Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kanakagiri | ನವಲಿ ಗ್ರಾಮದಲ್ಲಿ ಅಕ್ರಮ...

Kanakagiri | ನವಲಿ ಗ್ರಾಮದಲ್ಲಿ ಅಕ್ರಮ ಮರಳು ಸಾಗಣೆ ಆರೋಪ : ಟಿಪ್ಪರ್‌ಗಳನ್ನು ತಡೆದು ಗ್ರಾಮಸ್ಥರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ12 Oct 2026 3:14 PM IST
share
Kanakagiri | ನವಲಿ ಗ್ರಾಮದಲ್ಲಿ ಅಕ್ರಮ ಮರಳು ಸಾಗಣೆ ಆರೋಪ : ಟಿಪ್ಪರ್‌ಗಳನ್ನು ತಡೆದು ಗ್ರಾಮಸ್ಥರ ಆಕ್ರೋಶ

ಕನಕಗಿರಿ : ತಾಲೂಕಿನ ನವಲಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ಗಳನ್ನು ತಡೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ರವಿವಾರ ನಡೆದಿದೆ.

ಗ್ರಾಮದ ರಸ್ತೆಗಳ ಮೂಲಕ ಅತಿವೇಗವಾಗಿ ಹಾಗೂ ಮಿತಿಮೀರಿದ ಪ್ರಮಾಣದಲ್ಲಿ ಮರಳು ತುಂಬಿಕೊಂಡು ಟಿಪ್ಪರ್‌ಗಳು ಸಂಚರಿಸುತ್ತಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಭಾರಿ ವಾಹನಗಳ ನಿರಂತರ ಸಂಚಾರದಿಂದ ಗ್ರಾಮದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ರಸ್ತೆಯುದ್ದಕ್ಕೂ ಧೂಳು ಆವರಿಸಿದೆ. ವಾಹನಗಳು ಸಂಚರಿಸುವಾಗ ಏಳುವ ಧೂಳು ಮನೆಗಳಿಗೂ ಪ್ರವೇಶಿಸುತ್ತಿದ್ದು, ಗ್ರಾಮಸ್ಥರು ಹಾಗೂ ರಸ್ತೆ ಬಳಕೆದಾರರು ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ರಸ್ತೆಗಳು ಹದಗೆಟ್ಟು ಧೂಳಿನಿಂದ ಕೂಡಿದ್ದರೂ ಮರಳು ಸಾಗಣೆ ನಿರಂತರವಾಗಿ ನಡೆಯುತ್ತಿದೆ. ಟಿಪ್ಪರ್‌ಗಳ ಅತಿವೇಗದ ಸಂಚಾರದಿಂದ ಅಪಘಾತದ ಭೀತಿಯೂ ಎದುರಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಮರಳು ಸಾಗಣೆ ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮೌನ ವಹಿಸಿರುವುದೇಕೆ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಕ್ರಮ ಮರಳು ಸಾಗಣೆ ಹಾಗೂ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಾಳಾಗಿರುವ ರಸ್ತೆಗಳನ್ನು ದುರಸ್ತಿಪಡಿಸಿ, ಧೂಳಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Tags

TippersNavali VillageKanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X