Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ವಿರಾಜಪೇಟೆ | ಗಣೇಶ ವಿಸರ್ಜನೆ ಮೆರವಣಿಗೆ...

ವಿರಾಜಪೇಟೆ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಅವಘಡ: ಐವರಿಗೆ ಗಾಯ: ಇಬ್ಬರ ಸ್ಥಿತಿ ಗಂಭೀರ

ವಾರ್ತಾಭಾರತಿವಾರ್ತಾಭಾರತಿ26 Sept 2026 9:41 AM IST
share
ವಿರಾಜಪೇಟೆ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಅವಘಡ: ಐವರಿಗೆ ಗಾಯ: ಇಬ್ಬರ ಸ್ಥಿತಿ ಗಂಭೀರ

ಮಡಿಕೇರಿ ಸೆ.26: ಗಣೇಶ ಮೂರ್ತಿಗಳ ವಿಸರ್ಜನೆಯ ಮೆರವಣಿಗೆಯ ಸಂದರ್ಭ ವಿದ್ಯುತ್ ಅವಘಡ ಸಂಭವಿಸಿ ಐವರು ಗಾಯಗೊಂಡ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಹುಬ್ಬಳ್ಳಿ ಧಾರವಾಡ ಮೂಲದ ಬಸವರಾಜು ಹಾಗೂ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಅವರಿಬ್ಬರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಮೂವರು ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಮಧ್ಯರಾತ್ರಿ ಮಂಟಪಗಳ ಮೆರವಣಿಗೆ ಸಾಗುತ್ತಿದ್ದ ಸಂದರ್ಭ ಡಿಜೆ ವಾಹನದ ಮೇಲಿದ್ದವರಿಗೆ ವಿದ್ಯುತ್ ತಂತಿ ಸ್ಪರ್ಶಗೊಂಡಿದೆ. ಈ ಅವಘಡದಿಂದ ಐವರು ಅಸ್ವಸ್ಥಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಓರ್ವನ ಮೈಲಿನ ಬಟ್ಟೆಗಳಿಗೆ ಬೆಂಕಿ ವ್ಯಾಪಿಸಿದ ಘಟನೆಯೂ ನಡೆಯಿತು. ಇಬ್ಬರು ಸ್ಥಳದಲ್ಲೇ ಪ್ರಜ್ಞಾಹೀನರಾಗಿದ್ದರು.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ವೈದ್ಯರೊಂದಿಗೆ ಚರ್ಚಿಸಿದರು.

Tags

VirajpetElectrical AccidentGanesha Immersion Procession
share
ವಾರ್ತಾಭಾರತಿ
ವಾರ್ತಾಭಾರತಿ
Next Story
X