Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kanakagiri | ವಸತಿ ಪ್ರದೇಶದಲ್ಲಿನ...

Kanakagiri | ವಸತಿ ಪ್ರದೇಶದಲ್ಲಿನ ಮದ್ಯದಂಗಡಿ ಸ್ಥಳಾಂತರಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 July 2026 6:18 PM IST
share
Kanakagiri | ವಸತಿ ಪ್ರದೇಶದಲ್ಲಿನ ಮದ್ಯದಂಗಡಿ ಸ್ಥಳಾಂತರಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಕನಕಗಿರಿ: ಪಟ್ಟಣದ 5ನೇ ವಾರ್ಡ್‌ನಲ್ಲಿರುವ ಮದ್ಯದ ಅಂಗಡಿಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಮಾರ್ಗ–ಆರ್) ಸಂಘಟನೆ, ಅಂಗಡಿಯನ್ನು ತಕ್ಷಣ ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಚಂದ್ರಶೇಖರ ಗಾಳಿ ಅವರಿಗೆ ಗುರುವಾರ ಮನವಿ ಸಲ್ಲಿಸಿತು.

ಸಂಘಟನೆಯ ರಾಜ್ಯ ಸಮಿತಿ ಸದಸ್ಯ ಪಾಮಣ್ಣ ಅರಳಿಗನೂರು ಮಾತನಾಡಿ, ಮದ್ಯದ ಅಂಗಡಿಯ ಹಿಂಭಾಗದಲ್ಲಿ ಮದ್ಯಪಾನಿಗಳು ಮಲ–ಮೂತ್ರ ವಿಸರ್ಜನೆ ಮಾಡುತ್ತಿರುವುದಲ್ಲದೆ, ಜಗಳ ಹಾಗೂ ಇತರೆ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಅಂಗಡಿಯ ಸಮೀಪ ಕಿರಾಣಿ, ಬೇಕರಿ ಹಾಗೂ ಸ್ಟೇಷನರಿ ಅಂಗಡಿಗಳಿದ್ದು, ಶಾಲೆಗೆ ತೆರಳುವ ಮಕ್ಕಳು ಮತ್ತು ಮಹಿಳೆಯರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಸಿ.ಎಲ್.-2 ಉಪದಯ ವೈನ್ಸ್ ಹಾಗೂ ಸಿ.ಎಲ್.-9 ಸಾಯಿ ಬಾರ್ & ರೆಸ್ಟೋರೆಂಟ್ ಮದ್ಯದಂಗಡಿಗಳನ್ನು ತಕ್ಷಣ ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸಲ್ಲಿಸುವ ವೇಳೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಕಂಠಿರಂಗ ನಾಯಕ, ನಾಗೇಶ ಬಡಿಗೇರ್, ಚಂದುಸಾಬ ಗುರಿಕಾರ, ಕನಕರೆಡ್ಡಿ ಕೆರಿ, ಕೊಟ್ರೇಶ ಮಡಿವಾಳ ಸೇರಿದಂತೆ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

Tags

Dalit Sangharsha SamitiKanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X