Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಆರೋಗ್ಯದ ಕಡೆ ಪ್ರತಿಯೊಬ್ಬರಿಗೂ...

ಕೊಪ್ಪಳ | ಆರೋಗ್ಯದ ಕಡೆ ಪ್ರತಿಯೊಬ್ಬರಿಗೂ ಜಾಗೃತಿ ಇರಬೇಕು: ಆಶಾಬೇಗಂ

ವಾರ್ತಾಭಾರತಿವಾರ್ತಾಭಾರತಿ5 Nov 2025 5:57 PM IST
share
ಕೊಪ್ಪಳ | ಆರೋಗ್ಯದ ಕಡೆ ಪ್ರತಿಯೊಬ್ಬರಿಗೂ ಜಾಗೃತಿ ಇರಬೇಕು: ಆಶಾಬೇಗಂ

ಕೊಪ್ಪಳ : ನಮ್ಮ ಜೀವನದಲ್ಲಿ ಬಂಗಾರ, ಬೆಳ್ಳಿ, ಮಹಡಿ, ವಸ್ತು-ಒಡವೆ ಇದ್ದರೇನು?, ನಾವು ಸುಖ-ಸಂತೋಷದಿಂದ ಇರಬೇಕಾದರೆ ಪ್ರತಿಯೊಬ್ಬರೂ ತಮ್ಮ ವೈಯಕ್ತಿಕ ಆರೋಗ್ಯದ ಕಡೆಗೆ ವಿಶೇಷವಾಗಿ ಕಾಳಜಿವಹಿಸಿ, ಜಾಗೃತರಾಗಬೇಕು ಎಂದು ಗಂಗಾವತಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಆಶಾಬೇಗಂ ಹೇಳಿದರು.

ಅವರು ಇತ್ತೀಚೆಗೆ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ ಕೊಪ್ಪಳ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಹೆಚ್.ಎಂ. ಯೋಜನೆಗಳು ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಕುಷ್ಟಗಿಯ ಶರಣಪ್ಪ ವಡಿಗೇರಿ ಅವರ ನೇತೃತ್ವದ ಜನಜಾಗೃತಿ ಕಲಾರಂಗ ಸಂಸ್ಥೆಯ ಕಲಾತಂಡದವರಿಂದ ನಡೆದ ಬೀದಿ ನಾಟಕ ಪ್ರದರ್ಶನವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ದುರುಗೇಶ್, ಶ್ರೀದೇವಿ, ಶೋಭಾ, ಗುರುರಾಜ ಮತ್ತು ವೀರೇಶ, ಆಶಾ ಉಮಾದೇವಿ, ಅಂಗನವಾಡಿ ಕಾರ್ಯಕರ್ತೆ ಅನ್ನಪೂರ್ಣ, ಸಣ್ಣ ಹುಲಿಗೆಮ್ಮಾ ಭಾಗವಹಿಸಿದ್ದರು.

ನಂತರ ತಂಡದವರಿಂದ ಆರೋಗ್ಯ ಯೋಜನೆಗಳಾದ ಕ್ಷಯರೋಗ, ಹಾವು ಕಡಿತ, ಹೃದಯಾಘಾತ, ಬಾಲ್ಯವಿವಾಹ, ತಾಯಿ-ಮಗುವಿನ ಆರೋಗ್ಯ, ಲಸಿಕಾ ಯೋಜನೆ, ಹದಿಹರೆಯದವರ ಸಮಸ್ಯೆಗಳು ಮಾನಸಿಕ ಕಾಯಿಲೆ ಮುಂತಾದ ವಿಷಯಗಳನ್ನು ತಿಳಿಸುವ ಸನ್ನಿವೇಶಗಳ ಮೂಲಕ ಅಭಿನಯಿಸಿದ ಬೀದಿನಾಟಕ, ಜಾಗೃತಿ ಗೀತೆಗಳ ಕಾರ್ಯಕ್ರಮವು ಜನಮನ ರಂಜಿಸಿತು.

ಕಲಾತಂಡದಲ್ಲಿ ದುರಗಪ್ಪ ಅಡವಿಭಾವಿ, ವೀರಯ್ಯಸ್ವಾಮಿ, ಶರಣಯ್ಯ, ರೇಣುಕಾ ಮಡಿವಾಳರ, ಮಂಜುಳಾ ಬೆಟಗೇರಿ, ದೇವೇಂದ್ರಪ್ಪ, ರಾಜಣ್ಣ ಕ್ಯಾದಿಗುಪ್ಪ ಕಲಾವಿದರು ಭಾಗವಹಿಸಿದ್ದರು. ಕೊನೆಯಲ್ಲಿ ದುರುಗೇಶ ಅವರು ವಂದಿಸಿದರು.

Tags

Koppala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X