Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ...

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಜೈಲಿಗಟ್ಟಬೇಕು: ನಟ ಪ್ರಕಾಶ್ ರಾಜ್

"ಎಸ್‌ಐಆರ್ ರದ್ದುಪಡಿಸಿ, ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು"

ವಾರ್ತಾಭಾರತಿವಾರ್ತಾಭಾರತಿ24 Sept 2026 4:48 PM IST
share
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಜೈಲಿಗಟ್ಟಬೇಕು: ನಟ ಪ್ರಕಾಶ್ ರಾಜ್

ಕೊಪ್ಪಳ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆಗ್ರಹಿಸಿದರು.

ಕೊಪ್ಪಳದ ಶಾದಿ ಮಹಲ್‌ನಲ್ಲಿ ಎಸ್‌ಐಆರ್ ಪರಿಶೋಧನಾ ಪ್ರವಾಸ ಕಾರ್ಯಕ್ರಮದ ಅಂಗವಾಗಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಚುನಾವಣಾ ಆಯೋಗವು ಎಸ್‌ಐಆರ್ ಅನ್ನು ಬೇಕಂತಲೇ ಮಾಡಿದ್ದು ಎಸ್‌ಐಆರ್ ಪ್ರಕ್ರಿಯೆ ಕುರಿತು ಹಲವು ಸತ್ಯಗಳು ಹೊರಬರುತ್ತಿವೆ. ಈಗ ಸಮಯ ಕೊಡಿ ಎಂದು ಕೇಳುವ ಬದಲು ಎಸ್‌ಐಆರ್ ರದ್ದುಪಡಿಸುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಹೋರಾಟ ನಡೆಸಬೇಕು ಎಂದು ಹೇಳಿದರು.

ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡುವುದಷ್ಟೇ ಅಲ್ಲ, ಅವರ ಮೇಲೆ ಪ್ರಕರಣ ದಾಖಲಿಸಿ ಅವರನ್ನು ಜೈಲಿಗಟ್ಟಬೇಕು. ಇದಾದ ನಂತರ ಜ್ಞಾನೇಶ್ ಕುಮಾರ್ ಹಿಂದೆ ಇರುವ ಮಹಾ ಪ್ರಭುಗಳನ್ನು ಜೈಲಿಗಟ್ಟುವ ಕೆಲಸ ಮಾಡಬೇಕು ಎಂದು ಅವರು ಆಗ್ರಹಿಸಿದರು.

400 ಪಾರ್ ಎಂದು ಹೇಳಿದವರನ್ನು 240ಕ್ಕೆ ತಂದಿದ್ದೇವೆ. ಈಗ ಎಸ್‌ಐಆರ್ ಮೂಲಕ ಅರ್ಹ ಮತದಾರರನ್ನು ತೆಗೆದುಹಾಕಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಲು ಬಿಜೆಪಿ ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ಪ್ರಕಾಶ್ ರಾಜ್ ಆರೋಪಿಸಿದರು.

ಮತದಾನದಿಂದ ವಂಚಿತರಾದವರು ನ್ಯಾಯಾಲಯಕ್ಕೆ ಹೋದಾಗ ಶೇ.90ರಷ್ಟು ಪ್ರಕರಣಗಳಲ್ಲಿ ಮತದಾರರ ಹೆಸರುಗಳನ್ನು ಮರು ಸೇರ್ಪಡೆ ಮಾಡಲು ಅವರು ಅರ್ಹರು ಎಂಬುದು ಗೊತ್ತಾಗಿದೆ. ಇದು ಚುನಾವಣಾ ಆಯೋಗದ ಕಾರ್ಯವೈಖರಿಯಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸುತ್ತದೆ ಎಂದು ಅವರು ಆರೋಪಿಸಿದರು.

