Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ| ಬಿಸಿಯೂಟದಲ್ಲಿ ಹಲ್ಲಿ ಬಿದ್ದು...

ಕೊಪ್ಪಳ| ಬಿಸಿಯೂಟದಲ್ಲಿ ಹಲ್ಲಿ ಬಿದ್ದು 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಶಾಲಾ ಮುಖ್ಯ ಶಿಕ್ಷಕರು, ಸಿಬ್ಬಂದಿಗಳ ವಿರುದ್ಧ ಪೋಷಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ1 Feb 2026 6:56 PM IST
share
ಕೊಪ್ಪಳ| ಬಿಸಿಯೂಟದಲ್ಲಿ ಹಲ್ಲಿ ಬಿದ್ದು 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಶಾಲಾ ಮುಖ್ಯ ಶಿಕ್ಷಕರು,  ಸಿಬ್ಬಂದಿಗಳ ವಿರುದ್ಧ ಪೋಷಕರ ಆಕ್ರೋಶ

ಯಲಬುರ್ಗಾ: ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಆಹಾರ ಸೇವಿಸಿ 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ಗುರುವಾರ ಮಧ್ಯಾಹ್ನ ನಡೆದಿದ್ದು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ಹಾಗೂ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆಯಿಂದ ಸಂಜೆ ಮನೆಗೆ ಬಂದ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಇದನ್ನು ಗಮನಿಸಿದ ಪಾಲಕರು ಮಕ್ಕಳನ್ನು ವಿಚಾರಿಸಿದಾಗ ಮಧ್ಯಾಹ್ನದ ಊಟದಲ್ಲಿ ಹಲ್ಲಿ ಬಿದ್ದಿರುವ ಬಗ್ಗೆ ತಿಳಿಸಿದ್ದಾರೆ. ಘಟನೆ ಬಳಿಕ ಸಮೀಪದ ವಜ್ರಬಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ತಂಡ ವಿದ್ಯಾರ್ಥಿಗಳ ಆರೋಗ್ಯ ಪರಿಶೀಲಿಸಿದೆ. ಘಟನೆಯಲ್ಲಿ 14 ಮಕ್ಕಳಿಗೆ ತೀವ್ರ ಹೊಟ್ಟೆ ನೋವು, ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದ್ದು ಅವರನ್ನು ಯಲಬುರ್ಗಾದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ವಿಷಯವನ್ನು ಪಾಲಕರಿಗೆ ಹೇಳಬಾರದೆಂದು ಶಿಕ್ಷಕರು ಹೆದರಿಸಿದ್ದಾರೆ. ಇದಲ್ಲದೆ ರಾತ್ರಿ 10 ಗಂಟೆಯಾದರೂ ಶಾಲೆಯ ಮುಖ್ಯಶಿಕ್ಷಕರು ಗ್ರಾಮಕ್ಕೆ ಬಂದು ಮಕ್ಕಳ ಬಗ್ಗೆ ವಿಚಾರಿಸಲಿಲ್ಲ. ಕರೆಗಳನ್ನು ಸ್ವೀಕರಿಸಲಿಲ್ಲ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಅಕ್ಷರ ದಾಸೋಹ ಅಧಿಕಾರಿ ಹಾಗೂ ಬಿಆರ್‌ಸಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಎಲ್ಲಾ ಮಕ್ಕಳು ಆರೋಗ್ಯದಿಂದಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಯಲಬುರ್ಗಾ ಬಿಇಒ ಅಶೋಕ್ ಗೌಡರ್, ಊಟದಲ್ಲಿ ಹಲ್ಲಿ ಕಾಣಿಸಿಕೊಂಡ ನಂತರ ಅನ್ನವನ್ನು ಬಿಸಾಕಿ ಬೇರೆ ಅಹಾರವನ್ನು ಸಿದ್ದಪಡಿಸಿ ಮಕ್ಕಳಿಗೆ ನೀಡಲಾಗಿದೆ. ಕೆಲವೊಂದು ಮಕ್ಕಳಿಗೆ ವಾಂತಿ-ಬೇದಿ ಕಾಣಿಸಿಕೊಂಡ ಕೂಡಲೆ ಎಲ್ಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ರಕ್ತ ಪರೀಕ್ಷೆ ಮಾಡಿಸಿದ್ದೇವೆ. ಈಗ ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ಮತ್ತು ಅಡುಗೆ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

Tags

Koppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X