Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. Kolar | ಎಕ್ಸ್‌ಪ್ರೆಸ್ ಹೈವೇ ಬಳಿ...

Kolar | ಎಕ್ಸ್‌ಪ್ರೆಸ್ ಹೈವೇ ಬಳಿ ಪಾರ್ಸೆಲ್ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ: ತನಿಖೆ ಚುರುಕು

ಸಿ.ವಿ.ನಾಗರಾಜ್, ಕೋಲಾರಸಿ.ವಿ.ನಾಗರಾಜ್, ಕೋಲಾರ27 Nov 2026 8:46 PM IST
share
Kolar | ಎಕ್ಸ್‌ಪ್ರೆಸ್ ಹೈವೇ ಬಳಿ ಪಾರ್ಸೆಲ್ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ: ತನಿಖೆ ಚುರುಕು

ಕೋಲಾರ : ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರಸ್ತೆಯ ಬಳಿ ಪಾರ್ಸೆಲ್ ಮಾಡಿದ ರೀತಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಕೆಜಿಎಫ್ ತಾಲ್ಲೂಕಿನ ಸುಂದರಪಾಳ್ಯ ಗ್ರಾಮದ ಸಮೀಪ ಬೆಳಕಿಗೆ ಬಂದಿದೆ.

ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಈ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಪಾರ್ಸೆಲ್ ರೂಪದ ವಸ್ತುವೊಂದು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು, ಅದರಿಂದ ದುರ್ವಾಸನೆ ಬರುತ್ತಿದ್ದ ಕಾರಣ ಕೂಡಲೇ ಬೇತಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ಮಹಿಳೆಯ ಮೃತದೇಹ ಇರುವುದು ದೃಢಪಟ್ಟಿದೆ.

ಮೃತ ಮಹಿಳೆಗೆ ಸುಮಾರು 35 ವರ್ಷ ವಯಸ್ಸಿರಬಹುದು ಎಂದು ಅಂದಾಜಿಸಲಾಗಿದೆ. ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ, ಮೃತದೇಹವನ್ನು ಕುಳಿತ ಭಂಗಿಯಲ್ಲಿ ಕೈಕಾಲು ಕಟ್ಟಿ ಗೋಣಿ ಚೀಲದಲ್ಲಿ ತುಂಬಲಾಗಿದೆ. ಅದರ ಮೇಲೆ ಪ್ಲಾಸ್ಟಿಕ್ ಕವರ್ ಸುತ್ತಿ, ಪಾರ್ಸೆಲ್ ಪ್ಲಾಸ್ಟರ್‌ನಿಂದ ಬಿಗಿಯಾಗಿ ಕಟ್ಟಲಾಗಿದೆ. ಅಲ್ಲದೆ, ಮೃತದೇಹವನ್ನು ಸಾಗಿಸಲು ಅನುಕೂಲವಾಗುವಂತೆ ಟ್ರಾಲಿಯ ಮೇಲೆ ಇರಿಸಿ ಕಟ್ಟಿ ಎಸೆದಿರುವುದು ಪೊಲೀಸರ ತನಿಖೆಯಲ್ಲಿ ಕಂಡುಬಂದಿದೆ.

ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ:

ಘಟನಾ ಸ್ಥಳಕ್ಕೆ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್, ಡಿವೈಎಸ್ಪಿ ಲಕ್ಷ್ಮಯ್ಯ ಸೇರಿದಂತೆ ಸೋಕೋ ತಂಡ, ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಭೇಟಿ ನೀಡಿ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆಹಾಕಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮೃತರ ಗುರುತು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಸಿಸಿಟಿವಿ ಸುಳಿವು, ವಿಶೇಷ ತಂಡ ರಚನೆ :

ದುಷ್ಕರ್ಮಿಗಳು ಕಾರಿನಲ್ಲಿ ಬಂದು ಮೃತದೇಹ ಬಿಸಾಡಿ ಹೋಗಿರುವ ದೃಶ್ಯಗಳು ಹೆದ್ದಾರಿ ಟೋಲ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿವೆ ಎನ್ನಲಾಗಿದೆ. ಸುಂದರಪಾಳ್ಯವು ಅಂತಾರಾಜ್ಯ ಗಡಿ ಭಾಗವಾಗಿರುವುದರಿಂದ ನೆರೆಯ ಆಂಧ್ರಪ್ರದೇಶ ಮತ್ತು ತಮಿಳುನಾಡು ಪೊಲೀಸರಿಗೂ ಮಾಹಿತಿ ರವಾನಿಸಲಾಗಿದೆ. ಆರೋಪಿಗಳ ಶೀಘ್ರ ಪತ್ತೆಗಾಗಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ನೆರವಿನೊಂದಿಗೆ ತನಿಖೆ ತೀವ್ರಗೊಳಿಸಲಾಗಿದೆ.

Tags

KolarMurder
share
ಸಿ.ವಿ.ನಾಗರಾಜ್, ಕೋಲಾರ
ಸಿ.ವಿ.ನಾಗರಾಜ್, ಕೋಲಾರ

‌ನಾಗರಾಜ ಸಿ.ವಿ. ಅವರು ಮೂಲತಃ ಮಾನವ ಹಕ್ಕುಗಳು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಜನಪರ ಚಳವಳಿಗಳಲ್ಲಿ ಮೂರು ದಶಕಗಳಿಂದ ಗುರುತಿಸಿಕೊಂಡಿರುವ ಇವರು, ಆತ್ಮಕತೆಗಳು ಓದುವುದು ಹವ್ಯಾಸವಾಗಿಸಿಕೊಂಡಿದ್ದಾರೆ. ಪ್ರಸ್ತುತ ಕಳೆದ ಇಪ್ಪತ್ತು ವರ್ಷಗಳಿಂದ ವಾರ್ತಾಭಾರತಿ ದಿನ ಪತ್ರಿಕೆಯಲ್ಲಿ ಕೋಲಾರ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.

Next Story
X