Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ ವಿವಿಯಲ್ಲಿ ಸೆ.30 ರಂದು ದಸರಾ...

ಕೊಪ್ಪಳ ವಿವಿಯಲ್ಲಿ ಸೆ.30 ರಂದು ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 Sept 2025 7:46 PM IST
share
ಕೊಪ್ಪಳ ವಿವಿಯಲ್ಲಿ ಸೆ.30 ರಂದು ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮ

ಕೊಪ್ಪಳ : ಕೊಪ್ಪಳ ವಿಶ್ವವಿದ್ಯಾಲಯದಿಂದ ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮವನ್ನು ಸೆ.30 ರಂದು ಬೆಳಿಗ್ಗೆ 10:30 ಗಂಟೆಗೆ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್‌ನಲ್ಲಿರುವ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.

ಸಮಾರಂಭದ ಉದ್ಘಾಟಕರಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಮಲ್ಲಿಕಾ ಘಂಟಿ ಅವರು ಆಗಮಿಸುವರು. ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ.ರವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಕಲ್ಯಾಣ ವಾಣಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡುವರು.

ಮುಖ್ಯ ಅತಿಥಿಗಳಾಗಿ ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ರಾಯಚೂರಿನ ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಶಿಕಾಂತ ಉಡಿಕೇರಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಮೇಶ ಬಿ., ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ, ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.ಓಂಕಾರ ಕಾಕಡೆ ಆಗಮಿಸುವರು.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ.ಹೆಚ್.ಎಲ್.ಪುಷ್ಪಾ ಅವರು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸುವರು. ಸುಮಾರು 50ಕ್ಕೂ ಹೆಚ್ಚು ಕವಿಗಳು ಕವನ ವಾಚಿಸುವರು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Tags

Koppala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X