Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ಪರಿಸರದ ಬಗ್ಗೆ ಬದ್ಧತೆ ಇದ್ದರೆ ಬದುಕು...

ಪರಿಸರದ ಬಗ್ಗೆ ಬದ್ಧತೆ ಇದ್ದರೆ ಬದುಕು ಪರಿಶುದ್ಧ: ಡಾ. ಶ್ರೀನಿವಾಸ ಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ24 July 2026 7:49 AM IST
share
ಪರಿಸರದ ಬಗ್ಗೆ ಬದ್ಧತೆ ಇದ್ದರೆ ಬದುಕು ಪರಿಶುದ್ಧ: ಡಾ. ಶ್ರೀನಿವಾಸ ಪ್ರಸಾದ್

ಕೋಲಾರ: ಬಂಗಾರಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಚಕೋರ ಬಳಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 'ಕನ್ನಡ ಕಾವ್ಯಗಳಲ್ಲಿ ಪರಿಸರದ ಪ್ರಜ್ಞೆ' ಎಂಬ ವಿಷಯದ ಕುರಿತು ಸಾಹಿತಿ ಡಾ. ಶ್ರೀನಿವಾಸ ಪ್ರಸಾದ್ ಉಪನ್ಯಾಸ ನೀಡಿದರು.

ಪರಿಸರದ ಬಗೆಗಿನ ಕಾಳಜಿ ಮನೆಗಳಿಂದಲೇ ಆರಂಭವಾಗಿ ಜಗತ್ತಿನ ಸುವ್ಯವಸ್ಥಿತ ನೆಲೆಗೆ ಕಾರಣವಾಗಬೇಕು. ಪಂಪ, ರನ್ನ, ಪೊನ್ನ, ಕೆ.ಎಸ್.ನ. ಮೊದಲಾದವರು ಪರಿಸರದ ಬಗ್ಗೆ ಅಭಿಮಾನ, ಗೌರವ ಹಾಗೂ ಕಾಳಜಿಯನ್ನು ಹೊಂದಿದ್ದರು ಎಂದು ಅವರು ನುಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಚಕೋರ ಬಳಗದ ಸಂಸ್ಥಾಪಕ ಅಧ್ಯಕ್ಷ ಜ.ಮು. ಚಂದ್ರ, ವಿದ್ಯಾರ್ಥಿಗಳ ಮನಸ್ಸು ಹುಚ್ಚು ಕುದುರೆಯಂತಿದ್ದು, ಅದನ್ನು ನಿಯಂತ್ರಿಸಿಕೊಂಡು ಈಗಿನಿಂದಲೇ ಪರಿಸರದ ಬಗ್ಗೆ ಕರ್ತವ್ಯಪ್ರಜ್ಞೆ ರೂಢಿಸಿಕೊಳ್ಳಬೇಕು. ಕಾರ್ಯಪ್ರವೃತ್ತರಾಗಿ ನಾಡಿಗೆ, ದೇಶಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅನಿಕೇತನ ಬಳಗದ ರಾಮಪ್ರಸಾದ್, ಬಂಗಾರಪೇಟೆ ಹಾಗೂ ಕೋಲಾರ ಜಿಲ್ಲೆಯಾದ್ಯಂತ ತಾವು ದಶಕಗಳಿಂದ ನಡೆಸಿಕೊಂಡು ಬಂದ ಕನ್ನಡಪರ ಕಾರ್ಯಕ್ರಮಗಳನ್ನು ಸ್ಮರಿಸಿ, ಇಂದಿನ ಪರಿಸ್ಥಿತಿಯಲ್ಲಿ ಯುವಜನರಲ್ಲಿ ಪರಿಸರದ ಉಳಿವಿನ ಬಗ್ಗೆ ಎಚ್ಚರ ಹಾಗೂ ನಿಷ್ಠೆ ಮೂಡಬೇಕಾಗಿದೆ. ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಒಡಮೂಡಬೇಕಾದುದು ಅಗತ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ನಾಗಾನಂದ ಕೆಂಪರಾಜ್, ಕುವೆಂಪು, ನಿಸಾರ್ ಅಹ್ಮದ್, ಕೆ.ಎಸ್.ನ. ಮೊದಲಾದವರು ತಮ್ಮ ಬದುಕು-ಬರೆಹಗಳಲ್ಲಿ ನಿಸರ್ಗದ ಸೌಂದರ್ಯ, ಔಚಿತ್ಯ ಹಾಗೂ ಶ್ರೇಷ್ಠತೆಯನ್ನು ಪ್ರತಿಪಾದಿಸಿದ್ದಾರೆ. ನಿತ್ಯೋತ್ಸವದ ಹರಿದ್ವರ್ಣದ ಪರಿಸರವನ್ನು ವರ್ಣಿಸಿರುವ ಕನ್ನಡದ ಕವಿಗಳ ಸತ್ವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು 'ಹಸಿರೇ ಉಸಿರು' ಎಂಬುದನ್ನು ಸಾರ್ಥಕಗೊಳಿಸುವ ಹೊಣೆ ವಿದ್ಯಾರ್ಥಿಗಳ ಮೇಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗಹನ, ಸುಧಾಕರ್ ಹಾಗೂ ರವಿಚಂದ್ರ ಹಾಡಿದರು. ಉಪನ್ಯಾಸಕಿ ವನಿತಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X