Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಗಂಗಾವತಿ | ಬಿಜೆಪಿ ಯುವ ಮೋರ್ಚಾ...

ಗಂಗಾವತಿ | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಪ್ರಕರಣ: ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ9 Oct 2025 9:25 PM IST
share
ಗಂಗಾವತಿ | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಪ್ರಕರಣ: ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಗಂಗಾವತಿ(ಕೊಪ್ಪಳ): ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕೆ.ವೆಂಕಟೇಶ ಕೊಲೆ ಪ್ರಕರಣದ ಆರೋಪಿಗಳನ್ನು ಗುರುವಾರ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.

ಭೀಮ್ ಅಲಿಯಾಸ್ ಭರತ್, ಸಲೀಂ, ವಿಜಯ್ ಹಾಗೂ ಧನರಾಜ್ ಬಂಧಿತ ಆರೋಪಿಗಲಾಗಿದ್ದು, ಇದಕ್ಕೂ ಮುನ್ನ ಕೃತ್ಯ ನಡೆದ ಸ್ಥಳ ರಿಲಯನ್ಸ್ ಪಾಯಿಂಟ್‌ನ ಲೀಲಾವತಿ ಆಸ್ಪತ್ರೆಯ ಬಳಿ ಆರೋಪಿಗಳನ್ನು ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದರು.

ಈ ಸಂದರ್ಭದಲ್ಲಿ ನ್ಯಾಯಾಧೀಶರು ಕೆಲವು ಸೂಚನೆಗಳನ್ನು ನೀಡಿದ್ದು ,ವಿಚಾರಣೆ ಬಾಕಿ ಇದ್ದಲ್ಲಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು. ವಿಚಾರಣೆ ಮುಗಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು, ದೋಷಾರೋಪ ಪಟ್ಟಿ ಸಲ್ಲಿಕೆಯಾಗುವವರೆಗೂ ಪ್ರತಿ ಎರಡು ವಾರಕ್ಕೊಮ್ಮೆ ನ್ಯಾಯಾಲಯದೆದುರು ಹಾಜರುಪಡಿಸಬೇಕು. ಈ ಮಧ್ಯೆ ಹೆಚ್ಚುವರಿ ವಿಚಾರಣೆ, ಕೃತ್ಯದಲ್ಲಿ ಭಾಗಿಯಾಗದ ಇತರ ಆರೋಪಿಗಳ ಸೆರೆಗೆ ಈ ಆರೋಪಿಗಳ ನೆರವು ಬೇಕಾದಲ್ಲಿ ವಿಚಾರಣಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿಸಲ್ಲಿಸಬೇಕು ಎನ್ನುವ ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯ ಆರೋಪಿಗಳನ್ನು ಕೊಪ್ಪಳದ ಕಾರಾಗೃಹದಲ್ಲಿ ಇರಿಸಲಾಗಿದೆ.

ಪ್ರಕರಣದ ಹಿನ್ನೆಲೆ:

ಗಂಗಾವತಿಯ ಮಾಜಿ ಶಾಸಕ ಪರಣ್ಣ ಮುನವಳ್ಳಿಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆ.ವೆಂಕಟೇಶ ತಡರಾತ್ರಿ ಊಟ ಮುಗಿಸಿ ತೆರಳುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಯುವಕರ ಗುಂಪೊಂದು, ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು, ವೆಂಕಟೇಶನನ್ನು ಕೆಳಗೆ ಬೀಳಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ವೆಂಕಟೇಶನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು.

Tags

Gangavathi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X