Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕಾರಟಗಿ: 3ನೇ ಹಂತದ ಜಲಜಾಗೃತಿ -...

ಕಾರಟಗಿ: 3ನೇ ಹಂತದ ಜಲಜಾಗೃತಿ - ಜನಜಾಗೃತಿ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ28 Dec 2025 8:18 PM IST
share
ಕಾರಟಗಿ: 3ನೇ ಹಂತದ ಜಲಜಾಗೃತಿ - ಜನಜಾಗೃತಿ ಪಾದಯಾತ್ರೆ
ಕಲುಷಿತ ನೀರಿನಿಂದ ಆರೋಗ್ಯದ ಮೇಲೆ ವ್ಯತರಿಕ್ತ ಪರಿಣಾಮ: ರಾಜಶ್ರೀ ಚೌಧರಿ

ಕಾರಟಗಿ : ಭಾರತ ದೇಶದ ನೆಲ ಜಲ ಅರಣ್ಯವು ವಿಶೇಷ ಸ್ಥಾನಮಾನ ಪಡೆದಿದೆ, ಯುವಗಳಿಗೆ ತಾಯಿಯ ಸ್ಥಾನವನ್ನು ನೀಡಿ ಭಕ್ತಿ ಭಾವಕರಾಗಿ ಪೂಜೆ ಸಲ್ಲಿಸುತ್ತೇವೆ. ಆದರೆ ಇತ್ತೀಚಿನ ಕೈಗಾರಿಕೆಗಳಿಂದ ದೇಶದ ಅನೇಕ ನದಿಗಳು ಕಲುಷಿತಗೊಂಡು ಜನರ ಆರೋಗ್ಯದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ ಎಂದು ವೀರಯೋಧ ಸುಭಾಷ್ ಚಂದ್ರ ಬೋಸ್ ರವರ ಮರಿ ಮೊಮ್ಮಗಳು ರಾಜಶ್ರೀ ಚೌದರಿ ಮಾತನಾಡಿದರು.

ಅವರು ಹೊಸದಿಲ್ಲಿಯ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ, ನಿರ್ಮಲ ತುಂಗಭದ್ರಾ ಅಭಿಯಾನ ಸಮಿತಿ, ಕರ್ನಾಟಕ ಪರ್ಯಾವರಣ ಟ್ರಸ್ಟ್ ಶಿವಮೊಗ್ಗ ಹಾಗೂ ಕಾರಟಗಿಯ ಜಾಗೃತಿ ಯುವಕ ಸಂಘದಿಂದ ಹಮ್ಮಿಕೊಂಡಿದ್ದ ಮೂರನೇ ಹಂತದ ಜಲ ಜಾಗೃತಿ ಜನಜಾಗೃತಿ ಪಾದಯಾತ್ರೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಈಗಾಗಲೇ ನದಿಗಳ ಉಳಿವಿಗಾಗಿ ನಮ್ಮ ಹೋರಾಟವು ಮೂರನೇ ಹಂತ ತಲುಪಿದೆ ಈ ಭಾಗದಲ್ಲಿ ಗಂಗಾವತಿಯಿಂದ ಮಂತ್ರಾಲಯದವರೆಗೂ ಪಾದಯಾತ್ರೆ ಕಾರ್ಯಕ್ರಮ ಜರುಗಲಿದ್ದು, ತುಂಗಭದ್ರ ನದಿಯು ಬಹಳಷ್ಟು ಕಲುಷಿತಗೊಳ್ಳುತ್ತಿದ್ದು, ಅನೇಕ ಜನರು ಮರಣ ಹೊಂದಿದ್ದಾರೆ ಅಲ್ಲದೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ನೀರಿನ ಆಮ್ಲಜನಕ ಪ್ರಮಾಣ ಕ್ಷೀಣಿಸುತ್ತಿದ್ದು, ಹಲವು ಅಪರೂಪದ ಜಲಚರ ಪ್ರಾಣಿಗಳು ನಾಶ ಹೊಂದಿವೆ. ಈಗಾಗಲೇ ನದಿ ನೀರಿನ ಮಟ್ಟ ಬಿ ಮತ್ತು ಸಿ ಶ್ರೇಣಿಗೆ ತಲುಪಿದ್ದು ಮುಂದಿನ ದಿನಗಳಲ್ಲಿ ಯಾವುದಕ್ಕೂ ಬಳಸಲು ಯೋಗ್ಯವಾಗದ ಸ್ಥಿತಿ ತಲುಪಬಹುದು. ಹೀಗಾಗಿ ನದಿಯ ಪವಿತ್ರತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದ್ದು ಪ್ರತಿಯೊಬ್ಬರು ಕೈ ಜೋಡಿಸಿ ಸರ್ಕಾರಕ್ಕೆ ಮುಟ್ಟುವ ರೀತಿ ನಮ್ಮ ಅಭಿಯಾನ ನಡೆಯಬೇಕು ಎಂದರು.

