Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. Madikeri | ಶರಣ್ಯ ನಾಪತ್ತೆ...

Madikeri | ಶರಣ್ಯ ನಾಪತ್ತೆ ಪ್ರಕರಣದಲ್ಲಿ ಸಂಶಯ; ನಾಪೋಕ್ಲು ಪೊಲೀಸ್ ಠಾಣೆಗೆ ದೂರು ನೀಡಿದ ಬಿಜೆಪಿ ಮುಖಂಡರು

ವಾರ್ತಾಭಾರತಿವಾರ್ತಾಭಾರತಿ8 April 2026 6:47 PM IST
share
Madikeri | ಶರಣ್ಯ ನಾಪತ್ತೆ ಪ್ರಕರಣದಲ್ಲಿ ಸಂಶಯ; ನಾಪೋಕ್ಲು ಪೊಲೀಸ್ ಠಾಣೆಗೆ ದೂರು ನೀಡಿದ ಬಿಜೆಪಿ ಮುಖಂಡರು

ಮಡಿಕೇರಿ : ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿದ ಕೇರಳದ ಮಹಿಳೆ ಜಿ.ಎಸ್.ಶರಣ್ಯ (36) ನಾಪತ್ತೆ ಪ್ರಕರಣ ಹಲವು ಸಂಶಯಗಳನ್ನು ಹುಟ್ಟು ಹಾಕಿದೆ ಎಂದು ಆರೋಪಿಸಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಪ್ರಮುಖರು ನಾಪೋಕ್ಲು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪೊಕ್ಕುಳಂಡ್ರ ಧನೋಜ್(ದಿವ್ಯ) ಅವರು ಠಾಣಾಧಿಕಾರಿ ರಾಘವೇಂದ್ರ ಅವರಿಗೆ ದೂರು ನೀಡಿದರು. ನಂತರ ಮಾತನಾಡಿದ ಅವರು ನಾಪತ್ತೆಯಾಗಿ 3 ದಿನಗಳ ಬಳಿಕ ಪತ್ತೆಯಾದ ಪ್ರಕರಣದ ಬಗ್ಗೆ ನಮಗೆ ಸಂಶಯವಿದೆ. ಇದರಲ್ಲಿ ಕಾಣದ ಕೈಗಳ ಕೈವಾಡವಿದೆ ಎಂದು ಆರೋಪಿಸಿದರು.

ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ ಜನರಿಗೆ ಸತ್ಯಾಸತ್ಯತೆಯನ್ನು ತಿಳಿಸಬೇಕೆಂದು ಒತ್ತಾಯಿಸಿದರು.

ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಬಿಜೆಪಿ ಮಹಾಶಕ್ತಿ ಕೇಂದ್ರದ ಗ್ರಾಮಾಂತರ ಮಂಡಲದ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ, ಉಪಾಧ್ಯಕ್ಷ ಪಾಡಿಯಂಡ ಕಟ್ಟಿಕುಶಾಲಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬೊಳಿಯಾಡಿರ ಸಂತು ಸುಬ್ರಮಣಿ ಮತ್ತಿತರರು ಶರಣ್ಯ ಪ್ರಕರಣದ ತನಿಖೆಗೆ ಆಗ್ರಹಿಸಿದರು.

Tags

MadikeriBJPcomplaint
share
ವಾರ್ತಾಭಾರತಿ
ವಾರ್ತಾಭಾರತಿ
Next Story
X