Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಪೊನ್ನಂಪೇಟೆ ತಾಲೂಕು ಕಾರ್ಯನಿರತ...

ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ1 Jun 2026 9:19 PM IST
share
ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ

ಗೋಣಿಕೊಪ್ಪ : ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟಿಸಲಾಗಿದ್ದು, ನಾಲ್ವರಿಗೆ ಪ್ರಶಸ್ತಿ ಲಭಿಸಿದೆ.

ತಾಲೂಕು ಮಟ್ಟದ ಪ್ರಶಸ್ತಿಗೆ ಪತ್ರಕರ್ತ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ತಮ್ಮ ಸೋದರ ಮಾವಂದಿಯರಾದ ದೇಯಂಡ ಪೂಣಚ್ಚ ಹಾಗೂ ಉಮೇಶ್ ಜ್ಞಾಪಕಾರ್ಥದ ಗ್ರಾಮೀಣ ವರದಿ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟಗೊಂಡ ಜಗದೀಶ್ ಜೋಡುಬೀಟಿ ಅವರ ʼಅಂತ್ಯ ಸಂಸ್ಕಾರ ಸಮಸ್ಯೆಗೆ ಮುಕ್ತಿ ವರದಿʼ, ಪತ್ರಕರ್ತರ ಸಂಘದ ರಾಷ್ಟ್ರೀಯ ಸಮಿತಿ ಸದಸ್ಯರಾಗಿದ್ದ ಎಸ್. ಎ. ಮುರುಳಿಧರ್ ಅವರು ತಮ್ಮ ಸಹೋದರ ಗಣೇಶ್ ಜ್ಞಾಪಕಾರ್ಥದ ಕ್ರೀಡಾ ವರದಿ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟಗೊಂಡ ಜಗದೀಶ್ ಜೋಡುಬೀಟಿ ಅವರ ʼಶಾಲೆಗಳಲ್ಲಿ ಮೈದಾನದ ಕೊರತೆʼ ವರದಿ ಪಡೆದುಕೊಂಡಿತು.

ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರು ತಮ್ಮ ತಂದೆ ಸಣ್ಣುವಂಡ ಮಾದಪ್ಪ, ತಾಯಿ ಜಾನಕಿ ಮಾದಪ್ಪ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ಪ್ರಶಸ್ತಿಗೆ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟಗೊಂಡ ಚೀರಂಡ ಎಂ. ಚಂಗಪ್ಪ ಅವರ ʼಭತ್ತ ಕೃಷಿಗೆ ಅನ್ನದಾತರ ನಿರಾಸಕ್ತಿʼ ವರದಿ ಪಡೆದುಕೊಂಡಿದೆ.

ಸಣ್ಣುವಂಡ ಕೆ.ವಿನಯ್ ಅಯ್ಯಪ್ಪ ಅವರು, ತನ್ನ ತಾಯಿ, ಮೇರು ನಟಿ ಸಣ್ಣುವಂಡ ಶಶಿಕಲಾ ಕಾವೇರಪ್ಪ ಜ್ಞಾಪಕಾರ್ಥದ ಚಿತ್ರರಂಗ ಜಿಲ್ಲಾ ಪ್ರಶಸ್ತಿಗೆ ʼವಾರ್ತಾಭಾರತಿʼ ಪತ್ರಿಕೆಯಲ್ಲಿ ಪ್ರಕಟಗೊಂಡ ಕೆ.ಎಂ.ಇಸ್ಮಾಯಿಲ್ ಕಂಡಕೆರೆ ಅವರ ʼಸಿನಿಮಾ ರಂಗಕ್ಕೆ ಕಾಲಿಟ್ಟ ಕೊಡಗಿನ ಬೆಡಗಿʼ ವರದಿ ಪಡೆದುಕೊಂಡಿದೆ.

ಸಂಘದ ನಿರ್ದೇಶಕ ಬಿ.ವಿ.ಸಂತೋಷ್ ರೈ ಅವರು ತಮ್ಮ ತಾಯಿ ಬಿ.ವಿ.ಸುಮತಿ ರೈ ಅವರ ಜ್ಞಾಪಕಾರ್ಥ ನೀಡಿರುವ ಮಾನವೀಯ ಜಿಲ್ಲಾ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ಎಚ್.ಕೆ.ಜಗದೀಶ್ ಅವರ ʼಹೆತ್ತವರ ಮಡಿಲು ಸೇರಿದ ನಾಪ್ತತೆಯಾಗಿದ್ದ ಕಂದಮ್ಮʼ ವರದಿ ಪಡೆದುಕೊಂಡಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಎನ್. ದಿನೇಶ್ ತಿಳಿಸಿದ್ದಾರೆ.

Tags

Ponnampet
share
ವಾರ್ತಾಭಾರತಿ
ವಾರ್ತಾಭಾರತಿ
Next Story
X