Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಮಡಿಕೇರಿ | ಕಾಫಿ ತೋಟದಲ್ಲಿ ಸುಟ್ಟು...

ಮಡಿಕೇರಿ | ಕಾಫಿ ತೋಟದಲ್ಲಿ ಸುಟ್ಟು ಕರಕಲಾದ ಮೃತದೇಹ, ಅಂಗಾಂಗಗಳು ಪತ್ತೆ

ವಾರ್ತಾಭಾರತಿವಾರ್ತಾಭಾರತಿ8 Oct 2024 9:06 PM IST
share
ಮಡಿಕೇರಿ | ಕಾಫಿ ತೋಟದಲ್ಲಿ ಸುಟ್ಟು ಕರಕಲಾದ ಮೃತದೇಹ, ಅಂಗಾಂಗಗಳು ಪತ್ತೆ

ಮಡಿಕೇರಿ : ಸುಂಟಿಕೊಪ್ಪದ ಪನ್ಯ ಗ್ರಾಮ ಮಾರಿಗುಡಿ ಸಮೀಪದ ಕಾಫಿ ತೋಟವೊಂದರಲ್ಲಿ ಸುಟ್ಟು ಕರಕಲಾಗಿರುವ ಮೃತದೇಹ ಮತ್ತು ಅಂಗಾಂಗಗಳು ಪತ್ತೆಯಾಗಿದೆ.

ಇದು ಅಪರಿಚಿತ ಪುರುಷನ ಶವವಾಗಿದ್ದು, 45 ರಿಂದ 50ವರ್ಷದ ವ್ಯಕ್ತಿ ಎಂದು ಅಂದಾಜಿಸಲಾಗಿದೆ. ಕರಕಲಾದ ದೇಹದ ಪಕ್ಕದಲ್ಲಿ ಕಾಲು ಮತ್ತಿತರ ಅಂಗಗಳು ಗೋಚರಿಸಿದೆ. ತೋಟದ ಮಾಲೀಕರು ಮಾಹಿತಿ ನೀಡಿದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಮಾರು 4 ದಿನಗಳ ಹಿಂದೆ ದೇಹವನ್ನು ಸುಟ್ಟಿರುವ ಶಂಕೆ ಇದ್ದು, ಇದೊಂದು ಕೊಲೆ ಪ್ರಕರಣವಾಗಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು.

ಡಿವೈಎಸ್‍ಪಿ ಗಂಗಾಧರಪ್ಪ, ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಸುಂಟಿಕೊಪ್ಪ ಠಾಣಾಧಿಕಾರಿ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Tags

Madikeri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X