Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ಕೋಲಾರ | ಮೊಯ್ಯುದ್ದೀನ್ ರವರ...

ಕೋಲಾರ | ಮೊಯ್ಯುದ್ದೀನ್ ರವರ ನೇತೃತ್ವದಲ್ಲಿ ವಿವಿಧ ಯೋಜನೆಯ ಕಾರ್ಡ್‌ಗಳ ಉಚಿತ ವಿತರಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ4 Nov 2025 11:41 AM IST
share
ಕೋಲಾರ | ಮೊಯ್ಯುದ್ದೀನ್ ರವರ ನೇತೃತ್ವದಲ್ಲಿ ವಿವಿಧ ಯೋಜನೆಯ ಕಾರ್ಡ್‌ಗಳ ಉಚಿತ ವಿತರಣಾ ಶಿಬಿರ

ಕೋಲಾರ : ಸರ್ಕಾರದ ಹಲವು ಯೋಜನೆಗಳನ್ನು ಪಡೆದುಕೊಳ್ಳಲು ಅಗತ್ಯ ಇರುವ ಕಾರ್ಡ್ ಗಳನ್ನು ಸಾರ್ವಜನಿಕರು ಮಾಡಿಸಿಕೊಂಡು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ಮೊಯ್ಯುದ್ಧೀನ್ ಸಲಹೆ ನೀಡಿದ್ದಾರೆ.

ನಗರದ ಸುಲ್ತಾನ್ ತಿಪ್ಪಸಂದ್ರ ಮತ್ತು ಉಸ್ಮಾನ್ ನಗರ ವಾರ್ಡ್ ಸಂಖ್ಯೆ 16 ರ ಸಮಾಜ ಸೇವಕ ಮೊಯ್ಯುದ್ದೀನ್ ರವರ ನೇತೃತ್ವದಲ್ಲಿ ಸುಲ್ತಾನ್ ತಿಪ್ಪಸಂದ್ರದಲ್ಲಿ ನಡೆದ ಜನಜಾಗೃತಿ ಹಾಗೂ ವಿವಿಧ ಯೋಜನೆಗಳ ಕಾರ್ಡ್ ಗಳ ಉಚಿತ ವಿತರಣಾ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರದ ಸೌಲಭ್ಯಗಳ ಬಗ್ಗೆ ಬಹಳಷ್ಟು ಜನರಿಗೆ ತಿಳುವಳಿಕೆ ಇಲ್ಲದೇ, ಸರ್ಕಾರದ ಅನೇಕ ಸೌಲಭ್ಯಗಳನ್ನು ಪಡೆಯದೆ ವಂಚಿತರಾಗಿದ್ದಾರೆ. ಜನತೆಯಲ್ಲಿ ಜಾಗೃತಿ ಮೂಡಿಸಿ ಅಗತ್ಯವಾದ ಕಾರ್ಡ್ ಗಳನ್ನು ಕೊಡಿಸುವ ಕೆಲಸ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇಂತಹ ಜನಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜನೆ ಮಾಡುವುದಾಗಿ ತಿಳಿಸಿದರು.

ಈ ವಿಶೇಷ ಶಿಬಿರದಲ್ಲಿ ನೂರಾರು ಜನ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು, ಅಸಂಘಟಿತ ಕಾರ್ಮಿಕರು ನೊಂದಣಿ ಮಾಡಿಸಿಕೊಂಡು ಲೇಬರ್ ಕಾರ್ಡ್ (ಈಶ್ರಮ್ ಕಾರ್ಡ್) ಮತ್ತು ಉಚಿತ ಆರೋಗ್ಯ ಪಡೆದುಕೊಳ್ಳಲು ಆಯುಷ್ಮಾನ್ ಭಾರತ್ ಕಾರ್ಡ್ ಹಾಗೂ ವೋಟರ್ ಐಡಿಗಳನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಜಿಲ್ಲಾ ಅಧ್ಯಕ್ಷ ಸಮೀರ್ ಪಾಷಾ, ಜುನೈದ್ ಖಾನ್, ಯುವ ಕಾಂಗ್ರೆಸ್ ಮುಖಂಡರು ಹಾಗೂ ರಾಷ್ಟ್ರೀಯ ಸಂಯೋಜಕರು, ಅಫ್ಸರ್ ಖಾನ್, ಎಂ.ಬಿ. ಶಮ್ಸ್, ಮುಸದ್ದಿಯಕ್, ಅಬ್ದುಲ್ ಸಾಧಿಕ್, ಅಝೀಮ್, ಇರ್ಷಾದ್, ರಿಯಾಝ್‌, ಮುಂತಾದವರು ಉಪಸ್ಥಿತರಿದ್ದರು.

Tags

Kolar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X