Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಅಡ್ಡ ಮತದಾನ ಮಾಡಿದವರ ವಿರುದ್ಧ...

ಅಡ್ಡ ಮತದಾನ ಮಾಡಿದವರ ವಿರುದ್ಧ ಹೈಕಮಾಂಡ್‌ನ ಶಿಫಾರಸಿನ ಆಧಾರದ ಮೇಲೆ ಕ್ರಮ: ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ22 Jun 2026 9:50 PM IST
share
ಅಡ್ಡ ಮತದಾನ ಮಾಡಿದವರ ವಿರುದ್ಧ ಹೈಕಮಾಂಡ್‌ನ ಶಿಫಾರಸಿನ ಆಧಾರದ ಮೇಲೆ ಕ್ರಮ: ಬಸವರಾಜ ಬೊಮ್ಮಾಯಿ

ಕೊಪ್ಪಳ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಬಗ್ಗೆ ಸತ್ಯಾ ಶೋಧನಾ ಸಮಿತಿ ವರದಿ ನೀಡಿದ ನಂತರ ಅದನ್ನು ಹೈಕಮಾಂಡ್ ಮುಂದೆ ಇಟ್ಟು ಹೈಕಮಾಂಡ್‌ನ ಶಿಫಾರಸಿನ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಹೇಳಿದರು.

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರು ಕ್ರಾಸ್ ವೋಟಿಂಗ್ ಬಗ್ಗೆ ಮಾತನಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಸದಾನಂದ ಗೌಡರು ಏನು ಹೇಳಿದ್ದಾರೆ ಎಂಬ ವಿವರಗಳು ನನಗೆ ಗೊತ್ತಿಲ್ಲ. ನಾನು ನಾಳೆ ಬೆಂಗಳೂರಿಗೆ ಹೋಗುತ್ತಿದ್ದೇನೆ, ಅಲ್ಲಿ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.

ನೀಟ್ ಪರೀಕ್ಷೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ನೀಟ್ ವಿದ್ಯಾರ್ಥಿಗಳಿಗೆ ನಿನ್ನೆ ಒಂದು ಅಣಕು ಪರೀಕ್ಷೆ ಕೂಡ ನಡೆದಿತ್ತು ಮತ್ತು ಅದು ಅತ್ಯಂತ ಯಶಸ್ವಿಯಾಗಿ ನಡೆದಿದೆ. ಸಾಕಷ್ಟು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಹಾಗೂ ಡಿಜಿಟಲ್ ಭದ್ರತೆಯನ್ನು ಸಹ ಒದಗಿಸಲಾಗಿದೆ. ಇದನ್ನು ದುರುಪಯೋಗಪಡಿಸಿಕೊಳ್ಳುವ ಕೆಲವರು ಇದ್ದರು, ಆದರೆ ಈಗ ಸೋರಿಕೆಯಾಗದ ಪರೀಕ್ಷಾ ವ್ಯವಸ್ಥೆ ಬರಲಿದೆ ಮತ್ತು ಶೀಘ್ರದಲ್ಲೇ ಮರು-ನೀಟ್ ಪರೀಕ್ಷೆಯನ್ನು ನಡೆಸಲಾಗುವುದು. ಈ ಮರು-ನೀಟ್ ಪರೀಕ್ಷೆ ತುಂಬಾ ಯಶಸ್ವಿಯಾಗಲಿದೆ ಮತ್ತು ತಮ್ಮ ವೃತ್ತಿಜೀವನದಲ್ಲಿ ಮುಂದೆ ಬರಲು ನಿಜವಾಗಿಯೂ ಶ್ರಮಿಸುತ್ತಿರುವ ವಿದ್ಯಾರ್ಥಿಗಳಿಗೆ ಇದು ಸಹಾಯ ಮಾಡುತ್ತದೆ ಎಂಬ ಭರವಸೆ ನನಗಿದೆ ಎಂದು ಹೇಳಿದರು.

2028ಕ್ಕೆ ಜನ ಶಕ್ತಿ ಮತ್ತು ಹಣ ಶಕ್ತಿಯ ನಡುವೆ ಚುನಾವಣೆ

ರಾಜ್ಯದಲ್ಲಿ 2028 ಕ್ಕೆ ಜನ ಶಕ್ತಿ ಮತ್ತು ಹಣ ಶಕ್ತಿಯ ನಡುವೆ ಚುನಾವಣೆ ನಡೆಯುತ್ತದೆ. ಹಣದಿಂದ ಕಾಂಗ್ರೆಸನ್ನು ಸೋಲಿಸಲು ಸಾಧ್ಯವಿಲ್ಲ. ಜನಶಕ್ತಿಯಿಂದಲೇ ಸೋಲಿಸಲು ಸಾಧ್ಯ. ಬಿಜೆಪಿ ಪ್ರತಿಪಕ್ಷವಾಗಿ ಒಗ್ಗಟ್ಟಿನಿಂದ ಹೋರಾಟ ಮಾಡಿದರೆ ನಮ್ಮದೇ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಮುಖ್ಯಮದ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.


Tags

High CommandvotersBasavaraja Bommai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X