ಕರ್ನಾಟಕದಲ್ಲಿಯೂ ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸಿದರೂ ಚುನಾವಣಾ ಆಯೋಗ ಸ್ಪಂದಿಸಲಿಲ್ಲ ಎಂದು ಆರೋಪಿಸಿದ ಅವರು, ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷಗಳಿರುವಾಗಲೇ ತರಾತುರಿಯಲ್ಲಿ ಈ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದರು. ಸಾಕಷ್ಟು ಬಿಎಲ್‌ಒಗಳಿಲ್ಲ, ಅವರಿಗೆ ಸಮರ್ಪಕ ತರಬೇತಿ ನೀಡಿಲ್ಲ, ಸರ್ಕಾರಿ ಶಾಲಾ ಶಿಕ್ಷಕರನ್ನೇ ಈ ಕಾರ್ಯಕ್ಕೆ ನಿಯೋಜಿಸಿರುವುದರಿಂದ ಮಕ್ಕಳ ಶಿಕ್ಷಣಕ್ಕೂ ಅಡ್ಡಿಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆಯಿಂದ 1.8 ಕೋಟಿ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿದ ಪ್ರಕಾಶ್ ರಾಜ್, ಕೆಲವರನ್ನು ಫಾರ್ಮ್-6 ಮೂಲಕ ಹೊಸ ಮತದಾರರಾಗಿ ಸೇರ್ಪಡೆ ಮಾಡಲಾಗುತ್ತಿದೆ ಎಂದು ಹೇಳಿದರು. 40-50 ವರ್ಷಗಳಿಂದ ಮತ ಚಲಾಯಿಸುತ್ತಿರುವವರನ್ನೇ ಹೊಸ ಮತದಾರರಂತೆ ನೋಂದಾಯಿಸಲಾಗುತ್ತಿದೆ. “ತಪ್ಪು ಯಾರದು? ಶಿಕ್ಷೆ ಯಾರಿಗೆ?” ಎಂದು ಅವರು ಪ್ರಶ್ನಿಸಿದರು.

ರಾಜ್ಯದಲ್ಲಿ ಒಬ್ಬರೂ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ ಎಂದು ಅವರು ಹೇಳಿದರು. ಸಾರ್ವಜನಿಕರಿಗೆ ಅನ್ಯಾಯ ಕಂಡುಬಂದರೆ ಅದರ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಿ, ನಾವು ಅದನ್ನು ಗಮನಿಸಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇವೆ ಎಂದು ಮನವಿ ಮಾಡಿದರು.

ಒಂದೇ ಬೂತ್ ನ 200ಕ್ಕೂ ಹೆಚ್ಚು ಹೆಸರುಗಳನ್ನು ತೆಗೆಯುವಂತೆ ಬಿಎಲ್‌ಓಗೆ ಒತ್ತಡ :

ಬೆಳಗಾವಿಯ ಒಂದು ಮತಗಟ್ಟೆಯಲ್ಲಿ ಮುಸ್ಲಿಂ ಸಮುದಾಯದ ಮತದಾರರ ಹೆಸರುಗಳನ್ನು ತೆಗೆದುಹಾಕುವ ಉದ್ದೇಶದಿಂದ ಸುಮಾರು 200 ಫಾರ್ಮ್-7ಗಳನ್ನು ತೆಗೆದುಕೊಂಡು ಬಂದು ಮಹಿಳಾ ಬಿಎಲ್‌ಒ ಮೇಲೆ ಒತ್ತಡ ಹೇರಲಾಗಿದೆ ಎಂದು ಪ್ರಕಾಶ್ ರಾಜ್ ಆರೋಪಿಸಿದರು.

“ಅವರು ನಮ್ಮ ಬೂತ್‌ನ ಮತದಾರರೇ ಇದ್ದಾರೆ, ನೀವು ಎಲ್ಲಿಂದ ಬಂದಿದ್ದೀರಿ?” ಎಂದು ಬಿಎಲ್‌ಒ ಪ್ರಶ್ನಿಸಿದಾಗ, “ನಾವು ಕಾರ್ಪೊರೇಷನ್‌ನಿಂದ ಬಂದಿದ್ದೇವೆ” ಎಂದು ಹೇಳಿ ಹೆಸರುಗಳನ್ನು ತೆಗೆದುಹಾಕುವಂತೆ ಒತ್ತಡ ಹೇರಿದ್ದಾರೆ ಎಂದು ಅವರು ಹೇಳಿದರು.

ಬಿಎಲ್‌ಒ ನಿರಾಕರಿಸಿದ ಬಳಿಕ ಸ್ಥಳೀಯ ಬಿಜೆಪಿ ನಾಯಕರು ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ ಪ್ರಕಾಶ್ ರಾಜ್, ನಂತರ ವಿಚಾರಿಸಿದಾಗ “ನಾವು ಕಾರ್ಪೊರೇಷನ್‌ನಿಂದ ಬಂದಿಲ್ಲ, ನಾಯಕರು ಕಳುಹಿಸಿದ್ದಾರೆ” ಎಂದು ಹೇಳಲಾಗಿದೆ ಎಂದು ತಿಳಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಿ ಸಾರ್ವಜನಿಕರ ಮುಂದೆ ತರುತ್ತೇವೆ ಎಂದು ಅವರು ಹೇಳಿದರು.

Tags

Prakash RajjailChief Election Commissioner
share
ವಾರ್ತಾಭಾರತಿ
ವಾರ್ತಾಭಾರತಿ
Next Story
X