Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಕಾಂಗ್ರೆಸ್ ನಲ್ಲಿ ಮಾತ್ರ...

ಕೊಪ್ಪಳ | ಕಾಂಗ್ರೆಸ್ ನಲ್ಲಿ ಮಾತ್ರ ಸಾಮಾಜಿಕ‌ ನ್ಯಾಯದ ಪರಿಪಾಲನೆ ಇದೆ : ಹಸಗೋಡು ಜಯಸಿಂಹ

ವಾರ್ತಾಭಾರತಿವಾರ್ತಾಭಾರತಿ9 Oct 2025 7:28 PM IST
share
ಕೊಪ್ಪಳ | ಕಾಂಗ್ರೆಸ್ ನಲ್ಲಿ ಮಾತ್ರ ಸಾಮಾಜಿಕ‌ ನ್ಯಾಯದ ಪರಿಪಾಲನೆ ಇದೆ : ಹಸಗೋಡು ಜಯಸಿಂಹ

ಕೊಪ್ಪಳ/ ಕನಕಗಿರಿ: ಪಕ್ಷದಲ್ಲಿ 4 ದಶಕಗಳಿಗಿಂತಲೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ಪರಿಣಾಮ‌ ಪಕ್ಷ ತಮಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾನ ನೀಡಿ ಗೌರವಿಸಿದೆ ಎಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಸಗೋಡು ಜಯಸಿಂಹ ತಿಳಿಸಿದರು.

ಇಲ್ಲಿನ ಕನಕಾಚಲಪತಿ ಹಾಗೂ ರಾಘವೇಂದ್ರ ಮಠಕ್ಕೆ ಗುರುವಾರ ಭೇಟಿ‌ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶತಮಾನದ ಇತಿಹಾಸ‌ ಹೊಂದಿರುವ ಕಾಂಗ್ರೆಸ್ ನಲ್ಲಿ ಮಾತ್ರ ಸಾಮಾಜಿಕ‌ ನ್ಯಾಯದ ಪರಿಪಾಲನೆ ಇದೆ,‌ ಪಕ್ಷದಲ್ಲಿ ಬಡವ,‌ ಶ್ರೀಮಂತ, ಜಾತಿ ಭೇದ‌ ಭಾವನೆಗಳು‌ ಇಲ್ಲ ಸಮಾಜದ‌ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಸಿಗುತ್ತದೆ ಎಂದು‌ ತಿಳಿಸಿದರು.

ಬ್ರಾಹ್ಮಣ ಸಮಾಜ ಬಾಂಧವರ ಸಬಲೀಕರಣ ಹಾಗೂ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಅಭಿವೃದ್ಧಿ ಮಂಡಳಿ ವತಿಯಿಂದ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗಿದೆ, ಮಹಿಳೆಯರ ಅಭಿವೃದ್ಧಿಗೂ‌ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

ಕೆಎಎಸ್ ಹಾಗೂ ಐಎಎಸ್ ತರಬೇತಿ ಪಡೆಯಲು ಆರ್ಥಿಕ ಸಹಾಯ ಹಾಗೂ ಪದವಿ ಪೊರೈಸಿದವರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಇಂಥ ಸೌಲಭ್ಯಗಳನ್ನು ಪಡೆಯುವ ಮೂಲಕ ಬ್ರಾಹ್ಮಣ ಸಮುದಾಯದವರು ಉನ್ನತ ಹುದ್ದೆಯನ್ನು ಹೊಂದಬೇಕೆಂದು ತಿಳಿಸಿದರು.

ಕನಕಾಚಲಪತಿ ದೇವಸ್ಥಾನ ಸಮಿತಿ ವತಿಯಿಂದ ಜಯಸಿಂಹ ಅವರನ್ನು ಸನ್ಮಾನಿಸಲಾಯಿತು.

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸದಸ್ಯ ವೆಂಕಟೇಶ ಕುಲಕರ್ಣಿ, ವಿಧಾನಸಭಾ ಕ್ಷೇತ್ರ ಮಟ್ಟದ ಶೈಕ್ಷಣಿಕ ಸುಧಾರಣಾ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಕೆ.‌ಎಚ್.‌ ಕುಲಕರ್ಣಿ, ಗಾಯಕ ಗಣೇಶ‌ ಕಳ್ಳಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಸಂತಗೌಡ ಪಾಟೀಲ, ಪಟ್ಟಣ‌ ಪಂಚಾಯಿತಿ ಸದಸ್ಯರಾದ ಅನಿಲಕುಮಾರ ಬಿಜ್ಜಳ, ನೂರುಸಾಬ ಗಡ್ಡಿಗಾಲ, ಶರಣೆಗೌಡ ಪಾಟೀಲ, ಕೃಷಿ ಪ್ರಾಥಮಿಕ ಪತ್ತಿನ‌ಸಹಕಾರಿ ಸಂಘದ ನಿರ್ದೇಶಕ ರಾಘವೇಂದ್ರ ಚಿತ್ರಗಾರ, ಪ್ರಮುಖರಾದ ರವಿ ಪಾಟೀಲ, ಟಿ.ಜೆ ರಾಮಚಂದ್ರ, ನಾಗರಾಜ ಭಾವಿಕಟ್ಟಿ, ಶಿಕ್ಷಕ ಗೋಪಾಲಕೃಷ್ಣ ಕುಲಕರ್ಣಿ, ಹನುಮೇಶ‌ ಜನಾದ್ರಿ ಇತರರು ಇದ್ದರು.

Tags

Koppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X