Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ಜಂತರ್ ಮಂತರ್‌ನಲ್ಲಿ...

Koppal | ಜಂತರ್ ಮಂತರ್‌ನಲ್ಲಿ ಪ್ರತಿಭಟನಾನಿರತರ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 July 2026 7:15 PM IST
share
Koppal | ಜಂತರ್ ಮಂತರ್‌ನಲ್ಲಿ ಪ್ರತಿಭಟನಾನಿರತರ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ ಪ್ರತಿಭಟನೆ

ಕೊಪ್ಪಳ: ಲಡಾಖ್‌ನ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಬಂಧಿಸಿರುವುದು ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದನ್ನು ಖಂಡಿಸಿ ಎಐಡಿಎಸ್‌ಓ ಸೇರಿದಂತೆ ವಿವಿಧ ಸಂಘಟನೆಗಳು ಮಂಗಳವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.

ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಸೋನಮ್ ವಾಂಗ್ಚುಕ್ ಅವರನ್ನು ತಕ್ಷಣ ಬಿಡುಗಡೆಗೊಳಿಸಬೇಕು ಹಾಗೂ ನೀಟ್ ಪರೀಕ್ಷೆಗೆ ಸಂಬಂಧಿಸಿದ ಘಟನೆಗಳ ಬಳಿಕ ಆತ್ಮಹತ್ಯೆ ಮಾಡಿಕೊಂಡ 21 ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷ ಶರಣು, ನೀಟ್-ಯುಜಿ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ವಿವಿಧ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ಎನ್‌ಟಿಎಯನ್ನು ರದ್ದುಪಡಿಸಿ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗ ನಡೆಸಿರುವುದು ಖಂಡನೀಯವಾಗಿದ್ದು, ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ ಎಂದು ಅವರು ಆರೋಪಿಸಿದರು.

ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ದೇಶಾದ್ಯಂತ ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಬಸವರಾಜ್ ಶಿಲವಂತರ್, ಎಸ್.ಎ,ಗಫರ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಶರಣು ಗಡ್ಡಿ, ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್, ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ್, ಶರಣು ಪಾಟೀಲ,ಸುಭಾನ್, ಮಖಬೂಲ್ ರಾಯಚೂರು, ಮಹಾಂತೇಶ ಕೊತಬಾಳ, ಕೆಆರ್‌ಎಸ್ ಪಕ್ಷದ ರಾಜ್ಯ ಅಧ್ಯಕ್ಷ ರವಿ ಕೃಷ್ಣ ರೆಡ್ಡಿ, ಗಾಳೆಪ್ಪ ಮುಂಗೋಲಿ ಮುಂತಾದವರು ಉಪಸ್ಥಿತರಿದ್ದರು.

Tags

Jantar Mantarlathi-chargeProtestKoppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X