Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. Kushalnagar | ಉರುಳಿಗೆ ಸಿಲುಕಿ ಹುಲಿ...

Kushalnagar | ಉರುಳಿಗೆ ಸಿಲುಕಿ ಹುಲಿ ಸಾವು

ವಾರ್ತಾಭಾರತಿವಾರ್ತಾಭಾರತಿ17 Dec 2025 5:39 PM IST
share
Kushalnagar | ಉರುಳಿಗೆ ಸಿಲುಕಿ ಹುಲಿ ಸಾವು

ಮಡಿಕೇರಿ : ಉರುಳಿಗೆ ಸಿಲುಕಿ 5 ವರ್ಷದ ಗಂಡು ಹುಲಿಯೊಂದು ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯಲ್ಲಿ ನಡೆದಿದೆ.

ಅರಣ್ಯದಿಂದ ಬಂದು ಚೆಟ್ಟಳ್ಳಿ ಗ್ರಾಮವನ್ನು ಪ್ರವೇಶಿಸಿದ್ದ ಹುಲಿ ಉರುಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಡಿಎಫ್‍ಓ ಅಭಿಷೇಕ್, ಎಸಿಎಫ್ ಎ.ಎ.ಗೋಪಾಲ್, ವಲಯ ಅರಣ್ಯಾಧಿಕಾರಿ ರಕ್ಷಿತ್, ವೈದ್ಯಾಧಿಕಾರಿಗಳಾದ ಡಾ.ಮುಜೀಬ್, ಡಾ.ಸಂಜೀವ್ ಆರ್.ಸಿಂಧೆ, ಮೀನುಕೊಲ್ಲಿ ಉಪವಲಯದ ಉಪವಲಯಾಧಿಕಾರಿ ಸಚಿನ್ ಲಿಂಬಾಳ್‍ಕರ್, ಗಸ್ತುವನ ಪಾಲಕ ನಾಗರಾಜು, ಅರಣ್ಯ ಇಲಾಖೆ ಸಿಬ್ಬಂದಿ ವರ್ಗ ಮತ್ತು ಆರ್‌ಆರ್‌ಟಿ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೆಟ್ಟಳ್ಳಿ ಪೊಲೀಸ್ ಠಾಣಾ ಎಎಸ್‍ಐ ದಿನೇಶ್ ಮತ್ತು ಪೊಲೀಸ್ ಶ್ವಾನ ದಳ ತಂಡ ಕೂಡ ಸ್ಥಳ ಪರಿಶೀಲಿಸಿದರು. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಹುಲಿ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅರಣ್ಯ ಇಲಾಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾನೂನು ಕ್ರಮ

ಅರಣ್ಯದ ಎಲ್ಲಾ ವಲಯಗಳಲ್ಲಿ ಸಿಬ್ಬಂದಿಗಳ ತಂಡಗಳನ್ನು ರಚಿಸಿ ಕಾಡಂಚಿನ ಗ್ರಾಮಗಳಲ್ಲಿ ಉರುಳಿನ ಶೋಧವನ್ನು ನಿಯಮಿತವಾಗಿ ನಡೆಸಬೇಕು ಮತ್ತು ಹುಲಿ ಸಾವಿಗೆ ಕಾರಣವಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಬೆಳಗಾವಿಯಲ್ಲಿ ಸೂಚಿಸಿದ್ದಾರೆ.

Tags

KushalnagarTiger
share
ವಾರ್ತಾಭಾರತಿ
ವಾರ್ತಾಭಾರತಿ
Next Story
X