Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kanakagiri | ಪ್ರಾಥಮಿಕ ಕೃಷಿ ಪತ್ತಿನ...

Kanakagiri | ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ನಾಯಕ ಬೆಂಬಲಿಗರು ಗೆಲುವು, ವಿಜಯೋತ್ಸವ

ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ15 Nov 2026 7:21 PM IST
share
Kanakagiri | ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ನಾಯಕ ಬೆಂಬಲಿಗರು ಗೆಲುವು, ವಿಜಯೋತ್ಸವ

ಕನಕಗಿರಿ: ತಾಲ್ಲೂಕಿನ ಹುಲಿಹೈದರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಒಟ್ಟು 12 ಸ್ಥಾನಗಳ ಪೈಕಿ 10 ಸ್ಥಾನಗಳಿಗೆ ರವಿವಾರ ಚುನಾವಣೆ ನಡೆಯಿತು. ಮತ ಎಣಿಕೆ ಪೂರ್ಣಗೊಂಡಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಸಾಲಗಾರರಲ್ಲದ ಕ್ಷೇತ್ರದಿಂದ ನಾಗಣ್ಣ ಕಮ್ಮಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹನುಮೇಶ ನಾಯಕ ಅವರ ವಾಹನ ಚಾಲಕರಾಗಿರುವುದು ವಿಶೇಷವಾಗಿದೆ. ಸಾಲಗಾರರ ಪರಿಶಿಷ್ಟ ಜಾತಿ ಕ್ಷೇತ್ರದಿಂದ ಧರ್ಮಮ್ಮ ಲಕ್ಷ್ಮಪ್ಪ ಚೆನ್ನದಾಸರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಮರಪ್ಪ ಗೆಜ್ಜಲ (ಬೂದಿರೆಡ್ಡಿ) ಹಾಗೂ ಮೈಬೂಬಸಾಬ ಹುಸೇನಸಾಬ ಅವರು ಸತತ ಐದನೇ ಬಾರಿಗೆ ಗೆಲುವು ಸಾಧಿಸಿ ಗಮನ ಸೆಳೆದಿದ್ದಾರೆ. ಒಟ್ಟು 163 ಮತಗಳ ಪೈಕಿ 159 ಮತಗಳು ಚಲಾವಣೆಯಾಗಿದ್ದವು.

ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಅಮೀನಸಾಬ (98 ಮತ), ಶಿವಜಾತಪ್ಪ ಗದ್ದಿ (94), ಛಾಯಪ್ಪ ರಂಗಪ್ಪ (90), ರಾಜಮಹ್ಮದಸಾಬ ಹುಸೇನಸಾಬ (94) ಹಾಗೂ ಮೈಬೂಬಸಾಬ ಹುಸೇನಸಾಬ (89) ಗೆಲುವು ಸಾಧಿಸಿದ್ದಾರೆ. ಪರಿಶಿಷ್ಟ ಪಂಗಡದ ಕ್ಷೇತ್ರದಿಂದ ಅಮರಪ್ಪ (ಬೂದಿರೆಡ್ಡಪ್ಪ) 105 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಹಿಂದುಳಿದ ವರ್ಗ ‘ಎ’ ಕ್ಷೇತ್ರದಿಂದ ಸೋಮಪ್ಪ ಬಿಜಕಲ್ (96), ಹಿಂದುಳಿದ ವರ್ಗ ‘ಬಿ’ ಕ್ಷೇತ್ರದಿಂದ ನಾಗರಾಜ ಗೋಡಿ (93) ಆಯ್ಕೆಯಾಗಿದ್ದಾರೆ. ಸಾಲಗಾರರ ಮಹಿಳಾ ಕ್ಷೇತ್ರದಿಂದ ಶಂಕ್ರಮ್ಮ ಅಮಾಜಪ್ಪ (104) ಹಾಗೂ ಗಂಗಮ್ಮ (93) ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಕುಷ್ಟಗಿಯ ಸಹಕಾರಿ ಅಭಿವೃದ್ಧಿ ಅಧಿಕಾರಿ ವೆಂಕಾರೆಡ್ಡಿ ತಿಳಿಸಿದ್ದಾರೆ.

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ ಮಾತನಾಡಿ, ಮತದಾರರು ತಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಸದಾ ಚಿರಋಣಿಯಾಗಿರುತ್ತೇವೆ. ಇದು ರೈತರ ಗೆಲುವಾಗಿದೆ. ರೈತರಿಗೆ ಸಕಾಲದಲ್ಲಿ ಸಾಲ ಸೌಲಭ್ಯ ಒದಗಿಸುವುದು ಹಾಗೂ ಸಂಘವನ್ನು ಪಾರದರ್ಶಕವಾಗಿ ನಡೆಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಸಂಘದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಹುಸೇನಸಾಬ ಕೋಳಿ, ತಾಪಂ ಮಾಜಿ ಉಪಾಧ್ಯಕ್ಷ ಕನಕಪ್ಪ ತಳವಾರ, ಪ್ರಮುಖರಾದ ಅಶೋಕ ಜಾಡಿ, ಶಿವಶಂಕ್ರಪ್ಪ ಚೆನ್ನದಾಸರ, ಪರಸಪ್ಪ ಜಾಡಿ, ಗೋಸ್ಲೇಪ್ಪಪ್ಪ ಗದ್ದಿ, ಹನುಮಂತಪ್ಪ ಗೋಡಿ, ಮುದುಕಪ್ಪ, ಮಹೇಶ ಗದ್ದಿ ಹಾಗೂ ಮಾರುತಿ ಗದ್ದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು.

Tags

electionKanakagiri
share
ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ
ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ

ಎಂ.ಡಿ.ಅಖೀಲ್ ಉಡೇವು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಪತ್ರಿಕೆಗಳ ಪುಟವಿನ್ಯಾಸ ಹಾಗೂ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡು ಅನುಭವಗಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ

Next Story
X