Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕನಕಗಿರಿ : ಸುಟ್ಟ ಸ್ಥಿತಿಯಲ್ಲಿ ಯುವಕನ...

ಕನಕಗಿರಿ : ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ವಾರ್ತಾಭಾರತಿವಾರ್ತಾಭಾರತಿ6 July 2026 7:30 AM IST
share
ಕನಕಗಿರಿ :  ಸುಟ್ಟ ಸ್ಥಿತಿಯಲ್ಲಿ  ಯುವಕನ ಮೃತದೇಹ ಪತ್ತೆ

ಕೊಪ್ಪಳ : ಕನಕಗಿರಿ ತಾಲೂಕಿನ ಚಿರ್ಚನಗುಡ್ಡ ತಾಂಡಾದ ಗುಡ್ಡದ ಪ್ರದೇಶದಲ್ಲಿ ಯುವಕನೋರ್ವನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಚಿರ್ಚನಗುಡ್ಡ ತಾಂಡಾದ ಸರ್ವೇ ನಂ.26ರ ಜಮೀನಿನ ಬಳಿಯಲ್ಲಿ ಗುಡ್ಡವಿದ್ದು, ಶನಿವಾರದಂದು ಸಂಜೆ ಜಮೀನಿಗೆ ತೆರಳಿದ್ದ ರೈತ ಶಂಕ್ರಪ್ಪ ಅವರಿಗೆ ಜಮೀನಿನ ಪಕ್ಕದಲ್ಲಿನ ಗುಡ್ಡದಲ್ಲಿ ಸಂಪೂರ್ಣವಾಗಿ ಸುಟ್ಟಿದ್ದ ಕೊಳೆತ ಸ್ಥಿತಿಯಲ್ಲಿದ್ದ ಗಂಡಸಿನ ಮೃತದೇಹ ಕಂಡು ಬಂದಿದೆ. ಕೂಡಲೇ ಸಂಬಂಧಿಕರಿಗೆ ಮಾಹಿತಿ ತಿಳಿಸಿದ್ದಾರೆ.

ಪೊಲೀಸರಿಗೂ ಸುದ್ದಿ ತಲುಪಿದ್ದು, ಪಿಐ ವಿ. ನಾರಾಯಣ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಡರಾತ್ರಿಯೇ ಡಿವೈಎಸ್‌ಪಿ, ಎಸ್‌ಪಿ ಕೃತ್ಯದ ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಇದು ಸುಮಾರು ಕಳೆದ10-15 ದಿನಗಳ ಹಿಂದೆಯೇ ನಡೆದಿರುವ ಘಟನೆಯಾಗಿದೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕೊಲೆಯಾದ ವ್ಯಕ್ತಿ 20-25 ವಯಸ್ಸಿನವನಾಗಿದ್ದು, ಗುರುತು, ಕೊಲೆಗೆ ಕಾರಣ, ಆರೋಪಿಗಳು ಪತ್ತೆಯಾಗಿಲ್ಲ. ಶವವೂ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿದ್ದು, ವಿಧಿ ವಿಜ್ಞಾನ ಪ್ರಯೋಗಕ್ಕಾಗಿ ಸೋಕೋ ತಂಡ ದೇಹದ ಅಂಗಾಂಗವನ್ನು ಸಂಗ್ರಹಿಸಿದೆ.

ಶ್ವಾನ ದಳದಿಂದ ಕೊಲೆಗಾರರ ಕುರುಹು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

Tags

KanakagiriKoppala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X