Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಮತದಾರರ ಸಹಾಯ ಕೇಂದ್ರ ತೆರೆಯಲು...

ಕೊಪ್ಪಳ | ಮತದಾರರ ಸಹಾಯ ಕೇಂದ್ರ ತೆರೆಯಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Aug 2026 9:31 PM IST
share
ಕೊಪ್ಪಳ | ಮತದಾರರ ಸಹಾಯ ಕೇಂದ್ರ ತೆರೆಯಲು ಆಗ್ರಹ

ಕೊಪ್ಪಳ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಜಿಲ್ಲೆಯ ಅರ್ಹ ನಾಗರಿಕರ ಮತದಾನದ ಹಕ್ಕನ್ನು ರಕ್ಷಿಸಲು ಹಾಗೂ ಸಾರ್ವಜನಿಕರಿಗೆ ಅಗತ್ಯ ನೆರವು ಮತ್ತು ತಹಸೀಲ್ದಾರ್ ಕಚೇರಿಯಲ್ಲಿ 'ಸಹಾಯ ಕೇಂದ್ರ' ಆರಂಭಿಸುವಂತೆ ನಾಗರಿಕರ ಹಕ್ಕು ರಕ್ಷಣಾ ಸಂಘ (APCR) ಕೊಪ್ಪಳ ಜಿಲ್ಲಾ ಘಟಕವು ಅಪಾರ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಎಪಿಸಿಆರ್ ಜಿಲ್ಲಾ ಘಟಕವು ಪ್ರತಿ ತಾಲೂಕು ಮತ್ತು ನಗರದ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ ಉಚಿತ ಅರ್ಜಿ ನಮೂನೆ, ಮಾರ್ಗದರ್ಶನ ಹಾಗೂ 7 ದಿನಗಳೊಳಗೆ ಪ್ರಮಾಣ ಪತ್ರಗಳನ್ನು ವಿತರಿಸಲು ಎಸ್‍ಐಆರ್ ಸಹಾಯ ಕೇಂದ್ರಗಳನ್ನು ತಕ್ಷಣ ಆರಂಭಿಸಬೇಕು ಎಂದು ಉಚಿತ ಪ್ರಮಾಣ ಪತ್ರ ಹಾಗೂ ಸಹಾಯ ಕೇಂದ್ರ ಸ್ಥಾಪನೆ ಮತ್ತು ಅಸಂಘಟಿತ ಮತ್ತು ಬಡ ವರ್ಗದವರ ಹಕ್ಕುಗಳ ರಕ್ಷಣೆಗಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಇದಲ್ಲದೆ ದಾಖಲೆಗಳ ಕೊರತೆಯಿಂದ ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಕ್ರಮ ವಹಿಸಬೇಕು,ದಾಖಲಾತಿ ಸರಳೀಕರಣ ಮತ್ತು ಸಿಂಗಲ್ ವಿಂಡೋ ವ್ಯವಸ್ಥೆ, ಇದರ ಕುರಿತು ವ್ಯಾಪಕ ಪ್ರಚಾರ ಮಾಡಬೇಕು ಮತ್ತು ಕಾರಣವಿಲ್ಲದೆ ಅರ್ಜಿಗಳನ್ನು ತಿರಸ್ಕರಿಸುವ ಅಥವಾ ಅನಗತ್ಯ ವಿಳಂಬ ಮಾಡುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರ ಹಕ್ಕು ರಕ್ಷಣಾ ಸಂಘ ಮನವಿ ಪತ್ರದಲ್ಲಿ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರು ಅಶ್ಪಾಕ್ ಹುಸೇನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಡ್ವೋಕೇಟ್ ಖಾಸಿಂ ಜಮಪುರ, ಕಾರ್ಯದರ್ಶಿ ಅಡ್ವೋಕೇಟ್ ಮೇರಾಜ್, ಆದಿಲ್ ಪಟೇಲ್, ಮುಹಮ್ಮದ್ ಅಲೀಮುದ್ದಿನ್ ಉಪಸ್ಥಿತರಿದ್ದರು.

Tags

SIR Help DeskKoppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X