Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಏಕಸೌಮ್ಯ ಮಾರುಕಟ್ಟೆ ವ್ಯವಸ್ಥೆಗೆ ಕಡಿವಾಣ...

ಏಕಸೌಮ್ಯ ಮಾರುಕಟ್ಟೆ ವ್ಯವಸ್ಥೆಗೆ ಕಡಿವಾಣ ಹಾಕಲು ವಿತ್ತ ಸಚಿವೆಗೆ ಜಿಲ್ಲಾ ಬಿಜೆಪಿ ನಿಯೋಗ ಮನವಿ

ವಾರ್ತಾಭಾರತಿವಾರ್ತಾಭಾರತಿ15 Oct 2025 6:59 PM IST
share
ಏಕಸೌಮ್ಯ ಮಾರುಕಟ್ಟೆ ವ್ಯವಸ್ಥೆಗೆ ಕಡಿವಾಣ ಹಾಕಲು ವಿತ್ತ ಸಚಿವೆಗೆ ಜಿಲ್ಲಾ ಬಿಜೆಪಿ ನಿಯೋಗ ಮನವಿ

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕ್ರಷರ್ ಉದ್ಯಮವನ್ನು ಏಕಸೌಮ್ಯ ಮಾರುಕಟ್ಟೆ ಮಾಡಲು ಹೊರಟಿರುವ ಕ್ರಮಕ್ಕೆ ಕಡಿವಾಣ ಹಾಕಿಸುವಂತೆ ಒತ್ತಾಯಿಸಿ, ಜಿಲ್ಲಾ ಬಿಜೆಪಿ ನಿಯೋಗ ಬುಧವಾರ ಕೇಂದ್ರ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತು.

ಕೊಪ್ಪಳ ತಾಲೂಕಿನ ಮೆತಗಲ್ ಗ್ರಾಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವರನ್ನು ಸ್ವಾಗತಿಸಿದ ಜಿಲ್ಲಾ ಬಿಜೆಪಿ ನಿಯೋಗ, ಬಳಿಕ ವಿತ್ತ ಸಚಿವರಿಗೆ ಮನವಿ ಪತ್ರ ಸಲ್ಲಿಸಿ, ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಾಗುತ್ತಿರುವ ಗ್ರಾಹಕ ವಿರೋಧಿ ನಡೆಯ ಕುರಿತು ಗಮನಕ್ಕೆ ತರಲಾಯಿತು.

ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ್ ತಮ್ಮದೇ ನೇತೃತ್ವದ ಪ್ರೇರಣಾ ಎನ್ನುವ ಏಜೆನ್ಸಿ ಸ್ಥಾಪಿಸಿ, ಕ್ರಷರ ಉದ್ಯಮವನ್ನು ಹತೋಟಿಗೆ ತೆಗೆದುಕೊಂಡಿದ್ದಾರೆ. ಇನ್ನೂ ಮುಂದೆ ಸಾರ್ವಜನಿಕರು ಸೇರಿ ಎಲ್ಲರೂ ಜಲ್ಲಿಕಲ್ಲು ಸೇರಿ ಕ್ರಷರ್ ಉದ್ಯಮಕ್ಕೆ ಸಂಬಂಧಿಸಿದ 8 ವಸ್ತುಗಳನ್ನು ತಾವು ಸ್ಥಾಪಿಸಿರುವ ಪ್ರೇರಣಾ ಏಜೆನ್ಸಿ ಮೂಲಕವೇ ತೆಗೆದುಕೊಳ್ಳಬೇಕೆಂಬ ಅಲಿಖಿತ ನಿಯಮ ಹೇರಿದ್ದಾರೆ ಎಂದು ತಿಳಿಸಿದ್ದಾರೆ.

ಇದು, ಗ್ರಾಹಕ ಕಾನೂನುಗಳ ವಿರುದ್ಧ ಎಂಬುದು ಗೊತ್ತಿದ್ದರೂ, ಅಧಿಕಾರ ದುರ್ಬಳಕೆ ಮಾಡಿಕೊಂಡು ಕ್ರಷರ್ ಉದ್ಯಮ ಹಿಡಿತಕ್ಕೆ ತೆಗೆದುಕೊಂಡಿರುವ ಸಂಸದರಾದ ರಾಜಶೇಖರ ಹಿಟ್ನಾಳ್, ಜನ ಸಾಮಾನ್ಯರಿಗೆ ತೊಂದರೆಯುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದರಿಂದ ಕೊಪ್ಪಳ ಜಿಲ್ಲೆಯ ಜನಸಾಮಾನ್ಯರ ಮೇಲೆ ನೇರವಾಗಿ ಪರಿಣಾಮ ಬಿರುತ್ತಿದೆ. ನಾಗರೀಕರು ಕ್ರಷರ್ ಮಾಲಕರ ಮುಖಾಂತರ ಜಲ್ಲಿಕಲ್ಲು ಖರೀದಿಸಿದರೇ 600 ರಿಂದ 700 ರೂ. ವರೆಗೆ ಬಿಳುತ್ತದೆ. ಆದರೆ ಈಗ ಪ್ರೇರಣಾ ಏಜೆನ್ಸಿ ಮೂಲಕ ಖರೀದಿಸಬೇಕಾಗಿರುವುದರಿಂದ 1400-1500 ರೂ. ವರೆಗೆ ಕೊಡಬೇಕಾಗಿದೆ. ಇದು, ಯಾವ ನ್ಯಾಯ...? ಕೂಡಲೇ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಕ್ರಮ ಜರುಗಿಸುವಂತೆ ಸೂಚಿಸಲು ಬಿಜೆಪಿಯ ಎಲ್ಲಾ ನಾಯಕರು ಒಕ್ಕೂರಲಿನಿಂದ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಳಿ ಮನವಿ ಮಾಡಿದರು.

ಬಳಿಕ ಸ್ಥಳದಲ್ಲಿಯೇ ಇದ್ದ ಜಿಲ್ಲಾಧಿಕಾರಿಗಳಾದ ಸುರೇಶ ಇಟ್ನಾಳ್ ಗೆ ಮನವಿ ಸಲ್ಲಿಸಿದರು.

ಈ ವೇಳೆ ವಿಪ ಸದಸ್ಯೆ ಹೇಮಲತಾ ನಾಯಕ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ, ವೈದ್ಯ ಡಾ.ಬಸವರಾಜ ಕ್ಯಾವಟರ್, ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸ್ಗೂರು, ಮುಖಂಡರಾದ ಗಣೇಶ ಹೊರತಟ್ನಾಳ್, ವೀರೇಶ ಸಜ್ಜನ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X