Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕನಕಗಿರಿ ಉತ್ಸವಕ್ಕೆ 3 ಕೋಟಿ ರೂ. ಅನುದಾನ...

ಕನಕಗಿರಿ ಉತ್ಸವಕ್ಕೆ 3 ಕೋಟಿ ರೂ. ಅನುದಾನ ಬಿಡುಗಡೆ: ಡಿಸಿ ಸುರೇಶ್ ಇಟ್ನಾಳ

ವಾರ್ತಾಭಾರತಿವಾರ್ತಾಭಾರತಿ4 Feb 2026 12:23 AM IST
share
ಕನಕಗಿರಿ ಉತ್ಸವಕ್ಕೆ 3 ಕೋಟಿ ರೂ. ಅನುದಾನ ಬಿಡುಗಡೆ: ಡಿಸಿ ಸುರೇಶ್ ಇಟ್ನಾಳ

ಕನಕಗಿರಿ : ಐತಿಹಾಸಿಕ ಪ್ರಸಿದ್ಧಿಯ ಕನಕಗಿರಿ ಉತ್ಸವದ ಆಚರಣೆಗೆ ಸರ್ಕಾರ ಈಗಾಗಲೇ 3 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ಮಂಜೂರು ಮಾಡುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ ತಿಳಿಸಿದ್ದಾರೆ.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕನಕಗಿರಿಯ ಕಲಾತ್ಮಕ ಕೆತ್ತನೆಯ ವೆಂಕಟಚಲಪತಿ ಬಾವಿಯನ್ನು ರಾಜ್ಯ ಸಂರಕ್ಷಿತ ಸ್ಮಾರಕವನ್ನಾಗಿ ಘೋಷಿಸಲು ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು. ಬಾವಿಯ ಸಂರಕ್ಷಣೆಗೆ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು. ಜೊತೆಗೆ, ಬಾವಿಯಲ್ಲಿ ಮದುವೆ ಪೂರ್ವ ವಿಡಿಯೋ ಚಿತ್ರೀಕರಣ ನಡೆಸುವವರಿಂದ ನಿಗದಿತ ಶುಲ್ಕ ವಸೂಲಿಸಲಾಗುವುದು ಎಂದರು.

ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದ್ದು, ಅಕ್ರಮವಾಗಿ ಮರಳು ಸಾಗಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕಲಕೇರಿ ರಸ್ತೆಯಲ್ಲಿರುವ ನವ ಗ್ರಾಮ ಯೋಜನೆಯ ನಿವೇಶನಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಕುರಿತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಆನೆಗೊಂದಿ ಉತ್ಸವದ ಆಚರಣೆಗೆ ಸಂಬಂಧಿಸಿ ಸರ್ಕಾರ ಕೆಲವು ಸ್ಪಷ್ಟನೆಗಳನ್ನು ಕೇಳಿರುವುದಾಗಿ ತಿಳಿಸಿದ ಅವರು, ಅದಕ್ಕೆ ಅಗತ್ಯ ಉತ್ತರವನ್ನು ಸಲ್ಲಿಸಲಾಗುವುದು ಎಂದು ಹೇಳಿದರು.

Tags

Kanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X