Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. koppal | ಗೂಡ್ಸ್ ವಾಹನಕ್ಕೆ ಬೈಕ್...

koppal | ಗೂಡ್ಸ್ ವಾಹನಕ್ಕೆ ಬೈಕ್ ಢಿಕ್ಕಿ; ಇಬ್ಬರು ಬಾಲಕರ ಸಹಿತ ಮೂವರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ26 Aug 2026 7:05 PM IST
share
koppal | ಗೂಡ್ಸ್ ವಾಹನಕ್ಕೆ ಬೈಕ್ ಢಿಕ್ಕಿ; ಇಬ್ಬರು ಬಾಲಕರ ಸಹಿತ ಮೂವರು ಮೃತ್ಯು

ಕುಕನೂರು: ಮೀಲಾದುನ್ನೆಬಿ ಪ್ರಯುಕ್ತ ಕೊಪ್ಪಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ನರಗುಂದದ ಮೂವರು ಯುವಕರು ಬನ್ನಿಕೊಪ್ಪ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ನರಗುಂದ ಪಟ್ಟಣದ ಮಾಬೂಸಾಬ್ (17), ಫಕ್ರುಸಾಬ್ (19) ಹಾಗೂ ಶಾನುಸಾಬ್ ಬಸಾಪುರ (15) ಎಂದು ಗುರುತಿಸಲಾಗಿದೆ.

ಮೂವರು ಯುವಕರು ಬೈಕ್‌ನಲ್ಲಿ ನರಗುಂದದಿಂದ ಕೊಪ್ಪಳದತ್ತ ಬರುತ್ತಿದ್ದರು. ಈ ವೇಳೆ ಬನ್ನಿಕೊಪ್ಪ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಪಂಚರ್ ಆಗಿ ರಸ್ತೆಬದಿಯಲ್ಲಿ ನಿಂತಿದ್ದ ಗೂಡ್ಸ್ ವಾಹನಕ್ಕೆ ಬೈಕ್ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಢಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಮೂವರು ಸವಾರರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಹಿತಿ ತಿಳಿದ ಕುಕನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬುಧವಾರ ಸಾಯಂಕಾಲ ಮರಣೋತ್ತರ ಪರೀಕ್ಷೆ ಕುಕನೂರ ಆರೋಗ್ಯ ಕೇಂದ್ರದ ಶವಗಾರದಲ್ಲಿ ನಡೆದು ಬಳಿಕ ಅವರ ಸ್ವಗ್ರಾಮಕ್ಕೆ ಮೃತದೇಹಗಳನ್ನು ರವಾನಿಸಲಾಗಿದೆ.

ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


Tags

Koppalaccident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X