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಯನ್ನು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಶರಣಪ್ಪ ಕೋಟ್ಯಾಳ ಮಾತನಾಡಿ, ಬಳ್ಳಾರಿ ಕೊಪ್ಪಳ ರಾಯಚೂರು ಹಾಗೂ ಗಡಿ ರಾಜ್ಯದ ಜೀವನಾಡಿಯಾಗಿರುವ ತುಂಗಭದ್ರೆಯು ಅಳಿವಿನ ಅಂಚಿನಲ್ಲಿದ್ದಾಳೆ. ಈ ವಿಚಾರದ ಕುರಿತು ಅನೇಕ ತಜ್ಞರ ವರದಿ ಹಾಗೂ ಪತ್ರಿಕೆ ಸುದ್ದಿಗಳ ವರದಿಯನ್ನು ಈಗಾಗಲೇ ನಾವು ಆಲಿಸಿದ್ದೇವೆ. ಜೀವನದಿ ಪವಿತ್ರತೆಯ ಬಗ್ಗೆ ನಾವು ಹೆಚ್ಚಾಗಿ ತಿಳಿದುಕೊಳ್ಳಬೇಕಿದೆ. ಅದರ ಉಳಿವಿಗಾಗಿ ನಾವೆಲ್ಲರೂ ಶ್ರಮಿಸಬೇಕಿದೆ. ಈ ನಿಟ್ಟಿನಲ್ಲಿ ಅನೇಕ ಜನರು ನವದೆಹಲಿ ಕೊಲ್ಕತ್ತಾ ಸೇರಿದಂತೆ ಅನೇಕ ರಾಜ್ಯಗಳಿಂದ ಆಗಮಿಸಿ ತಾಯಿ ತುಂಗಭದ್ರಾ ಉಳಿವಿಗಾಗಿ ಶ್ರಮಿಸುತ್ತಿದ್ದಾರೆ. ಸ್ಥಳೀಯರಾದ ನಾವು ಮೂರನೇ ಹಂತದ ಜಲ ಜಾಗೃತಿ ಜನಜಾಗೃತಿ ಪಾದಯಾತ್ರೆಗೆ ಸಹಕರಿಸೋಣ ಇನ್ನು ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಸರಕಾರಕ್ಕೆ ಮುಟ್ಟಿಸುವ ಧ್ವನಿಯಾಗೋಣ ಎಂದರು.

ಕಳೆದ ಒಂದು ವಾರದ ಹಿಂದೆ ಶ್ರೀ ಪುಣ್ಯಕೋಟಿ ಕಿಡ್ಸ್ ಯೂನಿವರ್ಸಿಟಿಯಿಂದ ತುಂಗಭದ್ರೆಯ ಮಾಲಿನ್ಯದ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದ್ದು ವಿಜೇತರಿಗೆ ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಬಸವರಾಜ ಶೆಟ್ಟರ್, ಮರಳು ಸಿದ್ದಯ್ಯ ಸ್ವಾಮಿ, ವೀರಭದ್ರಯ್ಯ ಸ್ವಾಮಿ ತಲಿಖಾನಮಠ, ಪಾದಯಾತ್ರೆಯ ರುವಾರಿಗಳಾದ ಲಲಿತರಾಣಿ ಶ್ರೀರಂಗದೇವರಾಯಲು, ಮಾಜಿ ಶಾಸಕರಾದ ಮಹಿಮಾ ಪಾಟೀಲ್, ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ಸಂಘಟನಾ ಸದಸ್ಯರಾದ ಗಿರಿರಾಜ್ ಗುಪ್ತ, ಸಿಪಿ ಮಾಧವನ್, ಮಾಜಿ ಶಾಸಕ ಬಸವರಾಜ ಧಡೆಸುಗೂರು, ಪ್ರಭು ಉಪನಾಳ, ಪ್ರಹ್ಲಾದ್ ಜೋಶಿ, ಶರಣಪ್ಪ ಕಾಯಗಡ್ಡಿ, ನಾರಾಯಣ ಈಡಿಗೇರ್, ಮರಿಯಪ್ಪ ಸಾಲೋಣಿ, ವೀರನಗೌಡ ಮಾಲಿಪಾಟೀಲ್, ಅಮರೇಶ ಕುಳಿಗಿ, ಸಿದ್ದನಗೌಡ, ರುದ್ರಗೌಡ ನಂದಿಹಳ್ಳಿ, ನಾಗರಾಜ ತಂಗಡಗಿ ವಿವಿಧ ಸಂಘಟನೆಯ ಪದಾಧಿಕಾರಿಗಳು, ಶಾಲಾ ಶಿಕ್ಷಕರು ಮತ್ತು ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಪಟ್ಟಣದ ಅನೇಕ ಮುಖಂಡರು ಸಾರ್ವಜನಿಕರು ಕಾರ್ಯಕ್ರಮ ಮತ್ತು ಪಾದಯಾತ್ರೆಯಲ್ಲಿ ಪಾಲ್ಗೊಂಡರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X