Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. Kolar | ಪ್ರಧಾನಿ ಉದ್ಘಾಟಿಸಿದ...

Kolar | ಪ್ರಧಾನಿ ಉದ್ಘಾಟಿಸಿದ ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಶಾಸಕ ಕೊತ್ತೂರು ಮಂಜುನಾಥ್

ವಾರ್ತಾಭಾರತಿವಾರ್ತಾಭಾರತಿ21 Feb 2026 9:03 PM IST
share
Kolar | ಪ್ರಧಾನಿ ಉದ್ಘಾಟಿಸಿದ ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಶಾಸಕ ಕೊತ್ತೂರು ಮಂಜುನಾಥ್
"ಸ್ಥಳೀಯ ಯುವಕರಿಗೆ ತಳಮಟ್ಟದ ಕೆಲಸಗಳನ್ನು ನೀಡಿ, ಹೊರಗಿನವರಿಗೆ ಅಧಿಕಾರಿಗಳ ಹುದ್ದೆ ನೀಡುತ್ತಿದ್ದಾರೆ"

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನಿವಾಸಿಗಳನ್ನು ನಿರ್ಲಕ್ಷ್ಯ ಮಾಡಿರುವುದಾಗಿ ಜಿಲ್ಲೆಯ ವೇಮಗಲ್ ಪಟ್ಟಣ ಪಂಚಾಯತ್ ಸಭೆಯಲ್ಲಿ ಕೈಗಾರಿಕೆಗಳ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಜನಪ್ರತಿನಿಧಿಗಳನ್ನು ಕಡೆಗಣಿಸಿದ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲ್ಲಿಸಬೇಕೆಂದು ಹೇಳಿರುವ ಅವರ ಹೇಳಿಕೆಗಳಿಂದ ವಿವಾದಗಳೆದ್ದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಹೆಲಿಕಾಪ್ಟರ್ ಘಟಕದ ಉದ್ಘಾಟನಾ ಕಾರ್ಯಕ್ರಮಕ್ಕೆ ವೇಮಗಲ್ ಪಟ್ಟಣ ಪಂಚಾಯತ್ ಅಧ್ಯಕ್ಷರನ್ನು ಆಹ್ವಾನಿಸದೇ ಕಡಗಣನೆ ಮಾಡಲಾಗಿದೆ ಎಂದು ದೂರಿದ ಶಾಸಕ, ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ವಿದ್ಯುತ್ ಪೀಡರ್ ವ್ಯವಸ್ಥೆ ಮಾಡದೇ, ವೇಮಗಲ್‌ನಿಂದಲೇ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಸ್ಥಳೀಯರಿಗೆ ತೊಂದರೆ ಉಂಟಾಗಿದೆ ಎಂದಿದ್ದಾರೆ. ಇದೇ ರೀತಿಯಲ್ಲಿ ಮುಂದುವರಿದರೆ ಕೈಗಾರಿಕೆಗಳಿಗೆ ನೀಡುತ್ತಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ಎಚ್ಚರಿಸಿದ್ದಾರೆ.

ಸ್ಥಳೀಯ ಯುವಕರಿಗೆ ಕೇವಲ ತಳಮಟ್ಟದ ಕೆಲಸಗಳನ್ನು ನೀಡಿ, ಹೊರಗಿನವರಿಗೆ ಅಧಿಕಾರಿಗಳ ಹುದ್ದೆ ನೀಡುತ್ತಿರುವುದನ್ನೂ ಅವರು ಟೀಕಿಸಿದ್ದಾರೆ.

ಮಿನಿ ಹೆಲಿಕಾಪ್ಟರ್ ಘಟಕ ಜೋಡಣೆ ಕಾರ್ಯಕ್ರಮಕ್ಕೆ ಸ್ಥಳೀಯ ಜನಪ್ರತಿನಿಧಿಗಳ ಕಡಗಣನೆ ಮತ್ತು ವೇಮಗಲ್ -ಕುರುಗಲ್ ಪಟ್ಟಣ ಪಂಚಾಯಿತಿಗೂ ಮಾಹಿತಿ ನೀಡಿಲ್ಲ. ನಮ್ಮನ್ನು ಕಡೆಗಣಿಸುತ್ತಾರೆ, ಬೇರೆ ದೇಶದವರ‌ ರೀತಿಯಲ್ಲಿ ನೋಡುತ್ತಿದ್ದಾರೆ. ಕೈಗಾರಿಕೆಗಳವರು ಖಾತೆ ಮಾಡಿಸಲು ಬಂದರೆ ಕೊಡಬೇಡಿ. ಅವರು ಏನು ಮಾಡುತ್ತಾರೆ ನೋಡೋಣ ಎಂದು ಹೇಳಿದರು.

ಮಿನಿ ಹೆಲಿಕ್ಯಾಪ್ಟರ್ ಘಟಕಕ್ಕೆ ನಮ್ಮ ವೇಮಗಲ್ ನಿಂದಲೇ ಕೈಗಾರಿಕೆ ಪ್ರದೇಶಕ್ಕೆ ವಿದ್ಯುತ್ ಹೋಗುತ್ತಿರುವುದು. ಕೈಗಾರಿಕೆ ಗಳು ಬಂದು ನಮ್ಮನ್ನು ಹಾಳು ಮಾಡುತ್ತಿದ್ದಾರೆ. ಅವರಿಂದ ನಮಗೆ‌ ಏನೂ ಪ್ರಯೋಜನವಿಲ್ಲ. ಪೀಡರ್ ಬದಲಾವಣೆ ಮಾಡಿಲ್ಲವೆಂದರೆ ನಾವೆಲ್ಲ ಹೋಗಿ ವಿದ್ಯುತ್ ಕಟ್ ಮಾಡಿಸೋಣ. ವೇಮಗಲ್ ಗೆ ತೊಂದರೆಯಾಗುತ್ತಿದೆ, ಕೈಗಾರಿಕೆಗೆ ಅವರು ಪ್ರತ್ಯೇಕ ಸ್ಟೇಷನ್ ಮಾಡಿಕೊಳ್ಳಲಿ.‌

Tags

HelicopterKolarKotturu Manjunath
share
ವಾರ್ತಾಭಾರತಿ
ವಾರ್ತಾಭಾರತಿ
Next Story
X