Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ| ಕೇಂದ್ರ ಸರಕಾರದ ದಮನಕಾರಿ ಕ್ರಮ...

ಕೊಪ್ಪಳ| ಕೇಂದ್ರ ಸರಕಾರದ ದಮನಕಾರಿ ಕ್ರಮ ಖಂಡಿಸಿ ವಿವಿಧ ಸಂಘಗಳಿಂದ ಪಂಜಿನ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ11 Oct 2026 8:42 PM IST
share
ಕೊಪ್ಪಳ| ಕೇಂದ್ರ ಸರಕಾರದ ದಮನಕಾರಿ ಕ್ರಮ ಖಂಡಿಸಿ ವಿವಿಧ ಸಂಘಗಳಿಂದ ಪಂಜಿನ ಮೆರವಣಿಗೆ

ಕನಕಗಿರಿ: ಅಕ್ರಮ SIR ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ದಿಲ್ಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯನ್ನು ದಮನಿಸಿ ಸಿಪಿಐ(ಎಂ) ನಾಯಕರನ್ನು ಬಂಧಿಸಿರುವ ಕೇಂದ್ರ ಗೃಹ ಇಲಾಖೆಯ ಕ್ರಮವನ್ನು ಖಂಡಿಸಿ ಪಟ್ಟಣದಲ್ಲಿ CPIM, DYFI, SFI, CITU ಸಂಘಟನೆಗಳಿಂದ ಪಂಜಿನ ಮೆರವಣಿಗೆ ನಡೆಯಿತು.

ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕೇರಳ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ, ಬೃಂದಾ ಕಾರಟ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ತಡೆಯಲು ರೈಲು, ಮೆಟ್ರೋ ಸೇವೆ ಸ್ಥಗಿತಗೊಳಿಸಿ, ಇಂಟರ್ನೆಟ್ ನಿರ್ಬಂಧಿಸಿ, ಬ್ಯಾರಿಕೇಡ್ ಹಾಕಿರುವುದು ಅಘೋಷಿತ ತುರ್ತು ಪರಿಸ್ಥಿತಿ ಹೇರಿದಂತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿ ಸಂಘಟನೆಗಳ ಮುಖಂಡರ ಬಂಧನವನ್ನು ಕೂಡ ನಾವು ಖಂಡಿಸುತ್ತೇವೆ ಎಂದು ನಾಯಕರು ಹೇಳಿದರು.

ಈ ಸಂದರ್ಭದಲ್ಲಿ ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ಬಾಳಪ್ಪ ಹುಲಿಹೈದರ, CITU ತಾಲೂಕು ಸಂಚಾಲಕ ಮಲ್ಲಪ್ಪ ಮ್ಯಾಗಡೆ, DYFI ಜಿಲ್ಲಾ ಸಂಚಾಲಕ ಅಮರೇಶ ಕಡಗದ, SFI ತಾಲೂಕು ಅಧ್ಯಕ್ಷ ಹನುಮೇಶ ಮ್ಯಾಗಡೆ, ಪರಶುರಾಮ, ಮೌಲಾ ಸಾಬ್, ವೆಂಕಟೇಶ ಭಾವಿಕಟ್ಟಿ, ನಬಿಸಾಬ ಹಣಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Koppalacentral government
share
ವಾರ್ತಾಭಾರತಿ
ವಾರ್ತಾಭಾರತಿ
Next Story
X