Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ: ಗಣಪತಿ ಹಬ್ಬ ಆಚರಣೆ ಹಿನ್ನೆಲೆ;...

ಕೊಪ್ಪಳ: ಗಣಪತಿ ಹಬ್ಬ ಆಚರಣೆ ಹಿನ್ನೆಲೆ; ಹೈ ಅಲರ್ಟ್ ಆದ ಪೊಲೀಸರು

►ಮೂವರು ರೌಡಿ ಶೀಟರ್‌ಗಳ ಗಡಿಪಾರು

ವಾರ್ತಾಭಾರತಿವಾರ್ತಾಭಾರತಿ7 Sept 2024 10:06 AM IST
share
ಕೊಪ್ಪಳ: ಗಣಪತಿ ಹಬ್ಬ ಆಚರಣೆ ಹಿನ್ನೆಲೆ; ಹೈ ಅಲರ್ಟ್ ಆದ ಪೊಲೀಸರು

ಕೊಪ್ಪಳ: ಇಂದಿನಿಂದ ಜಿಲ್ಲೆಯಾದ್ಯಂತ ಗಣಪತಿ ಹಬ್ಬ ಆಚರಿಸಲಾಗುತ್ತಿರು ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ಆಹಿತಕರ ಘಟನೆ ಡೆಯದಂತೆ ಮುಂಜಾಗೃತಾ ಕ್ರಮವಾಗಿ ಮೂರು ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲಾಗಿದ್ದು, ಶಾಂತಿ ಕದಡದಂತೆ ಸುಮಾರು 951 ರೌಡಿ ಶೀಟರ್, ಕಮ್ಯೂನಲ್ ಗೂಂಡಾಗಳಿಗೆ ಎಚ್ಚರಿಕೆ ನೀಡಲಾಗಿದೆ.

ಜಿಲ್ಲೆಯಾದ್ಯಂತ 3236 ಸಿಸಿ ಕ್ಯಾಮರಾ ಮೂಲಕ ತೀವ್ರ ನಿಗಾ ವಹಿಸಲಾಗುತಿದ್ದು, ಗಸ್ತು ತಿರಗಲು ಹೆಚ್ಚುವರಿಯಾಗಿ 20 ವಾಹನಗಳ ಬಳಕೆ ಮಾಡಲಾಗುತ್ತಿದೆ.

ಗಣಪತಿ ವಿಸರ್ಜನಾ ದಿನದಂದು ಡ್ರೋನ್ ಕ್ಯಾಮೆರಾ ಮೂಲಕ ನಿಗಾ ವಹಿಸಲಾಗುವುದು. ಈಗಾಗಲೇ ಗಣಪತಿ ವಿಸರ್ಜನಾ ದಿನದಂದು ಮದ್ಯಮಾರಾಟ ನಿಷೇಧ ಮಾಡುವಂತೆ ಜಿಲ್ಲಾಧಿಕಾರಿ ನಳಿನ್ ಅತುಲ್ ಆದೇಶ ಮಾಡಿದ್ದಾರೆ.

ಬಂದೋಬಸ್ತ್‌ಗಾಗಿ 8 ಕೆಎಸ್‌ಆರ್‌ಪಿ ತುಕಡಿಗಳು, 8 ಎಡಿಆರ್ ತಕಡಿಗಳು, 500 ಹೋಮ್ ಗಾರ್ಡ್‌ಗಳನ್ನು ಸೇರಿದಂತೆ 410 ಪೊಲೀಸ್ ಸಿಬ್ಬಂದಿ, 75ಎಎಸ್‌ಐ, 32 ಪಿಎಸ್‌ಐ, 16ಪಿಐ, 4ಡಿವೈಎಸ್ಪಿ ಗಳನ್ನು ನಿಯೋಜನೆ ಮಾಡಲಾಗಿದೆ.

ಜಿಲ್ಲೆಯಲ್ಲಿ 428 ಶಾಂತಿ ಸಭೆ ನಡೆಸಲಾಗಿದ್ದು, ಶಾಂತಿ ಕಾಪಾಡುವಂತೆ ಗಣಪತಿ ಮಂಡಳಿ ಮುಖಂಡರಿಗೆ ಸೂಚನೆ ನೀಡಲಾಗಿದೆ. ವಿಶೇಷವಾಗಿ ಗಂಗಾವತಿ, ಕನಕಗಿರಿ, ಕಾರಟಗಿಯಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಅಲ್ಪ ಪ್ರಮಾಣದ ಶಬ್ದದ ಧ್ವನಿವರ್ಧಕಗಳ ಬಳಕೆಗೆ ಸೂಚನೆ ನೀಡಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕರಿ ರಾಮ್ ಎಲ್. ಅರಸಿದ್ದಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Koppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X