Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. Kolar | ನಾಪತ್ತೆಯಾಗಿದ್ದ ಬಾಲಕಿಯ...

Kolar | ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಕೊಲೆ ಶಂಕೆ

ವಾರ್ತಾಭಾರತಿವಾರ್ತಾಭಾರತಿ17 May 2026 12:17 AM IST
share
Kolar | ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಕೊಲೆ ಶಂಕೆ

ಕೋಲಾರ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ವರದಿಯಾಗಿದೆ.

ಕೋಲಾರ ತಾಲೂಕು ಹರಟಿ ಗ್ರಾಮದ ಕವಿತಾ (14) ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದಳು, ಆದರೆ ಶನಿವಾರ ಮುಂಜಾನೆ ಕೃಷಿ ಹೊಂಡದಲ್ಲಿ ಅವಳ ಮೃತದೇಹ ಪತ್ತೆಯಾಗಿದೆ. ಗುರುವಾರ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯನ್ನು ಹುಡುಕಿಕೊಡಿ ಎಂದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಅಲ್ಲದೆ ಪಕ್ಕದ ಮನೆಯ ಆನಂದ ಎಂಬ ಯುವಕನ ಮೇಲೆ ಅನುಮಾನ ಇರುವ ಕುರಿತು ಮಹಿಳಾ ಪೊಲೀಸ್ ಠಾಣೆಗೂ ದೂರು ನೀಡಲಾಗಿತ್ತು.

ಸದ್ಯ ಬಾಲಕಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವ ಕುಟುಂಬಸ್ಥರು, ಗ್ರಾಮದ ಆನಂದ ಎಂಬ ಯುವಕ ಮೇಲೆ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

ಮಹಿಳಾ ಪೊಲೀಸರು ಕವಿತಾ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಆನಂದ ಯುವಕನನ್ನು ಹಾಗೂ ಆತನ ಪೋಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಬಾಲಕಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಎರಡು ಕುಟುಂಬಗಳ ಮಧ್ಯೆ ಗಲಾಟೆಗೆ ಕಾರಣವಾಗಿತ್ತು, ಅಲ್ಲದೆ ದೂರು ನೀಡಲು ತೆರಳಿದ ವೇಳೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೂ ಅಗ್ನಿಶಾಮಕ ಸಿಬ್ಬಂದಿ ಶವ ಹೊರ ತೆಗೆದು, ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

Tags

Kolar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X