Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kanakagiri | ಶಿಕ್ಷಕರಿಗೆ ಸಮಯ ಪ್ರಜ್ಞೆ...

Kanakagiri | ಶಿಕ್ಷಕರಿಗೆ ಸಮಯ ಪ್ರಜ್ಞೆ ಅವಶ್ಯಕ : ಜಗದೀಶ ಹಾದಿಮನಿ

ವಾರ್ತಾಭಾರತಿವಾರ್ತಾಭಾರತಿ5 Sept 2026 7:10 PM IST
share
Kanakagiri | ಶಿಕ್ಷಕರಿಗೆ ಸಮಯ ಪ್ರಜ್ಞೆ ಅವಶ್ಯಕ : ಜಗದೀಶ ಹಾದಿಮನಿ

ಕನಕಗಿರಿ: ಶಿಕ್ಷಕ ವೃತ್ತಿಯು ಸಮಾಜದಲ್ಲಿ ಶ್ರೇಷ್ಠ ಹಾಗೂ ಪವಿತ್ರವಾಗಿದ್ದು, ಶಿಕ್ಷಕರು ತಮ್ಮ ಕರ್ತವ್ಯಕ್ಕೆ ಚ್ಯುತಿ ಬರದಂತೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಉಪಪ್ರಾಂಶುಪಾಲ ಜಗದೀಶ ಹಾದಿಮನಿ ಹೇಳಿದರು.

ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಯ ಪ್ರಜ್ಞೆ, ಶಿಸ್ತು, ಸಂಯಮ, ತಾಳ್ಮೆ ಹಾಗೂ ಸಹನೆಯಂತಹ ಮೌಲ್ಯಗಳನ್ನು ಶಿಕ್ಷಕರು ಮೊದಲು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಬಳಿಕ ವಿದ್ಯಾರ್ಥಿಗಳಿಗೆ ಕಲಿಸಬೇಕು. ಆಗ ಮಾತ್ರ ಶಿಕ್ಷಕರ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಾಜೇಶ್ವರರೆಡ್ಡಿ, ಡಿ.ಬಿ.‌ಪಾಟೀಲ, ಬೀಬೀ ಉಮೆ ಸಲ್ಮಾ, ಅನಿಲಕುಮಾರ,ಶಾಮೀದಸಾಬ ಲೈನದಾರ, ಕನಕಾಚಲ‌ ಕಟ್ಟಿಮನಿ , ಎಚ್.‌ಸಿ.‌ವಿಜೇಂದ್ರ, ರಾಘವೇಂದ್ರ, ಮೀನಾಕ್ಷಿ ಇತರರು ಇದ್ದರು.

ತಾಲ್ಲೂಕಿನ ಕಲಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಡಾ.‌ಎಸ್ .‌ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ .ಮಾಲಾರ್ಪಣೆ ಮಾಡಲಾಯಿತು. ಮುಖ್ಯಶಿಕ್ಷಕ ಶೇಖರಯ್ಯ ಕಲ್ಮಠ,‌ ಅವರು ಶಿಕ್ಷಣದ ಮಹತ್ವ ಕುರಿತು ಮಾತನಾಡಿದರು.

ಶಿಕ್ಷಕರಾದ ಮಂಜುನಾಥ , ವಿಜಯ ದೊಡ್ಡಬಿದ್ರಿ, ಪವಿತ್ರಾ ಮಂಜುನಾಥ ಇತರರು ಇದ್ದರು.

Tags

Kanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X