Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kanakagiri | ಪರಿಸರ ಸಂರಕ್ಷಣೆ...

Kanakagiri | ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ : ನಾಗಪ್ಪ

ವಾರ್ತಾಭಾರತಿವಾರ್ತಾಭಾರತಿ12 Jun 2026 6:27 PM IST
share
Kanakagiri | ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ : ನಾಗಪ್ಪ

ಕನಕಗಿರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕನಕಗಿರಿ ತಾಲೂಕು ಹಾಗೂ ಬಸರಿಹಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಮುಖ್ಯೋಪಾಧ್ಯಾಯ ನಾಗಪ್ಪ ಮಾತನಾಡಿ, ಡಾ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜಮುಖಿ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ನಾವು ಪರಿಸರ ಉಳಿಸಿದರೆ ಮುಂದಿನ ಪೀಳಿಗೆಯೂ ಪರಿಸರವನ್ನು ಪ್ರೀತಿಸುತ್ತದೆ ಎಂದರು.

ಮಾಜಿ ಗ್ರಾ.ಪಂ. ಸದಸ್ಯ ಹೊಳೇಗೌಡ ಪೊಲೀಸ್ ಪಾಟೀಲ್ ಮಾತನಾಡಿ, ಪ್ರತಿನಿತ್ಯ ಪರಿಸರ ರಕ್ಷಣೆಗೆ ಮುಂದಾಗಬೇಕು. ಗೋಮಾಳ, ದೇವಸ್ಥಾನ, ಶಾಲಾ ಆವರಣ, ಕೆರೆ, ತೋಟಗಳಲ್ಲಿ ಹೆಚ್ಚು ಗಿಡ ನೆಡಬೇಕು. ಇಲ್ಲದಿದ್ದರೆ ಮುಂದೆ ಬರ, ಬಿಸಿಲು ಹೆಚ್ಚಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ಶಾಲಾ ಮಕ್ಕಳಿಗೆ ಸಸಿ ನೆಡುವ ಮೂಲಕ ಪರಿಸರ ಅರಿವು ಮೂಡಿಸಲಾಯಿತು.

ಮುಖ್ಯಶಿಕ್ಷಕ ಧರ್ಮಣ್ಣ ಲಮಾಣಿ, ಸಹ ಶಿಕ್ಷಕ ಯಮುನೂರಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಪರುಶುರಾಮ ಓಜರಬಂಡಿ, ಉಪಾಧ್ಯಕ್ಷ ನಾಗಪ್ಪ ಗದ್ದಿ, ಉಮೇಶ್, ಕೃಷಿ ಮೇಲ್ವಿಚಾರಕ ಎನ್. ಗಂಗಾಧರಪ್ಪ, ವಲಯ ಮೇಲ್ವಿಚಾರಕ ಯಲರಿ ಶಿವಾಜಿ, ಸೇವಾ ಪ್ರತಿನಿಧಿ ಪ್ಯಾರಿ ಬೇಗಂ, ಸ್ವಸಹಾಯ ಸಂಘದ ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

Kanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X