Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕನಕಗಿರಿ ಉತ್ಸವಕ್ಕೆ ಮತ್ತೆ ಜೀವ !

ಕನಕಗಿರಿ ಉತ್ಸವಕ್ಕೆ ಮತ್ತೆ ಜೀವ !

ಹೊನ್ನೂರ ಹುಸೇನ ಬೇಲ್ದಾರ್ಹೊನ್ನೂರ ಹುಸೇನ ಬೇಲ್ದಾರ್5 Aug 2026 4:01 PM IST
share
ಕನಕಗಿರಿ ಉತ್ಸವಕ್ಕೆ ಮತ್ತೆ ಜೀವ !

ಕನಕಗಿರಿ : ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಿವರಾಜ ತಂಗಡಗಿ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ಐತಿಹಾಸಿಕ ಕನಕಗಿರಿ ಉತ್ಸವಕ್ಕೆ ಮತ್ತೆ ಜೀವ ಬಂದಿದೆ.

ಉತ್ಸವ ಆಚರಣೆಗೆ ಸಂಬಂಧಿಸಿದಂತೆ ಈ ಹಿಂದೆ ಶಿವರಾಜ ತಂಗಡಗಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿ ಮೇ 16 ಮತ್ತು 17ರಂದು ಉತ್ಸವ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಿದ್ಧತಾ ಸಭೆಗಳು ನಡೆದಿದ್ದು, ಆಮಂತ್ರಣ ಪತ್ರಿಕೆ ಮುದ್ರಣೆ, ವಿಚಾರಗೋಷ್ಠಿ, ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿಯನ್ನೂ ಪ್ರಕಟಿಸಲಾಗಿತ್ತು. ವೇದಿಕೆ ನಿರ್ಮಾಣ ಸೇರಿದಂತೆ ಸಿದ್ಧತಾ ಕಾಮಗಾರಿಗಳು ಭರದಿಂದ ಸಾಗಿದ್ದವು.

ಆದರೆ ಮುಖ್ಯಮಂತ್ರಿ ಸೂಚನೆ ಹಿನ್ನೆಲೆಯಲ್ಲಿ ಮೇ 12ರಂದು ಉತ್ಸವವನ್ನು ಜೂನ್ 10 ಮತ್ತು 11ಕ್ಕೆ ಮುಂದೂಡಲಾಗಿತ್ತು. ಬಳಿಕ ಮಳೆಗಾಲದ ಕಾರಣದಿಂದ ಉತ್ಸವ ಮತ್ತೊಮ್ಮೆ ಮುಂದೂಡಲ್ಪಟ್ಟಿತ್ತು.

ಇದೀಗ ಸಚಿವರಾಗಿರುವ ಶಿವರಾಜ ತಂಗಡಗಿ ಶೀಘ್ರದಲ್ಲೇ ಮತ್ತೊಂದು ಪೂರ್ವಭಾವಿ ಸಭೆ ನಡೆಸಿ ಉತ್ಸವದ ಸಿದ್ಧತೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

2010, 2014, 2015 ಹಾಗೂ 2024ರಲ್ಲಿ ಕನಕಗಿರಿ ಉತ್ಸವ ಯಶಸ್ವಿಯಾಗಿ ನಡೆದಿದ್ದು, 2026ರ ಉತ್ಸವ ಮಾತ್ರ ಎರಡು ಬಾರಿ ಮುಂದೂಡಲ್ಪಟ್ಟಿರುವುದು ಸಾರ್ವಜನಿಕರ ಗಮನ ಸೆಳೆದಿತ್ತು. ಈ ಬಾರಿಯಾದರೂ ಉತ್ಸವವನ್ನು ಅದ್ದೂರಿಯಾಗಿ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕನಕಗಿರಿ ಉತ್ಸವ ನನ್ನ ಕನಸಿನ ಯೋಜನೆಯಾಗಿದೆ. ನನ್ನ ಅವಧಿಯಲ್ಲೇ ನಾಲ್ಕು ಬಾರಿ ಉತ್ಸವ ಯಶಸ್ವಿಯಾಗಿ ನಡೆಸಿದ್ದೇವೆ. ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಉತ್ಸವವನ್ನು ಅದ್ದೂರಿಯಾಗಿ ಆಯೋಜಿಸಲಾಗುವುದು

ಶಿವರಾಜ ತಂಗಡಗಿ, ಸಚಿವ


Tags

Kanakagiri UtsavaKanakagiri
share
ಹೊನ್ನೂರ ಹುಸೇನ ಬೇಲ್ದಾರ್
ಹೊನ್ನೂರ ಹುಸೇನ ಬೇಲ್ದಾರ್
Next Story
X