Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಸಚಿವ ಸಂಪುಟದಲ್ಲಿ ಚರ್ಚಿಸಿ ಒಳ ಮೀಸಲಾತಿ...

ಸಚಿವ ಸಂಪುಟದಲ್ಲಿ ಚರ್ಚಿಸಿ ಒಳ ಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ4 Oct 2024 3:05 PM IST
share
ಸಚಿವ ಸಂಪುಟದಲ್ಲಿ ಚರ್ಚಿಸಿ ಒಳ ಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಒಳ ಮೀಸಲಾತಿ ಜಾರಿ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೊಪ್ಪಳ ತಾಲೂಕಿನ ಗಿಣಗೇರಾ ಏರ್ ಸ್ಟ್ರಿಪ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ಜಾತಿ ಗಣತಿ ಅನುಷ್ಠಾನ ಮಾಡಬೇಕು ಎಂದು ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಅವರ ಅಭಿಪ್ರಾಯ ಹೇಳಿದ್ದಾರೆ. ಅದನ್ನು ಕ್ಯಾಬಿನೆಟ್ ನಲ್ಲಿ ತಂದು ಚರ್ಚೆ ಮಾಡಬೇಕು. ಹಿಂದುಳಿದ ವರ್ಗಗಳ ಆಯೋಗದ ಜೊತೆ ಚರ್ಚೆ ಮಾಡಬೇಕಿದೆ. ಅದಕ್ಕೆಲ್ಲಾ ಸಮಯ ತಗಲುತ್ತದೆ ಎಂದರು.

ಜಿ.ಟಿ.ದೇವೇಗೌಡ ತಮ್ಮ ಪರವಾಗಿ ಮಾತನಾಡಿರುವ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಜಿ.ಟಿ.‌ದೇವೇಗೌಡರು ಹೇಳಿರುವುದು ಸರಿಯಿದೆ. ಅವರ ಪಕ್ಷದವರೇ ಅಲ್ವಾ, ಅವರು ಹೇಳಿದ ಮೇಲೆ ಏನು ಅರ್ಥ, ನನ್ನ ಬಗ್ಗೆ ಕುಮಾರಸ್ವಾಮಿಗೆ ಭಯ. ನಾನು ಅಧಿಕಾರದಲ್ಲಿ ಇದ್ದರೆ ಅವರ ಪಕ್ಷ ದುರ್ಬಲವಾಗುತ್ತದೆ ಅನ್ನೋ ಭಯ ಅವರಲ್ಲಿ ಇದೆ ಎಂದರು.

Tags

siddaramiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X