Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ವಿರಾಜಪೇಟೆ | ಮಳೆಗಾಗಿ ಕೃಷಿ ಸಚಿವ...

ವಿರಾಜಪೇಟೆ | ಮಳೆಗಾಗಿ ಕೃಷಿ ಸಚಿವ ನರೇಂದ್ರಸ್ವಾಮಿ ವಿಶೇಷ ಪೂಜೆ

ವಾರ್ತಾಭಾರತಿವಾರ್ತಾಭಾರತಿ23 Aug 2026 12:03 PM IST
share
ವಿರಾಜಪೇಟೆ | ಮಳೆಗಾಗಿ ಕೃಷಿ ಸಚಿವ ನರೇಂದ್ರಸ್ವಾಮಿ ವಿಶೇಷ ಪೂಜೆ

ಮಡಿಕೇರಿ, ಆ. 23: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ದೇಶನದ ಮೇರೆಗೆ ಕೊಡಗು ಉಸ್ತುವಾರಿ ಸಚಿವ ಪಿಎಂ ನರೇಂದ್ರಸ್ವಾಮಿ ರವಿವಾರ ಮುಂಜಾನೆ ವಿರಾಜಪೇಟೆ ಕಕ್ಕಬ್ಬೆಯ ಶ್ರೀ ಪಾಡಿ ಇಗ್ಗುತ್ತಪ್ಪ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ರಾಜ್ಯಕ್ಕೆ ಒಳ್ಳೆಯ ಮಳೆಯಾಗುವಂತೆ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ನರೇಂದ್ರಸ್ವಾಮಿ, ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ವತಿಯಿಂದ ಹೆಚ್ಚಿನ ಮಳೆಗಾಗಿ ಪುಣ್ಯಕ್ಷೇತ್ರ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ ವಿಶೇಷ ಪೂಜೆ ಸಲ್ಲಿಸಲಾಗಿದೆ. ತಾಯಿ ಕಾವೇರಿ ಹಾಗೂ ಪಾಡಿ ಶ್ರೀ ಇಗ್ಗುತಪ್ಪ ಪುಣ್ಯಭೂಮಿಯಲ್ಲಿ ಹೆಚ್ಚಿನ ಮಳೆಯಾದರೆ ನಾಡಿನ ಜಲಾಶಯಗಳು ಭರ್ತಿಯಾಗಿ, ಉತ್ತಮ ಬೆಳೆಯ ಜೊತೆಗೆ ಕುಡಿಯುವ ನೀರು ಸಹ ಸಿಗಲಿದೆ. ಹಾಗಾಗಿ ಕಾವೇರಿ ಮತ್ತು ಇಗ್ಗುತಪ್ಪ ನಾಡಿನಲ್ಲಿ ಮುಂದಿನ ದಿನಗಳಲ್ಲಾದರೂ ಹೆಚ್ಚಿನ ಮಳೆಯಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ಕಾವೇರಿ ನದಿ ಪಾತ್ರದಲ್ಲಿ ಸರಾಸರಿ ಮಳೆ ಆಗುವುದರಿಂದ ಅಂತರ ರಾಜ್ಯ ಜಲ ವಿವಾದಗಳು ಬಗೆಹರಿಯುತ್ತವೆ. ಶೇ.90ರಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ರಾಜ್ಯ ಸರ್ಕಾರ ಎಲ್ಲರ ವಿಶ್ವಾಸ ಗಳಿಸಿ ಶುಭ ಹೆಜ್ಜೆ ಇಟ್ಟಿದೆ. ಮಳೆಯ ಅಭಾವದಿಂದ ಸಮಸ್ಯೆ ಉಂಟಾಗಿದ್ದು ದೇವರಲ್ಲಿ ಹೆಚ್ಚಿನ ಮಳೆಗಾಗಿ ಪ್ರಾರ್ಥಿಸಲಾಗಿದೆ ಎಂದು ನರೇಂದ್ರಸ್ವಾಮಿ ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಶಾಶ್ವತವಾಗಿ ಕಾಡಾನೆಗಳ ಹಾವಳಿ ನಿಯಂತ್ರಿಸಲು ಸರಕಾರ ಅಗತ್ಯ ಕ್ರಮವಹಿಸಿದೆ. ಆದರೂ ಪ್ರವಾಸಿಗರು, ಕಾರ್ಮಿಕರು ಸೇರಿದಂತೆ ಎಲ್ಲರೂ ಎಚ್ಚರ ವಹಿಸಬೇಕಿದೆ ಎಂದು ಹೇಳಿದರು.

ವಿರಾಜಪೇಟೆಯ ಶಾಸಕ ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮತ್ತಿರರರು ಉಪಸ್ಥಿತರಿದ್ದರು.

Tags

VirajpetMinister N. CheluvarayaswamyPuja for Rain
share
ವಾರ್ತಾಭಾರತಿ
ವಾರ್ತಾಭಾರತಿ
Next Story
X