Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ನಿಯಂತ್ರಣ ತಪ್ಪಿ ಹೊಲಕ್ಕೆ...

ಕೊಪ್ಪಳ | ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದ ಬಸ್

ವಾರ್ತಾಭಾರತಿವಾರ್ತಾಭಾರತಿ9 Aug 2026 6:44 PM IST
share
ಕೊಪ್ಪಳ | ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದ ಬಸ್

ಕೊಪ್ಪಳ: ಕೊಪ್ಪಳದಿಂದ ಕರ್ಕಿಹಳ್ಳಿ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಲಕ್ಕೆ ನುಗ್ಗಿದ ಘಟನೆ ನಡೆದಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಈ ಭಾಗದಲ್ಲಿ ರಸ್ತೆ ದುರಸ್ತಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಇದರಿಂದಾಗಿ ವಾಹನ ಪರಿಣಾಮ ವಾಹನ ಸವಾರರು ನಿತ್ಯವೂ ಪರದಾಡುವಂತಾಗಿದೆ. ಇದೇ ರಸ್ತೆಯಲ್ಲಿ ಈ ಹಿಂದೆ ಬಸ್‌ ವೊಂದು ಪಲ್ಟಿಯಾಗಿತ್ತು.

ರವಿವಾರವಾದ್ದರಿಂದ ಬಸ್‌ನಲ್ಲಿ ಶಾಲಾ ವಿದ್ಯಾರ್ಥಿಗಳು ಇರಲಿಲ್ಲ. ಆದರೆ ಸಾಮಾನ್ಯ ದಿನಗಳಲ್ಲಿ ಈ ಮಾರ್ಗದಲ್ಲಿ 150ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಪ್ರತಿನಿತ್ಯ ಸಂಚರಿಸುತ್ತಾರೆ. ಹೀಗಾಗಿ ರಸ್ತೆ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆಯೂ ಆತಂಕ ವ್ಯಕ್ತವಾಗಿದೆ.

ಇನ್ನು ಮುಂದೆ ಇಂತಹ ಅನಾಹುತ ಸಂಭವಿಸದಂತೆ ರಸ್ತೆ ದುರಸ್ತಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸ್ಥಳೀಯರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Tags

KoppalBusaccident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X