Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. Virajpet | ಕಾಡಾನೆ ದಾಳಿಗೆ ಸಿಲುಕಿ...

Virajpet | ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಮೃತ್ಯು; ಮತ್ತೊಬ್ಬರಿಗೆ ಗಂಭೀರ ಗಾಯ

ವಾರ್ತಾಭಾರತಿವಾರ್ತಾಭಾರತಿ17 Aug 2026 6:30 PM IST
share
Virajpet | ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಮೃತ್ಯು; ಮತ್ತೊಬ್ಬರಿಗೆ ಗಂಭೀರ ಗಾಯ

ಮಡಿಕೇರಿ : ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಘಟ್ಟದಳ್ಳ ಗ್ರಾಮದ ಕಾಫಿ ತೋಟವೊಂದರಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಗೋಪಾಲ್(44) ಮೃತ ವ್ಯಕ್ತಿ. ಮತ್ತೊಬ್ಬ ಕಾರ್ಮಿಕ ಜಾದವ್(26) ಗಂಭೀರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಹತ್ತಕ್ಕೂ ಹೆಚ್ಚು ಕಾರ್ಮಿಕರು ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಅರಣ್ಯದಂಚಿನಿಂದ ಬಂದ ಕಾಡಾನೆ ಕಾರ್ಮಿಕರ ಮೇಲೆ ದಿಢೀರ್ ದಾಳಿ ಮಾಡಿದೆ. ಈ ಸಂದರ್ಭ ಇತರ ಕಾರ್ಮಿಕರು ಸ್ಥಳದಿಂದ ಓಡಿ ಪ್ರಾಣಪಾಯದಿಂದ ಪಾರಾಗಿದ್ದು, ಕಾಡಾನೆ ದಾಳಿಗೆ ಸಿಲುಕಿದ ಗೋಪಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಾದವ್ ಎಂಬುವವರ ಕಾಲು ಮತ್ತು ಕೈ ಮುರಿಯಲ್ಪಟ್ಟಿದ್ದು, ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಂ, ಸಿಬ್ಬಂದಿಗಳು, ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕಾರ್ಮಿಕರ ಅಸಮಾಧಾನ

ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಮೃತ ದೇಹವನ್ನು ತೆಗೆಯಲು ಬಿಡದೆ ಅಧಿಕಾರಿಗಳ ವಿರುದ್ಧ ಕಾರ್ಮಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಪ್ರತಿಭಟನಾಕಾರರ ಮನವೊಲಿಸಿ ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರು. ಮೃತದೇಹವನ್ನು ಸಿದ್ದಾಪುರ ಆಸ್ಪತ್ರೆಗೆ ತಂದ ಸಂದರ್ಭ ಸ್ಥಳೀಯರು ಹಾಗೂ ಕಾರ್ಮಿಕ ಸಂಘಟನೆಯ ಪ್ರಮುಖರು ರಸ್ತೆ ತಡೆ ನಡೆಸಿ ಅರಣ್ಯ ಇಲಾಖೆ ಮತ್ತು ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಕಾಡು ಪ್ರಾಣಿಗಳ ಹಾವಳಿಯಿಂದ ಕೊಡಗಿನ ರೈತರು, ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ನೆಮ್ಮದಿ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ಮರುಕಳಿಸುತ್ತಿದೆ, ಅಮಾಯಕ ಜೀವಗಳು ಬಲಿಯಾಗುತ್ತಿದೆ. ವೈಜ್ಞಾನಿಕವಾಗಿ ಹಾಗೂ ಶಾಶ್ವತವಾಗಿ ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಕಾರ್ಮಿಕ ಸಂಘಟನೆಯ ಮುಖಂಡ ಪಿ.ಆರ್.ಭರತ್ ಅವರು ಎಚ್ಚರಿಕೆ ನೀಡಿದರು.

Tags

Virajpetwild elephant
share
ವಾರ್ತಾಭಾರತಿ
ವಾರ್ತಾಭಾರತಿ
Next Story
X