Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಲೋಕ ಅದಾಲತ್‌ನಲ್ಲಿ ಮತ್ತೆ...

ಕೊಪ್ಪಳ | ಲೋಕ ಅದಾಲತ್‌ನಲ್ಲಿ ಮತ್ತೆ ಒಂದಾದ 10 ಜೋಡಿಗಳು

ವಾರ್ತಾಭಾರತಿವಾರ್ತಾಭಾರತಿ14 Sept 2025 6:58 PM IST
share
ಕೊಪ್ಪಳ | ಲೋಕ ಅದಾಲತ್‌ನಲ್ಲಿ ಮತ್ತೆ ಒಂದಾದ 10 ಜೋಡಿಗಳು

ಕೊಪ್ಪಳ : ಶನಿವಾರದಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮಧ್ಯಸ್ತಿಕೆಕಾರ ವಕೀಲರು ಹಾಗೂ ನ್ಯಾಯಾಧೀಶರ ಮಾರ್ಗದರ್ಶನದಿಂದ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ 10 ದಂಪತಿಗಳು ಮನಸ್ತಾಪ ಮರೆತು ಮತ್ತೆ ಒಂದಾಗಿದ್ದಾರೆ.

ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳಲ್ಲಿ ವಿಮೆ, ನೀರಿನ ಬಿಲ್, ಬ್ಯಾಂಕ್ ಸಾಲ, ಮನೆ ಕರ, ಕೌಟುಂಬಿಕ ದೌರ್ಜನ್ಯ, ಜೀವನಾಂಶ, ಚೆಕ್ ಬೌನ್ಸ್ ಪ್ರಕರಣಗಳು, ಜನನ ಮರಣ, ಸಿವಿಲ್ ಕೇಸ್, ಕ್ರಿಮಿನಲ್ ಕೇಸ್, ಮೋಟಾರ್ ವಾಹನ ಅಪಘಾತ, ಎಂಎಂಆರ್‌ಡಿ ಪ್ರಕರಣಗಳು ಹಾಗೂ ಇತ್ಯಾದಿ ಸೇರಿದಂತೆ ದಾಖಲಾದ ಒಟ್ಟು 6,873 ಪ್ರಕರಣಗಳಲ್ಲಿ 5,287 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು.

ವಿಮೆ, ನೀರಿನ ಬಿಲ್, ಮೋಟಾರ್ ವಾಹನ ಅಪಘಾತ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಒಟ್ಟು 22,16,64,125 ರೂ. ಮೌಲ್ಯದ ಪರಿಹಾರ ಮೊತ್ತವನ್ನು ಸಂತ್ರಸ್ತರಿಗೆ ನೀಡಲಾಯಿತು.

ಪೂರ್ವ ದಾವೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 51,306 ಪ್ರಕರಣಗಳ ಪೈಕಿ 43,676 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಇತ್ಯರ್ಥ ಪಡಿಸಲಾದ ಒಟ್ಟು ಮೌಲ್ಯ 5,95,15,527 ರೂ. ಇದ್ದು, ಒಟ್ಟಾರೆ ಒಂದೇ ದಿನದಲ್ಲಿ ಒಟ್ಟು 58,182 ಪ್ರಕರಣಗಳ ಪೈಕಿ 48,966 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇತ್ಯರ್ಥಪಡಿಸಲಾದ ಒಟ್ಟು ಮೌಲ್ಯ 28,19,54,652ರೂ. ವಾಗಿದೆ.

ಈ ಬಾರಿ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಲು ಸಹಕಾರ ನೀಡಿದ ಗೌರವಾನ್ವಿತ ನ್ಯಾಯಾಧೀಶರು, ವಕೀಲರು, ಕಕ್ಷಿಗಾರರು, ಮಧ್ಯಸ್ತಿಕೆಗಾರ ವಕೀಲರುಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಅಭಿನಂದನೆಗಳನ್ನು ತಿಳಿಸಲಾಗಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Tags

Koppala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X