Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ಬಲ್ಡೋಟಾ ಕಾರ್ಖಾನೆಯ ಗೇಟ್...

Koppal | ಬಲ್ಡೋಟಾ ಕಾರ್ಖಾನೆಯ ಗೇಟ್ ಮುರಿದು ಆವರಣಕ್ಕೆ ನುಗ್ಗಿದ ರೈತರು

ವಾರ್ತಾಭಾರತಿವಾರ್ತಾಭಾರತಿ21 July 2026 7:09 PM IST
share
Koppal | ಬಲ್ಡೋಟಾ ಕಾರ್ಖಾನೆಯ ಗೇಟ್ ಮುರಿದು ಆವರಣಕ್ಕೆ ನುಗ್ಗಿದ ರೈತರು

ಕೊಪ್ಪಳ: ಬಲ್ಡೋಟಾ ಕಾರ್ಖಾನೆ ವಿರುದ್ಧದ ಪ್ರತಿಭಟನೆ ಮಂಗಳವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರ ಬಿಗಿ ಬಂದೋಬಸ್ತ್ ಹಾಗೂ ಭದ್ರತೆಯನ್ನು ಲೆಕ್ಕಿಸದೇ ನೂರಾರು ರೈತರು ಕಾರ್ಖಾನೆ ಆವರಣದ ಗೋಡೆ ಹಾಗೂ ಗೇಟ್‌ಗಳನ್ನು ಒಡೆದು ಒಳನುಗ್ಗಿದರು.

ಪ್ರತಿಭಟನೆ ವೇಳೆ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ, ತಳ್ಳಾಟ-ನೂಕಾಟ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್., ಹೆಚ್ಚುವರಿ ಜಿಲ್ಲಾಧಿಕಾರಿ ಹೇಮಂತಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದರೂ ಪ್ರತಿಭಟನಾಕಾರರು ಆವರಣ ಪ್ರವೇಶಿಸಿದರು.

ಒಂದು ತಂಡ ಗೋಡೆ ಒಡೆದು ಒಳನುಗ್ಗಿದರೆ, ಮತ್ತೊಂದು ತಂಡ ಮತ್ತೊಂದು ದಿಕ್ಕಿನಿಂದ ಗೋಡೆ ಧ್ವಂಸಗೊಳಿಸಿ ಕಾರ್ಖಾನೆ ಆವರಣ ಪ್ರವೇಶಿಸಿತು. ಇದೇ ವೇಳೆ ಒಬ್ಬ ಯುವಕ ಬಸಾಪುರ ಕೆರೆಗೆ ಜಿಗಿದಿದ್ದು, ಪೊಲೀಸರು ತಕ್ಷಣ ರಕ್ಷಣೆ ಮಾಡಿ ಸುರಕ್ಷಿತವಾಗಿ ಹೊರತೆಗೆದರು.

ಕಾರ್ಖಾನೆ ಆವರಣದಲ್ಲಿರುವ ಬಸಾಪುರ ಕೆರೆಯನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸಪಟ್ಟರು.

ಇದೇ ವೇಳೆ ರೈತರು ರಾಷ್ಟ್ರೀಯ ಹೆದ್ದಾರಿಯನ್ನು ಸಂಪೂರ್ಣ ಬಂದ್ ಮಾಡಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಕಿಲೋಮೀಟರ್‌ಗಳಷ್ಟು ಟ್ರಾಫಿಕ್ ಜಾಮ್ ಉಂಟಾಯಿತು. ಸಂಚಾರ ದಟ್ಟಣೆಯಲ್ಲಿ ಅಂಬುಲೆನ್ಸ್ ಕೂಡ ಸಿಲುಕಿ ಪರದಾಡುವಂತಾಯಿತು.

ಘಟನಾ ಸ್ಥಳಕ್ಕೆ ಬಳ್ಳಾರಿ ವಲಯದ ಐಜಿಪಿ ಭೇಟಿ ನೀಡಿ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡರು.

Tags

Baldota factoryfarmersKoppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X