Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ ಬಂದ್ | ಕೆಎಸ್ಸಾರ್ಟಿಸಿ ಡಿಪೋ...

ಕೊಪ್ಪಳ ಬಂದ್ | ಕೆಎಸ್ಸಾರ್ಟಿಸಿ ಡಿಪೋ ಎದುರು ಪ್ರತಿಭಟನೆ: ಬಸ್ ಸಂಚಾರ ಸ್ಥಗಿತ

Koppal Bandh: Protest Outside KSRTC Depot; Bus Services Suspended

ವಾರ್ತಾಭಾರತಿವಾರ್ತಾಭಾರತಿ31 Oct 2026 11:26 AM IST
share
ಕೊಪ್ಪಳ ಬಂದ್ | ಕೆಎಸ್ಸಾರ್ಟಿಸಿ ಡಿಪೋ ಎದುರು ಪ್ರತಿಭಟನೆ: ಬಸ್ ಸಂಚಾರ ಸ್ಥಗಿತ

ಕೊಪ್ಪಳ: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯು ಸ್ವಯಂ ಪ್ರೇರಿತ ಕೊಪ್ಪಳ ಬಂದ್ ಗೆ ಕರೆ ನೀಡಿದ್ದು, ನಗರದ ಎಲ್ಲಾ ಅಂಗಡಿ ಮಾಲಕರು ಅಂಗಡಿಗಳನ್ನು ಮುಚ್ಚಿ ಬೆಂಬಲ ಸೂಚಿವೆ ಜೊತೆಗೆ ಬಂದ್ ಗೆ ಬೆಂಬಲಿಸಿ ಖಾಸಗಿ ಶಾಲೆಗಳು ರಜೆ ಘೋಷಿಸಿವೆ.

ಇದರ ನಡುವೆ ಸರಕಾರಿ ಬಸ್ ಸಂಚಾರವನ್ನು ಆರಂಭಿಸಲಾಗಿತ್ತು ಇದರಿಂದ ಕೆರಳಿದ ಪ್ರತಿಭಟನಾ ಕಾರರು ಕೆಎಸ್ಸಾರ್ಟಿಸಿ ಡಿಪೋ ಎದುರು ಧಿಡೀರನೆ ಪ್ರತಿಭಟನೆ ನಡೆಸಿದರು, ಇದರಿಂದ ಸಾರಿಗೆ ಇಲಾಖೆ ಅಧಿಕಾರಿಗಳು ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡುವಂತೆ ಆಗಿದೆ.

ಇದೀಗ ಗವಿಮಠದಿಂದ ಪ್ರತಿಭಟನಾ ವೇದಿಕೆಯವರಿಗೆ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ.

ತಾಲೂಕು ವ್ಯಾಪ್ತಿಯಲ್ಲಿ ಕಾರ್ಖಾನೆಗಳು ಪರಿಸರ ಮಾಲಿನ್ಯ ಉಂಟು ಮಾಡುತ್ತಿರುವ ನಡುವೆಯೇ ಮತ್ತಷ್ಟು ಕಾರ್ಖಾನೆಗಳು ವಿಸ್ತರಣೆಗೆ ಮುಂದಾಗಿರುವುದನ್ನು ವಿರೋಧಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಒಂದು ವರ್ಷ ಪೂರ್ಣಗೊಳಿಸಿದೆ. ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಆಂದೋಲನ ಸಮಿತಿ ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ( ಶನಿವಾರ) ಸ್ವಯಂ ಪ್ರೇರಿತ 'ಕೊಪ್ಪಳ ಬಂದ್' ಘೋಷಿಸಲಾಗಿದೆ.

Tags

Koppal BandhProtest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X