲಕ 7ನೇ ಹೊಸಕೋಟೆ ನಿವಾಸಿ, ಇಲೆಕ್ಟ್ರಿಶಿಯನ್ ರತನ್ ಅಲಿಯಾಸ್ ಉಣ್ಣಿ, ಸಹೋದ್ಯೋಗಿ ಆದರ್ಶ್ ಮತ್ತು ಬೈಕ್ ಸವಾರ, ಅರಣ್ಯ ಇಲಾಖೆಯ ಗುತ್ತಿಗೆ ನೌಕರನಾಗಿದ್ದ ಕೊಡಗರಹಳ್ಳಿ ನಿವಾಸಿ ಕುಮಾರ್ ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದವರು ರವಿವಾರ ರಾತ್ರಿ ಗುಡ್ಡೆಹೊಸೂರಿನಲ್ಲಿ ನಡೆದ ಗಣಪತಿ ವಿಸರ್ಜನೆ ಕಾರ್ಯಕ್ರಮಕ್ಕೆ ತೆರಳಿ ಏಳನೇ ಹೊಸಕೋಟೆಯತ್ತ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಉಣ್ಣಿ ಚಲಾಯಿಸುತ್ತಿದ್ದ ಕಾರು ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಎದುರಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಪಿಕಪ್ ವಾಹನಕ್ಕೂ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ಕಾರು ಚಾಲಕ ಉಣ್ಣಿ ಹಾಗೂ ಅದರಲ್ಲಿದ್ದ ಆದರ್ಶ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬೈಕ್ ಸವಾರ ಕುಮಾರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಸುವಿನ್, ಚಂದ್ರಶೇಖರ್ ಹಾಗೂ ಅಜಯ್ ಎಂಬವರು ಹಾಗೂ ಪಿಕಪ್ ವಾಹನದಲ್ಲಿದ್ದವರು ಸೇರಿ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಶಾಲನಗರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮೈಸೂರು, ಮಡಿಕೇರಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಅಪಘಾತದ ರಭಸಕ್ಕೆ ಬೈಕ್ ರಸ್ತೆಯ ಬದಿಗೆ ಎಸೆಯಲ್ಪಟ್ಟಿದೆ, ಕಾರು ಹಾಗೂ ಪಿಕಪ್ ವಾಹನ ನಜ್ಜುಗುಜ್ಜಾಗಿವೆ.

Tags

KodaguSerial AccidentAnekaadu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X