Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. Kolar | ಕಾಂಗ್ರೆಸ್, ಬಿಜೆಪಿಯಿಂದ ಬಡವರ...

Kolar | ಕಾಂಗ್ರೆಸ್, ಬಿಜೆಪಿಯಿಂದ ಬಡವರ ಉದ್ಧಾರ ಸಾಧ್ಯವಿಲ್ಲ: ಕೃಷ್ಣಮೂರ್ತಿ

ವಾರ್ತಾಭಾರತಿವಾರ್ತಾಭಾರತಿ10 Oct 2026 11:53 AM IST
share
Kolar | ಕಾಂಗ್ರೆಸ್, ಬಿಜೆಪಿಯಿಂದ ಬಡವರ ಉದ್ಧಾರ ಸಾಧ್ಯವಿಲ್ಲ: ಕೃಷ್ಣಮೂರ್ತಿ

ಕೋಲಾರ : ಕೇಂದ್ರದಲ್ಲಿ ಬಿಜೆಪಿ 12 ವರ್ಷಗಳ ಆಡಳಿತ ನಡೆಸಿದ್ದರೂ ಹಾಗೂ ಕಾಂಗ್ರೆಸ್ ದೇಶವನ್ನು ಸುದೀರ್ಘ ಕಾಲ ಆಳಿದ್ದರೂ ಬಡವರ, ನಿರುದ್ಯೋಗಿಗಳ ಮತ್ತು ಬಹುಜನರ ಸಮಸ್ಯೆಗಳು ಪರಿಹಾರವಾಗಿಲ್ಲ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಗರದ ಹಳೆಯ ಬಸ್ ನಿಲ್ದಾಣದಲ್ಲಿ ದಾದಾ ಸಾಹೇಬ್ ಕಾನ್ಶಿರಾಮ್ ಅವರ ಮಹಾಪರಿನಿಬ್ಬಾಣದ ಅಂಗವಾಗಿ ಆಯೋಜಿಸಲಾಗಿದ್ದ ಬಿಎಸ್‌ಪಿ ಬೆಂಗಳೂರು ವಲಯ ಸ್ವಾಭಿಮಾನ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ’ಗರೀಬಿ ಹಠಾವೋ’ ಎಂದು ಹೇಳಿ 50 ವರ್ಷಗಳೇ ಕಳೆದಿವೆ. ಆದರೆ, ಇಂದಿಗೂ ದೇಶದ 80 ಕೋಟಿ ಜನರು ಸರಕಾರಿ ನ್ಯಾಯಬೆಲೆ ಅಂಗಡಿಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಇದೆ. ಮತ್ತೊಂದೆಡೆ, ವಾಜಪೇಯಿ ಅವರ ಕಾಲದ ’ಭಾರತ ಪ್ರಕಾಶಿಸುತ್ತಿದೆ’ ಘೋಷಣೆ ಹಾಗೂ ಮೋದಿ ಅವರ ‘ವರ್ಷಕ್ಕೆ 2 ಕೋಟಿ ಉದ್ಯೋಗ’ ಭರವಸೆಗಳು ಕೇವಲ ಮಾತಿಗೆ ಸೀಮಿತವಾಗಿವೆ ಎಂದು ತಿಳಿಸಿದರು.

ದೇಶದಲ್ಲಿ ನಿರುದ್ಯೋಗ ಪ್ರಮಾಣ ಸಾರ್ವಕಾಲಿಕ ಹೆಚ್ಚಳ ಕಂಡಿದ್ದು, ದೇಶವೂ ಪ್ರಕಾಶಿಸಲಿಲ್ಲ, ಉದ್ಯೋಗವೂ ಸಿಗಲಿಲ್ಲ ಎಂದು ಸರಕಾರಗಳ ವೈಫಲ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಡವರು ಮತ್ತು ರೈತರಿಗೆ ಒಂದು ಗುಂಟೆ ಜಮೀನು ನೀಡಲು ಹಿಂಜರಿಯುವ ಸರಕಾರಗಳು, ಉದ್ಯಮಿ ಅಂಬಾನಿಗೆ ಎಕರೆಗೆ ಕೇವಲ 1 ರೂಪಾಯಿಯಂತೆ 1,050 ಎಕರೆ ಹಾಗೂ ಟಾಟಾ ಕಂಪೆನಿಗೆ ಎಕರೆಗೆ 1,000 ರೂಪಾಯಿಯಂತೆ 3,000 ಎಕರೆ ಭೂಮಿಯನ್ನು ದಾನ ನೀಡಿವೆ. ಬ್ಯಾಂಕ್ ಆಫ್ ಬರೋಡಾದಂತಹ ಬ್ಯಾಂಕ್‌ಗಳು ಉದ್ಯಮಿಗಳ 35 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿವೆ. ಆದರೆ, ಬಡವರಿಗೆ 10 ಸಾವಿರ ರೂಪಾಯಿ ಸಾಲ ಕೊಡಲು ಸರಕಾರಿ ವ್ಯವಸ್ಥೆ ಯೋಚಿಸುತ್ತಿದೆ, ಎಂದು ಆಡಳಿತಾರೂಢ ಸರಕಾರಗಳ ಕಾರ್ಪೊರೇಟ್ ಪರ ನೀತಿಯನ್ನು ಟೀಕಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಬಿ.ಸುರೇಶ್ ಕುಮಾರ್, ಕೆ.ಸಿ. ನಾಗರಾಜ್, ಹನುಮಂತರಾಯಪ್ಪ, ನರಸಿಂಹಯ್ಯ, ರುದ್ರಪ್ಪ, ಶೂಲಯ್ಯ, ವಸಂತ್, ಅರುಣ್, ಆಲ್ಬರ್ಟ್, ದಿನೇಶ್, ಶ್ರೀನಿವಾಸ್, ಮಂಜುಳ, ಕೋಲಾರ ಜಿಲ್ಲಾಧ್ಯಕ್ಷ ಶ್ರೀಧರ್, ಬಲರಾಂ, ಶಿವಪ್ಪ, ಚಾರ್ಲೆಸ್, ರಮಣ್ ಕುಮಾರ್, ಜನಾರ್ದನ್ ಮತ್ತು ಶಂಕರ್ ಇದ್ದರು.

Tags

BJPCongressKolar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X