Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಭಾಗ್ಯನಗರ ಪಟ್ಟಣ...

ಕೊಪ್ಪಳ | ಭಾಗ್ಯನಗರ ಪಟ್ಟಣ ಪಂಚಾಯತ್‌ನಿಂದ ಬೈಕ್ ರ‍್ಯಾಲಿ ಮೂಲಕ ಸ್ವಚ್ಛತಾ ಸಂದೇಶ

ವಾರ್ತಾಭಾರತಿವಾರ್ತಾಭಾರತಿ13 Nov 2025 7:09 PM IST
share
ಕೊಪ್ಪಳ | ಭಾಗ್ಯನಗರ ಪಟ್ಟಣ ಪಂಚಾಯತ್‌ನಿಂದ ಬೈಕ್ ರ‍್ಯಾಲಿ ಮೂಲಕ ಸ್ವಚ್ಛತಾ ಸಂದೇಶ
ಸ್ವಚ್ಛತೆ ಕೆಲಸವು ದೇವರ ಕೆಲಸ: ತುಕಾರಾಮಪ್ಪ

ಕೊಪ್ಪಳ.ನ.13 : ಸ್ವಚ್ಚ ಭಾರತ ಮಿಷನ್ 2.0 ಯೋಜನೆಯಡಿ ಘನತ್ಯಾಜ್ಯ ವಿಲೇವಾರಿ, ಪ್ಲಾಸ್ಟಿಕ್ ನಿಷೇಧ ಮತ್ತು ಪರಿಸರ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಭಾಗ್ಯನಗರ ಪಟ್ಟಣ ಪಂಚಾಯತ್ ವತಿಯಿಂದ ಗುರುವಾರ ಬೈಕ್ ರ‍್ಯಾಲಿ ಮೂಲಕ ಬೀದಿ ಬೀದಿಗಳಲ್ಲಿ ಸ್ವಚ್ಛತಾ ಸಂದೇಶಗಳನ್ನು ಸಾರಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಭಾಗ್ಯನಗರ ಪಟ್ಟಣ ಪಂಚಾಯತ್ ಅಧ್ಯಕ್ಷ ತುಕಾರಾಮಪ್ಪ ಗಡಾದ ಅವರು, ಸ್ವಚ್ಛತೆ ಕೆಲಸವು ದೇವರ ಕೆಲಸವಾಗಿದೆ ಎಂದು ಜನರು ಭಾವಿಸಬೇಕು. ಸಾರ್ವಜನಿಕರು ತಮ್ಮ ಮನೆ ಮತ್ತು ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಶುಚಿತ್ವ ಕಾರ್ಯವನ್ನು ಪ್ರತಿದಿನ ಮಾಡಬೇಕು. ಕಸವನ್ನು ಎಲ್ಲಂದರಲ್ಲೇ ಬಿಸಾಡದೇ ಪಟ್ಟಣ ಪಂಚಾಯತ್ ಕಸ ವಿಲೇವಾರಿ ವಾಹನಕ್ಕೆ ನೀಡಬೇಕು ಎಂದರು.

ಪ.ಪಂ ಉಪಾಧ್ಯಕ್ಷರಾದ ಹೊನ್ನೂರಸಾಬ ಮುಹಮ್ಮದ್‌ ಸಾಬ್‌ ಬೈರಾಪೂರ ಅವರು ಮಾತನಾಡಿ, ಎಲ್ಲಾ ಸಾರ್ವಜನಿಕರು ನಮ್ಮ ಭಾಗ್ಯನಗರವನ್ನು ಸ್ವಚ್ಛ ಮತ್ತು ಸುಂದರವಾಗಿಟ್ಟುಕೊಳ್ಳಬೇಕು. ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ಕಸ ವಿಲೇವಾರಿ ವಾಹನಗಳಿಗೆ ನೀಡಬೇಕು ಹಾಗೂ ಬಯಲು ಮಲ ವಿಸರ್ಜನೆ ಮಾಡದೇ, ವೈಯಕ್ತಿಕ ಶೌಚಾಲಯಗಳನ್ನು ಬಳಕೆ ಮಾಡಿ ಶುಚಿತ್ವವನ್ನು ಕಾಪಾಡುವಲ್ಲಿ ಸಹಕರಿಸಬೇಕು ಎಂದು ಹೇಳಿದರು.

ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುರೇಶ ಬಬಲಾದ ಅವರು ಮಾತನಾಡಿದರು.

ಈ ವೇಳೆ ಪ್ರತಿಜ್ಞೆ ವಿಧಿ ಬೋದಿಸಿ, ಪ್ರತಿಜ್ಞೆ ಪತ್ರದಲ್ಲಿ ಸಹಿ ಮಾಡಿದರು.

Tags

Koppala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X