Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ಎರಡ್ಮೂರು ದಿನದಲ್ಲಿ ಹುಲಿ...

Koppal | ಎರಡ್ಮೂರು ದಿನದಲ್ಲಿ ಹುಲಿ ಸೆರೆ ಹಿಡಿಯಲಾಗುವುದು : ಸಚಿವ ಶಿವರಾಜ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ1 Sept 2026 6:25 PM IST
share
Koppal | ಎರಡ್ಮೂರು ದಿನದಲ್ಲಿ ಹುಲಿ ಸೆರೆ ಹಿಡಿಯಲಾಗುವುದು : ಸಚಿವ ಶಿವರಾಜ ತಂಗಡಗಿ

ಕೊಪ್ಪಳ/ಕಾರಟಗಿ: ಗಂಗಾವತಿ ಭಾಗದಲ್ಲಿ ಜನರ ಆತಂಕಕ್ಕೆ ಕಾರಣವಾಗಿದ್ದ ಹುಲಿಯ ಚಲನವಲನ ಪತ್ತೆಯಾಗಿದ್ದು, ಸಿಸಿಟಿವಿಯಲ್ಲಿ ಹುಲಿಯ ಓಡಾಟ ದಾಖಲಾಗಿದೆ. ಹುಲಿಯನ್ನು ಸೆರೆ ಹಿಡಿಯಲು ತಜ್ಞರನ್ನು ಕರೆಸಲಾಗಿದ್ದು, ಎರಡ್ಮೂರು ದಿನಗಳಲ್ಲಿ ಹುಲಿ ಸೆರೆ ಹಿಡಿಯಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್‌ ತಂಗಡಗಿ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾವತಿ ತಾಲ್ಲೂಕಿನ ಅರಣ್ಯ ಭಾಗದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿರುವ ಹುಲಿಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡರು.

ಅರಣ್ಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಹುಲಿ ಹಿಡಿಯಲು ಪ್ರತ್ಯೇಕ ತಜ್ಞರು ಇದ್ದಾರೆ. ನಮ್ಮ ಅರಣ್ಯ ವಲಯದಲ್ಲಿ ಅವರು ಇಲ್ಲ. ಹೀಗಾಗಿ ಬಂಡೀಪುರ ಹಾಗೂ ದಾಂಡೇಲಿ ಅರಣ್ಯ ಪ್ರದೇಶಗಳಿಂದ ತಜ್ಞರನ್ನು ಕರೆಸಿದ್ದೇನೆ ಎಂದು ಮಾಹಿತಿ ನೀಡಿದರು.

ಹುಲಿ ಎಲ್ಲಿದೆ ಎಂಬ ಜಾಡು ಪತ್ತೆಯಾಗಿದೆ. ಎಲ್ಲಾ ಕಡೆ ಸಿಸಿಟಿವಿ ಅಳವಡಿಸಲಾಗಿದ್ದು, ಹುಲಿಯ ಚಲನವಲನವನ್ನು ಟ್ರ್ಯಾಕ್ ಮಾಡಲಾಗುತ್ತಿದೆ. ಹುಲಿಯ ಚಲನವಲನಗಳು ಸಿಸಿಟಿವಿಯಲ್ಲಿ ದಾಖಲಾಗುತ್ತಿದ್ದು, 2–3 ದಿನಗಳಲ್ಲಿ ಸೆರೆ ಹಿಡಿಯಲಾಗುವುದು. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಎಲ್ಲಾ ಧರ್ಮಗಳನ್ನೂ ಗೌರವಿಸುವ ವ್ಯಕ್ತಿ. ನನಗೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲಾ ಧರ್ಮಗಳ ಮೇಲೂ ಗೌರವವಿದೆ. ರಾಯರೆಡ್ಡಿ ಅವರು ಯಾವ ಪರಿಸ್ಥಿತಿಯಲ್ಲಿ ಆ ರೀತಿ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲ. ಹೀಗಾಗಿ ಬರೀ ಅದನ್ನೇ ಮಾತನಾಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು.

Tags

shivaraj tangadagiKoppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X