Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕನಕಗಿರಿ | ಕನಕದಾಸರ ವಿಚಾರಧಾರೆಗಳು...

ಕನಕಗಿರಿ | ಕನಕದಾಸರ ವಿಚಾರಧಾರೆಗಳು ಸರ್ವಕಾಲಿಕ: ಚಂದ್ರಶೇಖರ ಗಾಳಿ

ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ27 Nov 2026 8:35 PM IST
share
ಕನಕಗಿರಿ | ಕನಕದಾಸರ ವಿಚಾರಧಾರೆಗಳು ಸರ್ವಕಾಲಿಕ: ಚಂದ್ರಶೇಖರ ಗಾಳಿ

ಕನಕಗಿರಿ: ಇಲ್ಲಿನ ತಾಲೂಕು ಆಡಳಿತ ಹಾಗೂ ಹಾಲುಮತ ಕುರುಬ ಸಮಾಜದ ವತಿಯಿಂದ ಭಕ್ತ ಕನಕದಾಸರ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು. ಬಳಿಕ ಮಾತನಾಡಿದ ತಹಶೀಲ್ದಾರ್ ಚಂದ್ರಶೇಖರ ಗಾಳಿ, ಕನಕದಾಸರು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ತಿದ್ದುವ ಪ್ರಯತ್ನ ಮಾಡಿದರು. ಸಾಮಾಜಿಕ ಅಸಮಾನತೆ, ಅನ್ಯಾಯ ಹಾಗೂ ಶೋಷಣೆಯ ವಿರುದ್ಧ ಹೋರಾಟ ನಡೆಸಿದ ಮಹಾನ್ ಸಂತರು ಎಂದು ಸ್ಮರಿಸಿದರು.

ಕನಕದಾಸರ ವಿಚಾರಧಾರೆಗಳು ಸರ್ವಕಾಲಿಕವಾಗಿದ್ದು, ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ಕನಕದಾಸರು ಸೇರಿದಂತೆ ಇತರ ಮಹಾನ್ ವ್ಯಕ್ತಿಗಳನ್ನು ಯಾವುದೇ ಒಂದು ಸಮಾಜಕ್ಕೆ ಸೀಮಿತಗೊಳಿಸಬಾರದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಂಎಸ್‌ಎಂಎಲ್ ನಿಗಮದ ನಿರ್ದೇಶಕ ಕೆ. ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರೇಶ ಸಮಗಂಡಿ, ಕುರುಬ ಸಮಾಜದ ಮಾಜಿ ಜಿಲ್ಲಾಧ್ಯಕ್ಷ ಸಿದ್ದಪ್ಪ ನೀರ್ಲೂಟಿ, ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಕೆ. ರಾಜಶೇಖರ, ಸಿಡಿಪಿಒ ವಿಜಯಲಕ್ಷ್ಮೀ ಹಿರೇಮಠ, ದಲ್ಲಾಳಿ ವರ್ತಕರ ಸಂಘದ ಅಧ್ಯಕ್ಷ ಮಹಾಂತೇಶ ಸಜ್ಜನ್, ತಾಲೂಕು ಕುರುಬ ಸಮಾಜದ ಅಧ್ಯಕ್ಷ ನಾಗಪ್ಪ ಹುಗ್ಗಿ, ಹಾಲುಮತ ಮಹಾಸಭಾದ ಅಧ್ಯಕ್ಷ ಜಡಿಯಪ್ಪ ಮುಕ್ಕುಂದಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಹೊನ್ನೂರುಸಾಬ ಮೇಸ್ತ್ರೀ ಹಾಗೂ ಬಸಂತಗೌಡ ಪಾಟೀಲ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಕಂಠರಂಗ ನಾಯಕ, ಸದಸ್ಯರಾದ ಶರಣೆಗೌಡ ಪಾಟೀಲ, ರಾಕೇಶ ಕಂಪ್ಲಿ, ರಾಜಾಸಾಬ ನಂದಾಪುರ, ಸಿದ್ದಾರ್ಥಕುಮಾರ, ಗಂಗಾಧರ ಚೌಡ್ಕಿ, ಶಾಂತಪ್ಪ ಬಸರಿಗಿಡ, ಹನುಮೇಶ ಹಡಪದ, ಆಶ್ರಯ ಸಮಿತಿ ಸದಸ್ಯರಾದ ಕನಕಪ್ಪ ವಾಲೇಕಾರ ಹಾಗೂ ಕನಕಪ್ಪ ಮ್ಯಾಗಡೆ, ನಗರ ಕಾಂಗ್ರೆಸ್ ಅಧ್ಯಕ್ಷ ರವಿ ಪಾಟೀಲ, ಪ್ರಮುಖರಾದ ಅಶೋಕ ಜಾಡಿ, ಸಣ್ಣೆಪ್ಪ ಸಿಂಗಾಪುರ, ಹೂವಪ್ಪ ಚೌಡ್ಕಿ, ಪರಸಪ್ಪ ಚೌಡ್ಕಿ, ಪಾಮಣ್ಣ ಚಳ್ಳಾರಿ, ಹುಲಗಪ್ಪ ಚೌಡ್ಕಿ, ಶರಣಪ್ಪ ಚೌಡ್ಕಿ, ದುರಗಪ್ಪ ಆರಾಪುರ, ಕನಕಪ್ಪ ತಳವಾರ, ಗ್ಯಾನಪ್ಪ ಗಾಣದಾಳ, ನಿಂಗಪ್ಪ ನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

KanakagiriKanakadasa
share
ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ
ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ

ಎಂ.ಡಿ.ಅಖೀಲ್ ಉಡೇವು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಪತ್ರಿಕೆಗಳ ಪುಟವಿನ್ಯಾಸ ಹಾಗೂ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡು ಅನುಭವಗಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ

Next Story
X