Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಮೇ ಸಾಹಿತ್ಯ ಮೇಳದಲ್ಲಿ ಪುಸ್ತಕ...

ಕೊಪ್ಪಳ | ಮೇ ಸಾಹಿತ್ಯ ಮೇಳದಲ್ಲಿ ಪುಸ್ತಕ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ25 May 2024 12:01 PM IST
share
  • ಕೊಪ್ಪಳ | ಮೇ ಸಾಹಿತ್ಯ ಮೇಳದಲ್ಲಿ ಪುಸ್ತಕ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ
  • ಕೊಪ್ಪಳ | ಮೇ ಸಾಹಿತ್ಯ ಮೇಳದಲ್ಲಿ ಪುಸ್ತಕ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ

ಕೊಪ್ಪಳ : ಮೇ ಸಾಹಿತ್ಯ ಮೇಳ ನಡೆಯುತ್ತಿರುವ ಇಲ್ಲಿನ ಶಿವಶಾಂತವೀರ ಮಂಗಲ ಭವನದ ಆವರಣದಲ್ಲಿ ಆಯೋಜಿಸಿರುವ ಪುಸ್ತಕ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಇಂದು ಬೆಳಿಗ್ಗೆ ಚಾಲನೆ ದೊರೆಯಿತು‌‌.

ಕೊಪ್ಪಳದಲ್ಲಿ ಪುಸ್ತಕ ಹಾಗೂ ಓದುವ ಸಂಸ್ಕೃತಿ ಬೆಳಸಲು ಶ್ರಮಿಸಿದ ಶಿಕ್ಷಕ ಬಿ.ಆರ್.ತುಬಾಕಿ ಹಾಗೂ ನಿವೃತ್ತ ಗ್ರಂಥಪಾಲಕ ದೇವೇಂದ್ರಪ್ಪ ಎನ್.ಡೊಳ್ಳಿನ ಅವರ ಹೆಸರಿನಲ್ಲಿ ನಿರ್ಮಿಸಲಾಗಿರುವ ಪುಸ್ತಕ ಮಳಿಗೆಗಳನ್ನು ಸಿ.ಚನ್ನಬಸವಣ್ಣ , ಈರಪ್ಪ ಕಂಬಳಿ, ರವಿತೇಜ ಅಬ್ಬಿಗೇರಿ ಅವರು ಭೀಮನಮನ ಹಾಗೂ ಧಮ್ಮಯಾನ ಕೃತಿಗಳನ್ನು ತೆರೆದು ಉದ್ಘಾಟಿಸಿದರು.

ಸನತ್ ಕುಮಾರ ಬೆಳಗಲಿ, ಬಿ.ಮಾರುತಿ, ಲಿಂಗರಾಜ ನವಲಿ, ಎ.ಎಂ.ಮದರಿ, ಎ.ಬಿ.ಕೆಂಚರಡ್ಡಿ, ಡಾ.ವಿ.ಬಿ.ರಡ್ಡೇರ, ಡಾ.ಮಹಾಂತೇಶ ಮಲ್ಲನಗೌಡರ, ಬಸವರಾಜ ಹೂಗಾರ, ಬಸವರಾಜ ಸೂಳಿಭಾವಿ ,ಅನಿಲ ಹೊಸಮನಿ ಮತ್ತಿತರರು ಇದ್ದರು.

ಶರಣು ಶೆಟ್ಟರ್ ಕಾರ್ಯಕ್ರಮ ಸಂಯೋಜಿಸಿದರು. ಪುಸ್ತಕ ಪ್ರದರ್ಶನದಲ್ಲಿ ಗದಗಿನ ಲಡಾಯಿ, ಕವಲಕ್ಕಿಯ ಕವಿ ಪ್ರಕಾಶನ, ಗಣೇಶ ಅಮೀನಗಡ ಅವರ ಕವಿತಾ ಪ್ರಕಾಶನ, ಅಭಿನವ ,ಕ್ರಿಯಾ, ಜನಶಕ್ತಿ ಸೇರಿದಂತೆ ನಾಡಿನ ಪ್ರಮುಖ ಪ್ರಕಾಶನಗಳು ಮೇಳದಲ್ಲಿದೆ.

ಕಾಳಪ್ಪ ಪತ್ತಾರ ಚಿತ್ರಕಲಾ ಪ್ರದರ್ಶನ ಮಳಿಗೆ

ಭಾನಾಪುರದ ಹೆಸರಾಂತ ಕಲಾವಿದ ಕಾಳಪ್ಪ ಪತ್ತಾರ ಹೆಸರಿನಲ್ಲಿ ಆಯೋಜಿಸಿರುವ ಚಿತ್ರಕಲಾ ಪ್ರದರ್ಶನವನ್ನು,ಬಿ.ಮಾರುತಿ, ಏಕಪ್ಪ ಚಿತ್ರಗಾರ, ಪ್ರಕಾಶ ಕಂದಕೂರ ಹಾಗೂ ಶರಣಪ್ಪ ವಡಿಗೇರಿ ಅವರು ಸಸಿಗೆ ನೀರೆರೆದು ಉದ್ಘಾಟಿಸಿದರು. ರುದ್ರಪ್ಪ ಭಂಡಾರಿ ಕಾರ್ಯಕ್ರಮ ಸಂಯೋಜಿಸಿದರು‌‌.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X