Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kanakagiri | ಟಿಪ್ಪು ಸುಲ್ತಾನ್ ದೇಶದ...

Kanakagiri | ಟಿಪ್ಪು ಸುಲ್ತಾನ್ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರರು: ಶಾಮೀದಸಾಬ್‌ ಚಳ್ಳಮರದ್

ವಾರ್ತಾಭಾರತಿವಾರ್ತಾಭಾರತಿ10 Nov 2026 6:37 PM IST
share
Kanakagiri | ಟಿಪ್ಪು ಸುಲ್ತಾನ್ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರರು: ಶಾಮೀದಸಾಬ್‌ ಚಳ್ಳಮರದ್

ಕನಕಗಿರಿ: ಮೈಸೂರು ಹುಲಿ ಎಂದು ಖ್ಯಾತಿ ಗಳಿಸಿದ್ದ ಟಿಪ್ಪು ಸುಲ್ತಾನ್ ಅವರು ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರರು ಎಂದು ಶಾಮೀದಸಾಬ್‌ ಚಳ್ಳಮರದ್ ಹೇಳಿದರು.

ಪಟ್ಟಣದ ಕೊಪ್ಪಳ ರಸ್ತೆಯಲ್ಲಿರುವ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಯುವಕ ಸಂಘದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಟಿಪ್ಪು ಸುಲ್ತಾನ್ ಅಪ್ರತಿಮ ದೇಶಪ್ರೇಮಿಯಾಗಿದ್ದರು. ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ, ತಮ್ಮ ಮಕ್ಕಳನ್ನೇ ಒತ್ತೆಯಾಳುಗಳನ್ನಾಗಿ ನೀಡಿದ್ದರು. ಬ್ರಿಟಿಷರ ಗುಲಾಮಗಿರಿಗೆ ತಲೆಬಾಗದೆ, ನೂರು ದಿನ ಇಲಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬಾಳು ಎಂಬ ಸಂದೇಶವನ್ನು ಇಡೀ ದೇಶಕ್ಕೆ ಸಾರಿದ ಮಹಾನ್ ಚೇತನ ಟಿಪ್ಪು ಸುಲ್ತಾನ್ ಎಂದು ಬಣ್ಣಿಸಿದರು.

ಯುವ ಮುಖಂಡ ಖಲಂದರ್ ಹಾಗಬ ಅಲ್ಲಾಸ ಮಾತನಾಡಿ, ಟಿಪ್ಪು ಸುಲ್ತಾನ್ ಕೇವಲ ರಾಜನಾಗಿರಲಿಲ್ಲ. ಅವರು ವೈಜ್ಞಾನಿಕ ಚಿಂತಕ, ಕೃಷಿ ಪ್ರೇಮಿ ಹಾಗೂ ವ್ಯಾಪಾರ ಕ್ಷೇತ್ರದಲ್ಲಿ ದೂರದೃಷ್ಟಿ ಹೊಂದಿದ್ದ ಆಡಳಿತಗಾರರಾಗಿದ್ದರು. ರೈತರಿಗೆ ಅನುಕೂಲವಾಗುವಂತೆ ಭೂಸುಧಾರಣೆ ಕೈಗೊಂಡು, ನೀರಾವರಿಗೆ ಹೆಚ್ಚಿನ ಒತ್ತು ನೀಡಿದ್ದರು. ರೇಷ್ಮೆ ಕೃಷಿಗೆ ಪ್ರೋತ್ಸಾಹ ನೀಡಿದ್ದರು. ಯುದ್ಧದಲ್ಲಿ ರಾಕೆಟ್ ತಂತ್ರಜ್ಞಾನವನ್ನು ಬಳಸಿ ಜಗತ್ತಿಗೆ ಮಾದರಿಯಾಗಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಚ್.ಎಚ್. ಕಳ್ಳಿಮನಿ, ಅಹ್ಮದ್ ಮೌಲಾನಾ, ಬುಡನ್ ಹಣಿಗಿ, ಖಾಜಾಸಾಬ ಅಗರಬತ್ತಿ, ಅಲ್ತಾಫ್, ರಾಜಹುಸೇನ, ಖಾಸಿಂ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

freedom fighterTipu SultanKanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X