Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಶನಿವಾರಸಂತೆ: ಗುಡುಗಳಲೆಯಲ್ಲಿ 1501ನೇ...

ಶನಿವಾರಸಂತೆ: ಗುಡುಗಳಲೆಯಲ್ಲಿ 1501ನೇ ಮೀಲಾದುನ್ನಬಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ30 Aug 2026 12:29 PM IST
share
ಶನಿವಾರಸಂತೆ: ಗುಡುಗಳಲೆಯಲ್ಲಿ 1501ನೇ ಮೀಲಾದುನ್ನಬಿ ಆಚರಣೆ

ಶನಿವಾರಸಂತೆ: ಗುಡುಗಳಲೆ ಬದ್ರಿಯಾ ಶಾಫಿ ಜುಮಾ ಮಸೀದಿ ಹಾಗೂ ಅರೇಬಿಕ್ ಹೈಯರ್ ಸೆಕೆಂಡರಿ ಮದ್ರಸದಲ್ಲಿ ಪ್ರವಾದಿ ಮುಹಮ್ಮದ್ (ಸ್ವಲ್ಲಲ್ಲಾಹು ಅಲೈಹಿವಸಲ್ಲಂ) ರವರ 1501ನೇ ಜನ್ಮ ದಿನಾಚರಣೆಯ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಪ್ರವಾದಿ ಮುಹಮ್ಮದ್ (ಸ್ವಲ್ಲಲ್ಲಾಹು ಅಲೈಹಿವಸಲ್ಲಂ) ರವರ ಆದರ್ಶ ಜೀವನದ ಸಂದೇಶಗಳನ್ನು ಸಮಾಜಕ್ಕೆ ತಲುಪಿಸುವ ಹಾಗೂ ಸಹೋದರತ್ವ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಪ್ರವಾದಿಯವರ ಜೀವನ ಸಂದೇಶ, ಆದರ್ಶಗಳು, ಶಾಂತಿ, ಪ್ರೀತಿ ಹಾಗೂ ಮಾನವೀಯತೆಯ ಕುರಿತು ಧಾರ್ಮಿಕ ವಿದ್ವಾಂಸರಿಂದ ಉಪನ್ಯಾಸಗಳು ನಡೆಯಿತು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಮದ್ಹ್ ಗೀತೆಗಳು, ಧಾರ್ಮಿಕ ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಮಕ್ಕಳು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಬದ್ರಿಯಾ ಮಸ್ಜಿದ್‌ನ ಅಧ್ಯಕ್ಷರಾದ ಹಸೈನಾರ್ ಉಸ್ತಾದ್, ಖತೀಬರಾದ ಝಿಯಾದ್ ದಾರಿಮಿ, ಮದ್ರಸ ಅಧ್ಯಾಪಕರಾದ ಶಕೀರ್ ಬಾಖವಿ, ರಫೀಕ್ ದಾರಿಮಿ, ರಾಶಿದ್ ಫೈಝಿ, ಉಬೈದ್ ಫೈಝಿ, ರಂಶಾದ್ ಫೈಝಿ ಸೇರಿದಂತೆ ಮಸೀದಿ ಮತ್ತು ಮದ್ರಸ ಕಮಿಟಿಯ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Tags

ShanivarsanteGudugale
share
ವಾರ್ತಾಭಾರತಿ
ವಾರ್ತಾಭಾರತಿ
Next Story
X