Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ: ಸಿಡಿಲು ಬಡಿದು ರೈತ ಮೃತ್ಯು

ಕೊಪ್ಪಳ: ಸಿಡಿಲು ಬಡಿದು ರೈತ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ13 May 2025 7:41 PM IST
share
ಕೊಪ್ಪಳ: ಸಿಡಿಲು ಬಡಿದು ರೈತ ಮೃತ್ಯು

ಕನಕಗಿರಿ: ತಾಲ್ಲೂಕಿನ‌ ಹುಲಿಹೈದರ ಗ್ರಾಮದಲ್ಲಿ ಸಿಡಿಲು ಬಡಿದು ರೈತನೋರ್ವ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಯಂಕಪ್ಪ ಜಾಡಿ(45) ಮೃಪಟ್ಟವರು.

ಯಂಕಪ್ಪ ಹೊಲದಲ್ಲಿದ್ದಾಗ ಈ ಘಟನೆ ನಡೆದಿದ್ದು, ಅವರ ಜೊತೆ ಎತ್ತು ಕೂಡಾ ಸಿಡಿಲಿಗೆ ಬಲಿಯಾಗಿದೆ.

ಘಟನೆ ನಡೆದ ಸ್ಥಳಕ್ಕೆ ತಹಶೀಲ್ದಾರ್ ವಿಶ್ವನಾಥ ಮುರುಡಿ ಅವರು ಭೇಟಿ‌ ನೀಡಿ ಮೃತಪಟ್ಟ ರೈತನ‌ ಪತ್ನಿ ಬಸಮ್ಮ ಯಂಕಪ್ಪ ಜಾಡಿ ಅವರಿಗೆ ಸರ್ಕಾರದ ಸುತ್ತೋಲೆಯ ಪ್ರಕಾರ 5 ಲಕ್ಷ ರೂಪಾಯಿ ಮೊತ್ತದ ಪರಿಹಾರ ಧನದ ಆದೇಶ ಪ್ರತಿಯನ್ನು ಸ್ಥಳದಲ್ಲಿಯೇ ವಿತರಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುಜಾತ ಹನುಮೇಶ ನಾಯಕ, ಜಿ.ಪಂ.‌ಮಾಜಿ ಸದಸ್ಯೆ ಶಾಂತಾ ರಮೇಶ ನಾಯಕ ಅವರು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಉಪ ತಹಶೀಲ್ದಾರ್ ಶರಣಪ್ಪ, ಕಂದಾಯ ನಿರೀಕ್ಷಕ ರವಿಕುಮಾರ ಜಿ, ಗ್ರಾಮ ಆಡಳಿತ ಅಧಿಕಾರಿ ಹಾಲೇಶ ಎಸ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ಖಾಸಗಿ ಆಪ್ತ ಸಹಾಯಜ ವೆಂಕಟೇಶ ಗೋಡಿನಾಳ, ರೈತ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಗದ್ದಿ ಇತರರು ಭೇಟಿ‌ ನೀಡಿದರು.

Tags

KoppalFarmerlightning
share
ವಾರ್ತಾಭಾರತಿ
ವಾರ್ತಾಭಾರತಿ
Next Story
X